Sunday, 18th August 2019

Recent News

2 weeks ago

ಇಂದಿರಾನಗರದ ಮೆಟ್ರೋ ಪಿಲ್ಲರ್‌ ಬೇರಿಂಗ್‌ನಲ್ಲಿ ಬಿರುಕು

ಬೆಂಗಳೂರು: ಟ್ರಿನಿಟಿ ಮೆಟ್ರೋ ಸ್ಟೇಷನ್ ಬಳಿಕ ಇದೀಗ ಇಂದಿರಾನಗರ ಮೆಟ್ರೋ ಸ್ಟೇಷನ್ ಪಿಲ್ಲರ್ ಬೇರಿಂಗ್‍ನಲ್ಲಿ ಬಿರುಕು ಕಾಣಿಸಿಕೊಂಡಿದೆ. ಬಿಎಂಆರ್‌ಸಿಎಲ್ ಕಳಪೆ ಕಾಮಗಾರಿಯಿಂದ ಪಿಲ್ಲರ್ ಬೇರಿಂಗ್‍ನಲ್ಲಿ ಬಿರುಕು ಮೂಡಿದೆ. ಆದರೆ ಪ್ರಯಾಣಿಕರನ್ನು ಕಣ್ಣತಪ್ಪಿಸಿ bmrcl ದುರಸ್ತಿ ಮಾಡುವುದಕ್ಕೆ ಹೊರಟಿದೆ. ಇದರಿಂದಾಗಿ ಮೆಟ್ರೋ ಪ್ರಯಾಣಿಕರಲ್ಲಿ ಆತಂಕ ಶುರುವಾಗಿದೆ. ಬಿಎಂಆರ್‌ಸಿಎಲ್ ನಿರ್ಲಕ್ಷ್ಯದಿಂದ ಪಿಲ್ಲರ್ ಬೇರಿಂಗ್‍ನಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಆರು ತಿಂಗಳ ಹಿಂದೆಯಷ್ಟೇ ಇದೇ ಮಾರ್ಗದಲ್ಲಿ ಮೆಟ್ರೋ ಸಮಸ್ಯೆ ಶುರುವಾಗಿತ್ತು. ಕಳೆದ ಬಾರಿ ಟ್ರಿನಿಟಿ ಸ್ಟೇಷನ್‍ನಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಮೆಟ್ರೋ […]

1 month ago

ಮತ್ತೆ ಬಿರುಕು: ಮಡಿಕೇರಿ – ಮಂಗ್ಳೂರು ರಸ್ತೆ ಸಂಪರ್ಕ ಕಡಿತಗೊಳ್ಳುವ ಭೀತಿ

ಮಡಿಕೇರಿ: ಜಿಟಿಜಿಟಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಕುಸಿಯುವ ಭೀತಿಯಲ್ಲಿದ್ದು, ಮಡಿಕೇರಿ – ಮಂಗಳೂರು ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಮಡಿಕೇರಿಯಿಂದ 5 ಕಿಲೋ ಮೀಟರ್ ದೂರದ ಕಾಟಕೇರಿ ಜಂಕ್ಷನ್ ಹೆದ್ದಾರಿ ಕುಸಿದಿದೆ. ಕಳೆದ ಬಾರಿ ಕುಸಿದಿದ್ದ ರಸ್ತೆಯಲ್ಲಿ ಈಗ ಮತ್ತೆ ಬಿರುಕು ಕಾಣಿಸಿಕೊಂಡಿದೆ. ಬಿರುಕು ಕಾಣಿಸಿಕೊಂಡಿದ್ದರಿಂದ ಹೆದ್ದಾರಿ ಪ್ರಾಧಿಕಾರ ಸಿಮೆಂಟ್ ಚೀಲ ಇಟ್ಟು ಕುಸಿದಿದ್ದ ರಸ್ತೆ ಸರಿ...

ಲಕ್ಷಾಂತರ ಜನ ಓಡಾಡುವ ರೈಲ್ವೇ ಬ್ರಿಡ್ಜ್ ರೋಡ್‍ನಲ್ಲಿ ಮಹಾ ಬಿರುಕು!

3 months ago

ಬೆಂಗಳೂರು: ಚೋಳರಪಾಳ್ಯ ಪಾದರಾಯನಪುರದ ರೈಲ್ವೇ ಸೇತುವೆಯಲ್ಲಿ ದೊಡ್ಡ ಬಿರುಕು ಮೂಡಿದ್ದು, ಸಂಪೂರ್ಣವಾಗಿ ಕುಸಿಯುವ ಹಂತದಲ್ಲಿದೆ. ದಿನಕ್ಕೆ ಲಕ್ಷಾಂತರ ಜನರು ವಾಹನದ ಮೂಲಕ ಮೆಜೆಸ್ಟಿಕ್, ಮೈಸೂರು ರೋಡ್, ವಿಜಯನಗರ ಪೈಪ್‍ಲೈನ್, ಹೊಸಹಳ್ಳಿ, ಜೆಜೆಆರ್ ನಗರ, ಕೆಪಿ ಅಗ್ರಹಾರಕ್ಕೆ ಈಗ ಮಾರ್ಗವಾಗಿಯೇ ಸಾಗುತ್ತಿದ್ದಾರೆ. ಹಳೆಯ...

ಬಿರುಕು ಬಿಟ್ಟ ಹೆಬ್ಬಾಳ ಫ್ಲೈ ಓವರ್ – ಭಯದಲ್ಲಿ ಜನರು

11 months ago

ಬೆಂಗಳೂರು: ಮೂರು ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ಸಾವಿರಾರು ಜನರು ಓಡಾಡುವ ನಗರದ ಹೆಬ್ಬಾಳದ ಫ್ಲೈ ಓವರ್ ಪಿಲ್ಲರ್ ಕ್ರ್ಯಾಕ್ ಬಿಟ್ಟಿದೆ. ಮುಂಬೈ ಫ್ಲೈ ಓವರ್ ಕುಸಿತ ಮಹಾದುರಂತ ಕಣ್ಣೆದುರೇ ಇರುವಾಗ ಹೆಬ್ಬಾಳದ ಫ್ಲೈ ಓವರ್ ಕೂಡ ಬಲಿಗಾಗಿ ಕಾದುಕೂತಿದೆ. ಬಿಡಿಎ ನಿರ್ಮಿಸಿರುವ...

ಪಶ್ಚಿಮ ಘಟ್ಟಗಳ ಶ್ರೇಣಿಗಳಲ್ಲಿ ಕಾಣಿಸಿಕೊಂಡ ಬಿರುಕು

12 months ago

ಮಂಗಳೂರು: ಪಶ್ಚಿಮ ಘಟ್ಟಗಳ ಶ್ರೇಣಿಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಮತ್ತಷ್ಟು ಭೂ-ಕುಸಿತವಾಗುವ ಸಾಧ್ಯತೆ ಹೆಚ್ಚಾಗಿರುವುದಾಗಿ ತಿಳಿದು ಬಂದಿದೆ. ಹೌದು, ಕೊಡಗಿನ ಗಡಿಭಾಗದ ಗಾಳಿಬೀಡು, ವಣಚ್ಚಲ್ ಬೆಟ್ಟಗಳ ತುದಿಯಲ್ಲಿ ಭಾರೀ ಬಿರುಕು ಬಿಟ್ಟಿದ್ದಲ್ಲದೆ, ಹಲವು ಎಕರೆಗಟ್ಟಲೇ ಭೂ-ಕುಸಿತವಾಗಿರುವುದು ಬೆಳಕಿಗೆ ಬಂದಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿರುವ...

ಕಾಲುವೆಯಲ್ಲಿ ಮತ್ತೆ ಕಾಣಿಸಿಕೊಂಡ ಬಿರುಕು: ಆತಂಕದಲ್ಲಿ ರೈತರು

1 year ago

ಕೊಪ್ಪಳ: ಗಂಗಾವತಿ ತಾಲೂಕಿನ ಸೋಮನಾಳ ಬಳಿ ಇರುವ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಮತ್ತೆ ಬಿರುಕು ಕಾಣಿಸಿಕೊಂಡು ರೈತರಲ್ಲಿ ಆತಂಕ ಮೂಡಿಸಿದೆ. ಕಳೆದ 2 ದಿನಗಳ ಹಿಂದೆ ಸೋಮನಾಳ ಬಳಿಯಿರುವ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕಾಲುವೆ ದುರಸ್ತಿಮಾಡಲಾಗಿತ್ತು. ಆದರೆ ಈಗ...

ಕನ್ನಡ ಸಿನಿ ಪ್ರಿಯರಿಗೆ ನಾಳೆ ಡಬಲ್ ಧಮಾಕ

2 years ago

ಬೆಂಗಳೂರು: ಕನ್ನಡ ಸಿನಿ ಪ್ರಿಯರಿಗೆ ಈ ವಾರ ಡಬ್ಬಲ್ ಧಮಾಕ ಲಭಿಸಲಿದೆ. ಕನ್ನಡ ಬಹು ನಿರಿಕ್ಷೀತ ಎರಡು ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಮೊದಲ ಎರಡು ಸಿನಿಮಾಗಳಲ್ಲಿ ಭಾರಿ ಯಶ್ಸಸನ್ನು ಗಳಿಸಿರುವ ನಟ ದ್ರುವ ಸರ್ಜಾ ಅಭಿನಯದ `ಭರ್ಜರಿ’ ಸಿನಿಮಾ ಬಿಡುಗಡೆಯಾಗುತ್ತಿದೆ. ಇತ್ತ ಕನ್ನಡ...

ಮಂತ್ರಿ ಮಾಲ್ ಛಾವಣಿಯಲ್ಲಿ ಬಿರುಕು

2 years ago

ಬೆಂಗಳೂರು: ಒಂದು ವಾರದ ಹಿಂದೆಯಷ್ಟೇ ಮತ್ತೆ ಆರಂಭಗೊಂಡಿದ್ದ ನಗರದ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್ ಛಾವಣಿಯಲ್ಲಿ ಬಿರುಕು ಮೂಡಿದೆ. ಮಂತ್ರಿಮಾಲ್ ಎರಡನೇ ಮಹಡಿಯ ಛಾವಣಿಯಲ್ಲಿ ಬಿರುಕು ಮೂಡಿದ್ದು, ಈ ಬಿರುಕಿನಲ್ಲಿ ನೀರು ಸೋರಿಕೆಯಾಗುತ್ತಿದೆ. ನಿನ್ನೆ ಸುರಿದ ಮಳೆಗೆ ಮಂತ್ರಿಮಾಲ್ ಛಾವಣಿಯಿಂದ ನೀರು ಸೋರಿಕೆಯಾಗಿದೆ. ...