ಸಿಡ್ನಿ: ಕ್ರಿಕೆಟ್‍ನಲ್ಲಿ ಸ್ಲೆಡ್ಜಿಂಗ್‍ನಿಂದಲೇ ಹೆಸರುವಾಸಿಯಾಗಿರುವ ಆಸ್ಟ್ರೇಲಿಯಾ ಆಟಗಾರರು ಇದೀಗ ಕಳ್ಳಾಟದ ಮೂಲಕ ಕ್ಯಾಮೆರಾ ಕಣ್ಣಿಗೆ ಸಿಕ್ಕಿಹಾಕಿಕೊಂಡಿದ್ದು ಭಾರೀ ಟೀಕೆಗೆ ಗುರಿಯಾಗಿದೆ. ಆಸ್ಟ್ರೇಲಿಯಾ ತಂಡದಲ್ಲಿ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುವ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್...
ಕಿಂಗ್‍ಸ್ಟನ್: ವಿಂಡೀಸ್ ವಿರುದ್ಧದ ಕೊನೆಯ ಏಕದಿನದಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಶತಕ ಹೊಡೆಯುವ ಸಚಿನ್ ತೆಂಡೂಲ್ಕರ್ ನಿರ್ಮಿಸಿದ್ದ ದಾಖಲೆಯನ್ನು ಮುರಿದಿದ್ದಾರೆ. ವಿರಾಟ್ ಕೊಹ್ಲಿ ಸರಣಿಯ ಐದನೇ ಪಂದ್ಯದಲ್ಲಿ ಏಕದಿನದಲ್ಲಿ 28ನೇ ಶತಕವನ್ನು ಹೊಡೆದರು....