Sunday, 15th September 2019

3 weeks ago

ಅಂತ್ಯಸಂಸ್ಕಾರದ ವೇಳೆ ಒಂದೇ ಒಂದು ರೈಫಲ್‍ನಿಂದ ಸಿಡಿಯದ ಗುಂಡು – ತನಿಖೆಗೆ ಬಿಹಾರ ಸರ್ಕಾರ ಆದೇಶ

ಪಾಟ್ನಾ: ಬಿಹಾರ ಮಾಜಿ ಸಿಎಂ ಜಗನ್ನಾಥ್ ಮಿಶ್ರಾ ಅವರ ಅಂತ್ಯಸಂಸ್ಕಾರ ಬುಧವಾರದಂದು ಬಾಲುವಾ ಬಜಾರ್ ಪ್ರದೇಶದಲ್ಲಿ ನೆರವೇರಿದೆ. ಆದರೆ ಈ ವೇಳೆ ಗೌರವ ಸಲ್ಲಿಸುವ ಸಂದರ್ಭದಲ್ಲಿ ಪೊಲೀಸರು 21 ಗುಂಡುಗಳನ್ನು ಹಾರಿಸುವಲ್ಲಿ ವಿಫಲವಾಗಿದ್ದಾರೆ. ಸಂಪ್ರದಾಯದ ಪ್ರಕಾರ, ಸರ್ಕಾರದಲ್ಲಿ ಭಾಗಿಯಾಗಿದ್ದ ರಾಜಕಾರಣಿಗಳ ಅಂತ್ಯಸಂಸ್ಕಾರದ ವೇಳೆ ಪೊಲೀಸರು 21 ಸುತ್ತಿನ ಗುಂಡನ್ನು ಹಾರಿಸಿ ಗೌರವ ಸಲ್ಲಿಸುತ್ತಾರೆ. ಹಾಗೆಯೇ ಬಿಹಾರದ ಮಾಜಿ ಸಿಎಂ ಆಗಿ ಸೇವೆ ಸಲ್ಲಿಸಿದ್ದ ಜಗನ್ನಾಥ್ ಮಿಶ್ರಾ ಅವರ ಅಂತ್ಯಸಂಸ್ಕಾರದ ವೇಳೆ ಪೊಲೀಸರು 21 ಸುತ್ತಿನ ಗುಂಡನ್ನು ಹಾರಿಸಿ […]

2 months ago

ಕೋಮಾದಲ್ಲಿ ಸಿದ್ಧಾರ್ಥ್ ತಂದೆ

ಮೈಸೂರು: ಉದ್ಯಮಿ, ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಅಂತ್ಯಕ್ರಿಯೆಯಲ್ಲಿ ತಂದೆ ಗಂಗಯ್ಯ ಹೆಗಡೆ ಅವರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗುವುದಿಲ್ಲ. ಸಿದ್ಧಾರ್ಥ್ ಅವರ ತಂದೆ ಗಂಗಯ್ಯ ಹೆಗಡೆ ಅವರು ಕೋಮಾ ಪರಿಸ್ಥಿತಿಯಲ್ಲಿದ್ದು, ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಂಗಯ್ಯ ಹೆಗಡೆ ದಾಖಲಾತಿಯನ್ನು ಆಸ್ಪತ್ರೆ ಸಿಬ್ಬಂದಿ ಗೌಪ್ಯವಾಗಿಟ್ಟಿದ್ದರು. ಗೋಪಾಲಗೌಡ ಆಸ್ಪತ್ರೆ ಮಾಲೀಕ ಸಂತೃಪ್ತ ಹೆಗ್ಡೆ ಅವರು...

ಹರ್ಯಾಣದಲ್ಲಿ ಹಾಸನ ಯೋಧ ಆತ್ಮಹತ್ಯೆ – ತನಿಖೆ ನಡೆಸುವಂತೆ ಶಾಸಕ ಒತ್ತಾಯ

3 months ago

ಹಾಸನ: ಹರಿಯಾಣದ ಸಿರ್ಸಾದಲ್ಲಿ ವಾಯುಪಡೆ ಸಿಬ್ಬಂದಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಯೋಧನ ಪಾರ್ಥೀವ ಶರೀರ ಹಾಸನಕ್ಕೆ ಬಂದಿದೆ. ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಮೋಹನ್ ಕುಮಾರ್ ಅಂತ್ಯಕ್ರಿಯೆ ನಡೆಯಲಿದೆ. ಮೋಹನ್ ಅವರ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಶಾಸಕ ಹೆಚ್.ಕೆ...

ಯಾವುದೇ ವಿಧಿವಿಧಾನ ಇರಲ್ಲ, ಅಂತ್ಯಸಂಸ್ಕಾರಕ್ಕೆ ಸಾರ್ವಜನಿಕರು, ಗಣ್ಯರು ಬರಬೇಡಿ – ಸರಸ್ವತಿ ಕಾರ್ನಾಡ್

3 months ago

ಬೆಂಗಳೂರು: ಸಾಹಿತಿ ಗಿರೀಶ್ ಕಾರ್ನಾಡ್ ಅವರ ಅಂತ್ಯಸಂಸ್ಕಾರವನ್ನು ವಿದ್ಯುತ್ ಚಿತಾಗಾರದಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಮಧ್ಯಾಹ್ನದ ಮೇಲೆ ಬೈಯಪ್ಪನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ. ಸಚಿವರು, ಗಣ್ಯರು ಯಾರು ಬರುವುದು ಬೇಡ. ಸಾರ್ವಜನಿಕ ದರ್ಶನ ಇರುವುದಿಲ್ಲ. ಯಾವುದೇ ವಿಧಿ ವಿಧಾನ ಇರುವುದಿಲ್ಲ ಎಂದು...

ದಟ್ಟಾರಣ್ಯದಲ್ಲೊಂದು ವಿಚಿತ್ರ ಪದ್ಧತಿ – ಶವಗಳನ್ನು ಹೂಳದೇ ಪಂಜರದಲ್ಲಿ ಇರಿಸೋ ಗ್ರಾಮಸ್ಥರು

4 months ago

ಜಕಾರ್ತ: ಹುಟ್ಟಿದ ಮನುಷ್ಯ ಸಾಯಲೇಬೇಕು ಇದು ಪ್ರಕೃತಿಯ ನಿಯಮ. ಸಾವನ್ನಪ್ಪಿದ ವ್ಯಕ್ತಿಯ ಅಂತ್ಯಕ್ರಿಯೆಯನ್ನು ವಿಶ್ವದಾದ್ಯಂತ ಭಿನ್ನವಾಗಿ ಮಾಡುತ್ತಾರೆ. ಧರ್ಮಗಳ ಆಧಾರದಲ್ಲಿ ಅಂತ್ಯಕ್ರಿಯೆ ಪದ್ಧತಿ ಪ್ರದೇಶದಿಂದ ಪ್ರದೇಶಗಳಿಗೆ ಭಿನ್ನವಾಗಿರುತ್ತವೆ. ಇಂಡೋನೇಷ್ಯಾ ಉತ್ತರ ಬಾಲಿ ಪ್ರಾಂತ್ಯದ ದಟ್ಟ ಅರಣ್ಯ ಪ್ರದೇಶದಲ್ಲಿರುವ ಟ್ರನ್ಯನ್ ಗ್ರಾಮದಲ್ಲಿ ಶವಗಳನ್ನು...

ಭೂ ತಾಯಿ ಮಡಿಲು ಸೇರಿದ ವಿಜಯಕುಮಾರ್ ಖಂಡ್ರೆ

5 months ago

ಬೀದರ್: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರ ಹಿರಿಯ ಸಹೋದರ, ಮಾಜಿ ಶಾಸಕ ವಿಜಯಕುಮಾರ್ ಖಂಡ್ರೆ ಅವರ ಅಂತ್ಯಕ್ರಿಯೆ ಇಂದು ಭಾಲ್ಕಿಯ ಶಾಂತಿಧಾಮದಲ್ಲಿ ನೇರವೇರಿತು. ಲಿಂಗಾಯತ ವೀರಶೈವ ವಿಧಿ ವಿಧಾನಗಳ ಪ್ರಕಾರ ಭಾಲ್ಕಿ ಹೀರೆಮಠ ಸಂಸ್ಥಾನದ ಬಸವಲಿಂಗ ಪಟ್ಟದ್ದೆವರು ಅವರು ವಿಜಯಕುಮಾರ್...

ನಕ್ಸಲರ ಅಟ್ಟಹಾಸಕ್ಕೆ ಬೆಳಗಾವಿ ಯೋಧ ಹುತಾತ್ಮ – ಅಂತ್ಯಸಂಸ್ಕಾರದ ವೇಳೆ ಹರಿದುಬಂತು ಜನಸಾಗರ

6 months ago

ಬೆಳಗಾವಿ: ಎರಡು ದಿನದ ಹಿಂದೆ ನಕ್ಸಲರ ಗುಂಡಿನ ದಾಳಿಗೆ ಬಲಿಯಾಗಿದ್ದ ರಾಹುಲ್ ಶಿಂಧೆ ಅವರ ಅಂತ್ಯ ಸಂಸ್ಕಾರ ಇಂದು ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು. ಜಿಲ್ಲೆಯ ನಾವಗಾ ಗ್ರಾಮದ ರಾಹುಲ್ ಶಿಂಧೆ ಬಿಎಸ್‍ಎಫ್ ಯೋಧನಾಗಿ 2012ರಲ್ಲಿ ಭಾರತೀಯ ಸೇನೆಗೆ ಸೇರಿದ್ದರು....

ಗೆಳೆಯನ ಅಂತ್ಯಕ್ರಿಯೆಗೆ ಬಂದು ಕಣ್ಣೀರಿಟ್ಟ ಬಸವ- ಮೂಕಪ್ರಾಣಿಯ ಪ್ರೀತಿಗೆ ಮಮ್ಮಲ ಮರುಗಿದ ಜನ

7 months ago

ಮಂಡ್ಯ: ಅನಾರೋಗ್ಯದಿಂದ ಸಾವನ್ನಪ್ಪಿದ ಬಸವನ ಅಂತ್ಯಕ್ರಿಯೆಗೆ ಬಂದ ಮತ್ತೊಂದು ಬಸವ ತನ್ನ ಗೆಳೆಯನನ್ನು ಬಿಟ್ಟು ಹೋಗಲಾಗದೆ ಮೂಕವೇದನೆ ಅನುಭವಿಸಿದ ದೃಶ್ಯ ಕಂಡು ಸಾವಿರಾರು ಜನರು ಕಣ್ಣೀರಿಟ್ಟ ಮನಕಲಕುವ ಘಟನೆ ಮಂಡ್ಯ ನಗರದ ಗುತ್ತಲು ಬಡಾವಣೆಯಲ್ಲಿ ನಡೆದಿದೆ. ಗುತ್ತಲು ಬಡಾವಣೆಯ ಮಾರುತಿ ನಗರದ...