Monday, 22nd October 2018

Recent News

4 hours ago

ಧೋನಿಯನ್ನು ತಂಡದಿಂದ ಕೈಬಿಡಿ ಎಂದವರಿಗೆ ಎಬಿಡಿ ಖಡಕ್ ಮಾತು

ಮುಂಬೈ: ಧೋನಿಗೆ 80 ವರ್ಷ ವಯಸ್ಸಾದ್ರೂ ಅವರು ನನ್ನ ತಂಡದ ಶಾಶ್ವತ ಸದಸ್ಯರಾರುತ್ತಾರೆ ಎಂದು ಹೇಳುವ ಮೂಲಕ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿಯನ್ನು ತಂಡದಿಂದ ಕೈಬಿಡಬೇಕು ಎಂದು ಆಗ್ರಹಿಸಿದ್ದ ಮಂದಿಗೆ ದಕ್ಷಿಣ ಆಫ್ರಿಕಾ ಮಾಜಿ ಆಟಗಾರ ಎಬಿಡಿ ವಿಲಿಯರ್ಸ್ ಖಡಕ್ ಉತ್ತರ ನೀಡಿದ್ದಾರೆ. ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಧೋನಿ ಅವರನ್ನು ತಂಡದಿಂದ ಕೈ ಬಿಡುವ ಕುರಿತು ಪ್ರಶ್ನೆಗೆ ಕೇಳುತ್ತಿದಂತೆ ಪತ್ರಕರ್ತರತ್ತ ನೋಡಿ ನಗೆ ಬೀರಿದ ಎಬಿಡಿ, ಧೋನಿ ಅವರಿಗೆ 80 ವರ್ಷ ವಯಸ್ಸಾಗಿ, ವಿಲ್‍ಚೇರ್ […]

21 hours ago

ವಿಂಡೀಸ್ ವಿರುದ್ಧ 8 ವಿಕೆಟ್‍ಗಳ ಭರ್ಜರಿ ಜಯ

ಗುವಾಹಟಿ: ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಹಾಗೂ ಆರಂಭಿಕ ರೋಹಿತ್ ಶರ್ಮಾ ಭರ್ಜರಿ ಶತಕಗಳ ಟೀಂ ಇಂಡಿಯಾ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿ ಸರಣಿಯಲ್ಲಿ ಶುಭಾರಂಭ ಮಾಡಿದೆ. ಟಾಸ್ ಸೋತು ಬ್ಯಾಟಿಂಗ್ ನಡೆಸಿ 323 ರನ್‍ಗಳ ಬೃಹತ್ ರನ್ ಗುರಿ ನೀಡಿದ ವೆಸ್ಟ್ ಇಂಡೀಸ್‍ಗೆ...

ಅಂಬಟಿ ರಾಯುಡು ಪರ ಬ್ಯಾಟ್ ಬೀಸಿದ ಕ್ಯಾಪ್ಟನ್ ಕೊಹ್ಲಿ

2 days ago

ಮುಂಬೈ: 2019ರ ವಿಶ್ವಕಪ್‍ಗೆ ಉತ್ತಮ ತಂಡದ ಸಿದ್ಧತೆಯಲ್ಲಿರುವ ನಾಯಕ ವಿರಾಟ್ ಕೊಹ್ಲಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಸಮಸ್ಯೆಗೆ ಅಂಬಟಿ ರಾಯುಡು ಅವರ ಸ್ಥಿರ ಪ್ರದರ್ಶನ ಪರಿಹಾರ ನೀಡಬಲ್ಲರು ಎಂದು ಹೇಳಿದ್ದಾರೆ. ಈ ಮೂಲಕ ರಾಯುಡು ಪರ ಬ್ಯಾಟ್ ಬೀಸಿದ್ದಾರೆ. ಟೀಂ...

ಸಚಿನ್ ಮನೆಗೆ ಸಪ್ರೈಸ್ ವಿಸಿಟ್ ನೀಡಿದ ಲಾರಾ

2 days ago

ಮುಂಬೈ: ಇಂಡೋ ವಿಂಡೀಸ್ ಸಿಮೀತ ಓವರ್ ಗಳ ಸರಣಿ ಅ.21 ರಿಂದ ಆರಂಭವಾಗಲಿದ್ದು, ಇದೇ ವೇಳೆ ವೆಸ್ಟ್ ಇಂಡೀಸ್ ಮಾಜಿ ಆಟಗಾರ ಬ್ರಿಯಾನ್ ಲಾರಾ, ಸಚಿನ್ ಅವರ ಮನೆಗೆ ಭೇಟಿ ನೀಡಿ ಸಪ್ರೈಸ್ ನೀಡಿದ್ದಾರೆ. ಈ ಕುರಿತು ಇಬ್ಬರ ಫೋಟೋವನ್ನು ಸಾಮಾಜಿಕ...

ಅತಿ ಆತ್ಮವಿಶ್ವಾಸದಿಂದ ಎಡವಟ್ಟು ಮಾಡಿಕೊಂಡ ಪಾಕ್ ಬ್ಯಾಟ್ಸ್‌ಮನ್ – ವಿಡಿಯೋ ನೋಡಿ

4 days ago

ದುಬೈ: ಇಲ್ಲಿನ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಾಕ್ ಹಾಗೂ ಆಸೀಸ್ ನಡುವಿನ 2ನೇ ಟೆಸ್ಟ್ ಪಂದ್ಯದಲ್ಲಿ ಪಾಕ್ ಬ್ಯಾಟ್ಸ್‌ಮನ್ ಅಝರ್ ಅಲಿ ಹಾಸ್ಯಾಸ್ಪದ ರೀತಿಯಲ್ಲಿ ಔಟಾಗುವ ಮೂಲಕ ಸುದ್ದಿಯಾಗಿದ್ದಾರೆ. ಟೆಸ್ಟ್ 3ನೇ ದಿನದಾಟದ 53ನೇ ಓವರ್ ಬೌಲ್ ಮಾಡುತ್ತಿದ್ದ ಪೀಟರ್...

ವಿಂಡೀಸ್ ಟೆಸ್ಟ್ ಸರಣಿ ಗೆಲುವಿನೊಂದಿಗೆ ನಿರ್ಮಾಣವಾಯ್ತು ಹಲವು ದಾಖಲೆ!

1 week ago

ಹೈದರಾಬಾದ್: ಅಂತಿಮ ಟೆಸ್ಟ್ ಪಂದ್ಯವನ್ನು 10 ವಿಕೆಟ್ ಅಂತರದಿಂದ ಗೆಲ್ಲುವ ಮೂಲಕ ಸತತ 7ನೇ ಬಾರಿ ವಿಂಡೀಸ್ ವಿರುದ್ಧ ಭಾರತ ಸರಣಿ ಗೆಲುವು ಪಡೆದಿದೆ. ಟೀಂ ಇಂಡಿಯಾ ವಿಂಡೀಸ್ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವಿಪ್ ಮಾಡುವ ಮೂಲಕ ತವರು ನೆಲದಲ್ಲಿ ಸತತ...

ಟೀಂ ಇಂಡಿಯಾ ಪರ ಅಪರೂಪದ ದಾಖಲೆ ಬರೆದ ಪೃಥ್ವಿ ಶಾ

1 week ago

ಬೆಂಗಳೂರು: ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್ ನಲ್ಲಿ ಪಾದಾರ್ಪಣೆ ಮಾಡಿರುವ ಪೃಥ್ವಿ ಶಾ ಶತಕ ಸಿಡಿಸುವ ಮೂಲಕ ದಾಖಲೆ ಬರೆದಿದ್ದರು. ಇದರ ಬೆನ್ನಲ್ಲೇ ವಿಂಡೀಸ್ ವಿರುದ್ಧ ಅಂತ್ಯಗೊಂಡ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ ಗೆಲುವಿನ ರನ್ ಬಾರಿಸಿದ ಕಿರಿಯ...

ಕಳಪೆ ಪ್ರದರ್ಶನ ನೀಡಿದ್ರೂ ರಾಹುಲ್ ಪರ ಬ್ಯಾಟ್ ಬೀಸಿದ ಬ್ಯಾಟಿಂಗ್ ಕೋಚ್

1 week ago

ಹೈದರಾಬಾದ್: ಟೀಂ ಇಂಡಿಯಾ ಆರಂಭಿಕ ಆಟಗಾರ ಕೆಎಲ್ ರಾಹುಲ್ ಸತತವಾಗಿ ಬ್ಯಾಟಿಂಗ್‍ನಲ್ಲಿ ವೈಫಲ್ಯ ಅನುಭವಿಸುತ್ತಿದ್ದರೂ ತಂಡದ ಬ್ಯಾಟಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ಸಂಜಯ್ ಬಂಗರ್, ರಾಹುಲ್ ತಂಡ ಭರವಸೆಯ ಆಟಗಾರ ಎಂದು ಹೇಳಿದ್ದಾರೆ. ಸದ್ಯ ನಡೆಯುತ್ತಿರುವ ವಿಂಡೀಸ್ ವಿರುದ್ಧದ ಟೂರ್ನಿಯಲ್ಲಿ ರಾಹುಲ್...