ನವದೆಹಲಿ: ಇತ್ತೀಚೆಗೆ ಅಧಿಕಾರಿಯನ್ನು ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದು ಅವಮಾನಿಸಿದ್ದ ಬಿಜೆಪಿಯ ಹಿರಿಯ ನಾಯಕ ಕೈಲಾಶ್ ವಿಜಯ್‍ವರ್ಗಿಯಾ ಅವರ ಮಗ ಹಾಗೂ ಶಾಸಕ ಆಕಾಶ್ ವಿಜಯ್‍ವರ್ಗಿಯಾ ವಿರುದ್ಧ ಪ್ರಧಾನಿ ಮೋದಿ ಕೆಂಡಾಮಂಡಲರಾಗಿದ್ದು, ಯಾರ ಮಗ ಆಗಿದ್ದರೂ ಸರಿ,...
ಇಸ್ಲಾಮಾಬಾದ್: ಭಾರತದ ಪಾಕ್ ರಾಯಭಾರಿ ಅಜಯ್ ಬಿಸಾರಿಯಾ ಅವರು ಪಾಕಿಸ್ತಾನದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ಪಾಕಿಸ್ತಾನ್ ತೆಹ್ರೇಕ್ ಇ ಇಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ರನ್ನು ಭೇಟಿ ಮಾಡಿ ಟೀಂ ಇಂಡಿಯಾ ಆಟಗಾರರು...
ಮುಂಬೈ: ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದು ತಮ್ಮನನ್ನು ಕೊಲೆ ಮಾಡಿದ ಆರೋಪದ ಮೇಲೆ 35 ವರ್ಷದ ಅಣ್ಣನನ್ನು ಪೊಲೀಸರು ಬಂಧಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. ಆರೋಪಿ ಅಜಯ್ ಮುಕ್ವಾನಾ ತನ್ನ ತಮ್ಮ ಮುಕೇಶ್ ಮುಕ್ವಾನನ್ನು ಕೊಲೆ ಮಾಡಿದ್ದಾನೆ....