Monday, 17th June 2019

1 week ago

ಚಾಕುವಿನಿಂದ ಇರಿದು ಕ್ರಿಕೆಟಿಗನ ಬರ್ಬರ ಹತ್ಯೆ

ಮುಂಬೈ: ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್‍ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್‍ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ […]

1 month ago

ತಮ್ಮನ ಬಗ್ಗೆ ಹೆಮ್ಮೆಯ ಮಾತಾಡಿದರು ನವರಸ ನಾಯಕ!

ಬೆಂಗಳೂರು: ಪ್ರತಿಭಾವಂತ ನಟ ಕೋಮಲ್ ಎಲ್ಲಿ ಹೋದರು ಎಂಬ ಪ್ರಶ್ನೆಯೊಂದು ವರ್ಷಾಂತರಗಳಿಂದ ಅವರನ್ನು ಅಭಿಮಾನಿಸುವ, ಮೆಚ್ಚಿಕೊಳ್ಳುವವರನ್ನೆಲ್ಲ ಕಾಡುತ್ತಲೇ ಇದೆ. ಕೆಂಪೇಗೌಡ 2 ಚಿತ್ರದ ಮೂಲಕ ಭಿನ್ನ ಗೆಟಪ್ಪಿನಲ್ಲಿ ಕೋಮಲ್ ಮತ್ತೆ ಮರಳೋ ಸೂಚನೆ ನೀಡಿದಾಗ ಎಲ್ಲರೂ ಖುಷಿಗೊಂಡಿದ್ದರು. ಆದರೆ ಅದಾದ ನಂತರವೂ ಒಂದು ದೊಡ್ಡ ಗ್ಯಾಪಿನ ನಂತರ ಕೋಮಲ್ ಕೆಂಪೇಗೌಡನಾಗಿ ಅಬ್ಬರಿಸಿದ್ದಾರೆ. ಯೂಟ್ಯೂಬ್ ನಲ್ಲಿ ಈ...

ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆಗೆ ವಿಶ್ವಚೇತನ ಪ್ರಶಸ್ತಿ

4 months ago

ಬೆಳಗಾವಿ/ಚಿಕ್ಕೋಡಿ: ಖ್ಯಾತ ಕ್ರಿಕೆಟ್ ಆಟಗಾರ ಹಾಗೂ ಟೀಂ ಇಂಡಿಯಾ ಮಾಜಿ ಕೋಚ್ ಅನಿಲ್ ಕುಂಬ್ಳೆ ಅವರಿಗೆ ವಿಶ್ವಚೇತನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಡೂರು ಗ್ರಾಮದ ವೀರಭದ್ರೇಶ್ವರ ವಿಶಾಳಿ ಜಾತ್ರಾ ಮಹೋತ್ಸವದಲ್ಲಿ ಕಾಡಸಿದ್ದೇಶ್ವರ ಮಠದಿಂದ ಈ ಪ್ರಶಸ್ತಿ...

ತನ್ನ ಪ್ರಾಂತ್ಯಗಳನ್ನೇ ನೋಡಿಕೊಳ್ಳಲಾಗದ ಪಾಕಿಸ್ತಾನಕ್ಕೆ, ಕಾಶ್ಮೀರ ಬೇಕಾ: ಶಾಹಿದ್ ಅಫ್ರಿದಿ

7 months ago

ಲಂಡನ್: ಪಾಕಿಸ್ತಾನಕ್ಕೆ ತನ್ನ ನಾಲ್ಕು ಪ್ರಾಂತ್ಯಗಳನ್ನೇ ಸರಿಯಾಗಿ ನೋಡಿಕೊಳ್ಳದೇ ಇರುವಾಗ, ಕಾಶ್ಮೀರದ ಅವಶ್ಯಕತೆ ಇದೆಯೇ ಎಂದು ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಪ್ರಧಾನಿ ಇಮ್ರಾನ್ ಖಾನ್‍ಗೆ ಪ್ರಶ್ನಿಸಿದ್ದಾರೆ. ಯುನೈಟೆಡ್ ಕಿಂಗ್ಡಮ್ ನ ಬ್ರಿಟಿಷ್ ಸಂಸತ್ತಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಾ ಮಾತನಾಡಿದ...

ಸಾನಿಯಾ ಮಿರ್ಜಾಗೆ ಕಿರುಕುಳ: ಅಂತರಾಷ್ಟ್ರೀಯ ಪಂದ್ಯದಿಂದ ನಿಷೇಧಕ್ಕೊಳಗಾದ ಬಾಂಗ್ಲಾ ಕ್ರಿಕೆಟಿಗ!

10 months ago

ಢಾಕಾ: ಭಾರತದ ಖ್ಯಾತ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾರವರಿಗೆ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಬಾಂಗ್ಲಾ ಕ್ರಿಕೆಟಿಗ ಶಬ್ಬೀರ್ ರೆಹಮಾನ್‍ಗೆ ಬಾಂಗ್ಲಾ ಕ್ರಿಕೆಟ್ ಮಂಡಳಿ 6 ತಿಂಗಳ ಕಾಲ ಅಂತರಾಷ್ಟ್ರೀಯ ಪಂದ್ಯಗಳಿಂದ ನಿಷೇಧ ಹೇರಿದೆ. 2014 ರಲ್ಲಿ ಪಾಕಿಸ್ತಾನ ಕ್ರಿಕೆಟಿಗ ಶೋಯಬ್...

ಭಾರತ ತಂಡದ ಕ್ರಿಕೆಟ್ ಆಟಗಾರನ ಚಾಲೆಂಜ್ ಸ್ವೀಕರಿಸಿದ ಕಿಚ್ಚ ಸುದೀಪ್!

1 year ago

ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಫಿಟ್ನೆಸ್ ಚಾಲೆಂಜ್ ಭಾರೀ ಸದ್ದು ಮಾಡುತ್ತಿದೆ. ಇದೀಗ ಭಾರತ ತಂಡದ ಕ್ರಿಕೆಟ್ ಆಟಗಾರ ಕಿಚ್ಚ ಸುದೀಪ್ ಅವರಿಗೆ ಫಿಟ್ನೆಸ್ ಚಾಲೆಂಜ್ ಹಾಕಿದ್ದಾರೆ. ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋರ್ ಫಿಟ್ನೆಸ್ ಕುರಿತು ಅಭಿಯಾನವೊಂದು ಶುರು ಮಾಡಿದ್ದರು....

ಕೆಲ ಮನಸ್ಸುಗಳಿಗೆ ಬಿತ್ತು ಬ್ರೇಕ್: ಕಂಬಳ ಮತ್ತೆ ಆರಂಭಗೊಂಡಿದ್ದಕ್ಕೆ ಸಂಭ್ರಮಿಸಿದ ಸೆಹ್ವಾಗ್

1 year ago

ನವದೆಹಲಿ: ಕರಾವಳಿಯ ಜಾನಪದ ಕ್ರೀಡೆ ಕಂಬಳ ಮಸೂದೆಗೆ ಕೊನೆಗೂ ರಾಷ್ಟ್ರಪತಿ ಅಂಕಿತ ಸಿಕ್ಕಿದ್ದು, ಈ ಕುರಿತು ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವೀಟ್ ನಲ್ಲಿ ಪ್ರತಿಕ್ರಿಯಿಸಿರೋ ಸೆಹ್ವಾಗ್, `ಕಂಬಳದ ಕುರಿತಂತೆ ರಾಷ್ಟ್ರಪತಿ ಅವರು...

ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ತಾತನ ಮೃತದೇಹ ಸಾಬರಮತಿ ನದಿಯಲ್ಲಿ ಪತ್ತೆ

2 years ago

ಅಹ್ಮದಾಬಾದ್: ಕಳೆದ 48 ಗಂಟೆಗಳಿಂದ ನಾಪತ್ತೆಯಾಗಿದ್ದ ಟೀಂ ಇಂಡಿಯಾ ಆಟಗಾರ ಜಸ್ಪ್ರೀತ್ ಬುಮ್ರಾ ಅವರ ತಾತನ ಮೃತದೇಹ ಗುಜರಾತ್ ನ ಸಾಬರಮತಿ ನದಿಯಲ್ಲಿ ಪತ್ತೆಯಾಗಿದೆ. ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ಬುಮ್ರಾ ಅವರ ತಾತ ಸಂತೋಕ್ ಸಿಂಗ್ ಅವರ ಮೃತದೇಹ ಅನುಮಾನಸ್ಪದಾಗಿ ದೊರೆತ್ತಿದ್ದು....