Tag: Crime News

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯನ್ನು ಬಂಧಿಸಿದ ಕಾಶ್ಮೀರ ಪೊಲೀಸರು

ಶ್ರೀನಗರ: 2008ರಲ್ಲಿ ಸರಪಂಚ್ ಒಬ್ಬರನ್ನು ಹತ್ಯೆಗೈದಿದ್ದ ಆರೋಪಿಯನ್ನು 16 ವರ್ಷಗಳ ಬಳಿಕ ಜಮ್ಮು ಮತ್ತು ಕಾಶ್ಮೀರದ…

Public TV

ಪೋರ್ಶೆ ಕಾರು ಅಪಘಾತ ಪ್ರಕರಣ – ಆರೋಪಿಯ ಪೋಷಕರಿಗೆ ಜೂ.5 ರವರೆಗೆ ಪೊಲೀಸ್ ಕಸ್ಟಡಿ

ಮುಂಬೈ: ಪುಣೆಯಲ್ಲಿ ಪೋರ್ಶೆ ಕಾರು ಅಪಘಾತವೆಸಗಿದ (Pune Porsche Car Crash) ಆರೋಪದ ಮೇಲೆ ಬಂಧನಕ್ಕೊಳಗಾದ…

Public TV

ಅಪ್ರಾಪ್ತನಿಂದ ಟ್ರ್ಯಾಕ್ಟರ್ ಅಪಘಾತ – ಬಾಲಕನ ತಂದೆ, ತಾಯಿ ವಿರುದ್ಧ ಎಫ್‍ಐಆರ್

ಮಡಿಕೇರಿ: ಕುಶಾಲನಗರದಲ್ಲಿ (Kushalanagar) ಅಪ್ರಾಪ್ತನೊಬ್ಬ ಟ್ರ್ಯಾಕ್ಟರ್ ಚಲಾಯಿಸಿ ಬೈಕ್‍ಗೆ ಡಿಕ್ಕಿಯಾದ ಪರಿಣಾಮ ಸವಾರ ಸಾವನ್ನಪ್ಪಿದ್ದು, ಬಾಲಕನ…

Public TV

ಅಯೋಧ್ಯೆ ರಾಮಮಂದಿರ ಸ್ಫೋಟಿಸುವ ಬೆದರಿಕೆ: ಅಪ್ರಾಪ್ತ ವಶಕ್ಕೆ

ಲಕ್ನೋ: ಅಯೋಧ್ಯೆಯ ರಾಮಮಂದಿರವನ್ನು (Ayodhya Ram Mandir) ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಉತ್ತರಪ್ರದೇಶದ…

Public TV

ಡ್ರಾಪ್ ಕೊಡುವ ನೆಪದಲ್ಲಿ ಅನ್ಯಕೋಮಿನ ಯುವಕನಿಂದ ಮಹಿಳೆ ಮೇಲೆ ಅತ್ಯಾಚಾರ ಯತ್ನ

ಹಾವೇರಿ: ಡ್ರಾಪ್ ಕೊಡುವ ನೆಪದಲ್ಲಿ ಅನ್ಯಕೋಮಿನ ಯುವಕನೊರ್ವ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂಬ ಆರೋಪ…

Public TV

ಐಆರ್‌ಎಸ್ ಅಧಿಕಾರಿಯ ಫ್ಲಾಟ್‍ನಲ್ಲಿ ಮಹಿಳೆಯ ಶವ ಪತ್ತೆ – ಕೊಲೆ ಆರೋಪ

ಲಕ್ನೋ: ಭಾರತೀಯ ಕಂದಾಯ ಇಲಾಖೆಯ (IRS) ಅಧಿಕಾರಿ ಸೌರಭ್ ಮೀನಾ ಅವರ ನೋಯ್ಡಾದ (Noida) ಅಪಾರ್ಟ್‍ಮೆಂಟ್‍ನಲ್ಲಿ…

Public TV

ಆಟವಾಡುತ್ತಾ ಸಂಪ್‍ಗೆ ಬಿದ್ದು 2 ವರ್ಷದ ಮಗು ದುರ್ಮರಣ

ಬೆಳಗಾವಿ: ಆಟವಾಡುತ್ತಾ ಸಂಪ್‍ಗೆ (Sump) ಬಿದ್ದು 2 ವರ್ಷದ ಮಗು ಸಾವನ್ನಪ್ಪಿದ ದುರ್ಘಟನೆ ನಗರದ (Belagavi)…

Public TV

ಹಣ ಡಬಲ್ ಮಾಡೋದಾಗಿ 30 ಕೋಟಿ ರೂ. ವಂಚಿಸಿದ ದಂಪತಿ

ಕಲಬುರಗಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಹಣ ಡಬಲ್ ಮಾಡಿ ಕೊಡುವುದಾಗಿ ಜನರಿಗೆ 30 ಕೋಟಿ ರೂ.ಗಳಿಗೂ…

Public TV

ಮಹಿಳೆಯ ಧ್ವನಿಯಲ್ಲಿ ಮಾತನಾಡಿ 7 ವಿದ್ಯಾರ್ಥಿನಿಯರ ಅತ್ಯಾಚಾರ – ಆರೋಪಿ ಸಿಕ್ಕಿಬಿದ್ದಿದ್ದೇ ರೋಚಕ

- ಬುಲ್ಡೋಜರ್ ಬಳಸಿ ಆರೋಪಿಗಳ ಮನೆ ಧ್ವಂಸ ಭೋಪಾಲ್: ಧ್ವನಿಯನ್ನು ಮಾರ್ಫ್ ಮಾಡುವ ಆಪ್ ಬಳಸಿ…

Public TV

ಮಗನ ಸಾವಿನ ಬಗ್ಗೆ ನಮಗೆ ಯಾವುದೇ ಅನುಮಾನವಿಲ್ಲ: ಆದಿಲ್ ತಂದೆ ಸ್ಪಷ್ಟನೆ

ದಾವಣಗೆರೆ: ಆದಿಲ್ ಸಾವಿನ ಬಗ್ಗೆ ನಮಗೆ ಯಾವುದೇ ರೀತಿಯ ಅನುಮಾನ ಇಲ್ಲ ಎಂದು ಮೃತ ಆದಿಲ್…

Public TV