ಹೊನ್ನಾಳಿ | ಶಿವನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು – ಸ್ಥಳದಲ್ಲಿ ಬಿಗುವಿನ ವಾತಾವರಣ
ದಾವಣಗೆರೆ: ಶಿವನ ಫ್ಲೆಕ್ಸ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಹೊನ್ನಾಳಿ (Honnali) ತಾಲೂಕಿನ ಸಾಸ್ವೆಹಳ್ಳಿ ಗ್ರಾಮದಲ್ಲಿ…
ಜೈಲಲ್ಲಿ ಮಾದಕ ವಸ್ತು ನಿರ್ಬಂಧಿಸಿದ್ದಕ್ಕೆ ರೌಡಿಗಳಿಂದ ಕಿರಿಕ್ – ಜೈಲರ್ ಸೇರಿ ಮೂವರು ಆಸ್ಪತ್ರೆ ಪಾಲು
ಕಾರವಾರ: ಮಾದಕ ವಸ್ತುಗಳನ್ನು ಜೈಲಿನಲ್ಲಿ ಬಿಡದೆ ಬಿಗಿ ಮಾಡಿದ್ದಕ್ಕೆ ರೌಡಿಗಳು ಜೈಲರ್ ಸೇರಿದಂತೆ ಮೂವರು ಸಿಬ್ಬಂದಿ…
ಶಿವಮೊಗ್ಗ | ಕೋಟಿ ಕೋಟಿ ಇದ್ರೂ ಇಲ್ಲದ ನೆಮ್ಮದಿ – ಖ್ಯಾತ ವೈದ್ಯೆ, ಮಗ ಆತ್ಮಹತ್ಯೆ
ಶಿವಮೊಗ್ಗ: ಇಲ್ಲಿನ (Shivamogga) ಅಶ್ವಥ್ ನಗರ ಬಡಾವಣೆಯಲ್ಲಿ ಪ್ರತಿಷ್ಠಿತ ವೈದ್ಯೆ (Doctor) ಮತ್ತು ಅವರ ಮಗ…
ದಾವಣಗೆರೆ | ಮಹಿಳೆಯನ್ನು ಕಚ್ಚಿ ಕಚ್ಚಿ ಕೊಂದ ರಾಟ್ ವೀಲರ್
- ಶ್ವಾನವನ್ನು ಸೆರೆ ಹಿಡಿದ ಗ್ರಾಮಸ್ಥರು - ನಾಯಿ ತಂದು ಬಿಟ್ಟವರ ವಿರುದ್ಧ ಕ್ರಮಕ್ಕೆ ಆಗ್ರಹ…
ಬೈಕ್‌ಗೆ ಬಸ್ ಡಿಕ್ಕಿ – ಯುವತಿ ಸ್ಥಳದಲ್ಲೇ ಸಾವು
ಕಲಬುರಗಿ: ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಯಡ್ರಾಮಿಯ…
ಡಾಕ್ಟರ್ ಕೃತಿಕಾ ರೆಡ್ಡಿ ಹತ್ಯೆ ಕೇಸ್ – ಎಸ್‌ಪಿಪಿಯಾಗಿ ಹಿರಿಯ ವಕೀಲ ಪ್ರಸನ್ನಕುಮಾರ್ ನೇಮಕ
ಬೆಂಗಳೂರು: ರಾಜ್ಯಾಧ್ಯಂತ ಸಂಚಲನ ಸೃಷ್ಟಿಸಿದ್ದ ಡಾಕ್ಟರ್ ಕೃತಿಕಾ ರೆಡ್ಡಿ (Dr.Kritika Reddy) ಕೊಲೆ ಪ್ರಕರಣಕ್ಕೆ ಹೊಸದೊಂದು…
ಅತ್ತೆ ಮಗಳ ಕತ್ತು ಸೀಳಿ ಕೊಂದು ಎಸ್ಕೇಪ್ ಆಗಿದ್ದ ಹಂತಕ ಅಂದರ್
ಚಿಕ್ಕಮಗಳೂರು: ಆಲ್ದೂರು ಸಮಿಪದ ಅರೆನೂರು ಗ್ರಾಮದಲ್ಲಿ ಮನೆಯಲ್ಲಿದ್ದ ಗೃಹಿಣಿಯ ಕತ್ತು ಸೀಳಿ ಕೊಂದು ಪರಾರಿಯಾಗಿದ್ದ ಹಂತಕನನ್ನು…
ಪ್ರಜ್ವಲ್‌ಗೆ ಮತ್ತೆ ಶಾಕ್ – ಜೀವಾವಧಿ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿ ವಜಾ
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ (Prajwal Revanna)…
ಬೈಲಹೊಂಗಲ | 7ನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ: ಏಳನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಆರೋಪ ಬೈಲಹೊಂಗಲ ತಾಲೂಕಿನ ಮುರಗೋಡ…
ಕೆಎಸ್‌ಆರ್‌ಟಿಸಿ ಬಸ್ ಚಕ್ರಕ್ಕೆ ಸಿಲುಕಿ ನಾಡಬಾಂಬ್ ಸ್ಫೋಟ – ನಿಯಂತ್ರಣ ತಪ್ಪಿ ಟ್ರಾನ್ಸ್‌ಫಾರ್ಮರ್‌ಗೆ ಡಿಕ್ಕಿ
- ಹಿಂದಿನ ನಿಲ್ದಾಣದಲ್ಲಿ ಇಳಿದಿದ್ದ 45 ವಿದ್ಯಾರ್ಥಿಗಳು, ತಪ್ಪಿದ ಭಾರೀ ದುರಂತ ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ಸಿನ…
