Tag: crime

10ಕ್ಕೂ ಹೆಚ್ಚು ಕಳ್ಳತನ, ದರೋಡೆ ಪ್ರಕರಣದ 8 ಆರೋಪಿಗಳು ಅರೆಸ್ಟ್

ರಾಮನಗರ: ಬಿಡದಿ ಪೊಲೀಸರು (Bidadi Police) ಭರ್ಜರಿ ಕಾರ್ಯಾಚರಣೆ ನಡೆಸಿ 10ಕ್ಕೂ ಹೆಚ್ಚು ಕಳ್ಳತನ, ದರೋಡೆ…

Public TV

ಅಕ್ರಮವಾಗಿ 30ಟನ್ ಅನ್ನಭಾಗ್ಯ ಅಕ್ಕಿ ಸಾಗಾಟ – ಮಾಲು ಸಮೇತ ಲಾರಿ ಸೀಜ್‌

ಚಿತ್ರದುರ್ಗ: ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ (Annabhagya Rice) ಕಳ್ಳಸಾಗಣೆ ಮಾಡುತ್ತಿದ್ದ ಲಾರಿಯನ್ನು ಚಿತ್ರದುರ್ಗದಲ್ಲಿ (Chitradurga) ಅಧಿಕಾರಿಗಳು…

Public TV

ಮನೆಯಲ್ಲಿದ್ದು ಏನ್ ಮಾಡ್ತೀಯಾ? ಕೆಲಸಕ್ಕಾದ್ರೂ ಹೋಗು ಎಂದಿದ್ದಕ್ಕೆ ರೈಲಿಗೆ ತಲೆಕೊಟ್ಟ ಬಾಲಕ

ದಾವಣಗೆರೆ: ಬಾಲಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆ (Davanagere) ನಗರದ ಮಾರ್ಕೇಟ್‌ ಸಮೀಪದ…

Public TV

10 ಲಕ್ಷ ನಗದು, 200 ಗ್ರಾಂ ಚಿನ್ನ ಕೊಟ್ರು ಕಾರು, ಮನೆಗಾಗಿ ಚಿತ್ರಹಿಂಸೆ – ನದಿಗೆ ಹಾರಿ ನವವಿವಾಹಿತೆ ಆತ್ಮಹತ್ಯೆ

- ವಾಟ್ಸಾಪ್‌ನಲ್ಲಿ ಡೆತ್‌ನೋಟ್‌ ಬರೆದಿಟ್ಟ ಮಹಿಳೆ ಶಿವಮೊಗ್ಗ: ಹೊಳೆಹೊನ್ನೂರು (Holehonnur) ಸಮೀಪ ನವವಿವಾಹಿತೆಯೊಬ್ಬಳು ವಾಟ್ಸಾಪ್‌ನಲ್ಲಿ ಡೆತ್‌ನೋಟ್‌…

Public TV

ಮೈಸೂರು | ಶಾಂತಿನಗರದಲ್ಲಿ ಅಶಾಂತಿ – ಟೀ ಕುಡಿಯಲು ಹೋದ ಯುವಕ ಸ್ನೇಹಿತರಿಂದಲೇ ಕೊಲೆ

- ಚಿಕ್ಕಚಿಕ್ಕ ಮಕ್ಕಳಿಗೂ ಗಾಂಜಾ‌, ಡ್ರಗ್ಸ್ ಸಿಕ್ತಿದೆ - ಪೋಷಕರ ಆರೋಪ ಮೈಸೂರು: ಸಾಂಸ್ಕೃತಿಕ ನಗರಿ…

Public TV

ದಾವಣಗೆರೆ | ನಾಪತ್ತೆಯಾಗಿದ್ದ ಯುವಕರ ಶವ ಕೆರೆಯಲ್ಲಿ ಅನುಮಾನಾಸ್ಪದವಾಗಿ ಪತ್ತೆ

ದಾವಣಗೆರೆ: ನಗರದ (Davangere) ಕುಂದುವಾಡ ಕೆರೆಯಲ್ಲಿ ಇಬ್ಬರು ಯುವಕರ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಶಾಂತಿನಗರದ ಚೇತನ್…

Public TV

ಬೆಂಗಳೂರು | ಯುವಕನ ಮನೆಯಲ್ಲಿ ಸಿಕ್ಕ ವಿವಾಹಿತೆ – ಮಹಿಳೆ ಕುಟುಂಬಸ್ಥರಿಂದ ಥಳಿಸಿ ಹತ್ಯೆ

ಬೆಂಗಳೂರು: ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಯುವಕನನ್ನು ಮಹಿಳೆಯ ಕುಟುಂಬಸ್ಥರು ಹತ್ಯೆ…

Public TV

ವ್ಯಾಪಾರಿಯ ಬಳಿ ಚಿನ್ನ ದರೋಡೆ – ಇಬ್ಬರು ಪಿಎಸ್‍ಐ ಸೇರಿ ನಾಲ್ವರು ಅರೆಸ್ಟ್

ದಾವಣಗೆರೆ: ಚಿನ್ನದ (Gold) ವ್ಯಾಪಾರಿ ಬಳಿ ದರೋಡೆ ಮಾಡಿದ್ದ ಇಬ್ಬರು ಪಿಎಸ್‍ಐ ಸೇರಿ ನಾಲ್ವರನ್ನು ದಾವಣಗೆರೆಯ…

Public TV

ವರದಕ್ಷಿಣೆಗಾಗಿ ಪತ್ನಿ ಮೇಲೆ GBA ಮಾರ್ಷಲ್ ದರ್ಪ ಆರೋಪ – ಮಹಿಳೆ ನೇಣಿಗೆ ಶರಣು

ಬೆಂಗಳೂರು: ಮಹಿಳೆಯೊಬ್ಬಳು ನೇಣಿಗೆ ಶರಣಾದ ಘಟನೆ ಬೆಂಗಳೂರಿನ (Bengaluru) ಗೋವಿಂದರಾಜನಗರದಲ್ಲಿ ನಡೆದಿದ್ದು, ಪತಿಯ ವಿರುದ್ದ ವರದಕ್ಷಿಣೆ…

Public TV

ಬೈಕ್‌ನಲ್ಲಿ ತಲವಾರ್ ಹಿಡಿದು ಸಾಗ್ತಿದ್ದವರ ವಿಡಿಯೋ ಮಾಡಿದ್ದಕ್ಕೆ ಹಲ್ಲೆ – ಓರ್ವ ವಶಕ್ಕೆ

ಮಂಗಳೂರು: ಬೈಕ್‌ನಲ್ಲಿ ತಲವಾರ್ ಹಿಡಿದು ಸಾಗುತ್ತಿದ್ದವರ ವಿಡಿಯೋ ಮಾಡಿದ್ದಕ್ಕೆ ವ್ಯಕ್ತಿಯೋರ್ವನ ಮೇಲೆ ಹಲ್ಲೆ ಮಾಡಿದ ಘಟನೆ…

Public TV