ವರದಕ್ಷಿಣೆಗಾಗಿ ಪತ್ನಿ ಮೇಲೆ GBA ಮಾರ್ಷಲ್ ದರ್ಪ ಆರೋಪ – ಮಹಿಳೆ ನೇಣಿಗೆ ಶರಣು
ಬೆಂಗಳೂರು: ಮಹಿಳೆಯೊಬ್ಬಳು ನೇಣಿಗೆ ಶರಣಾದ ಘಟನೆ ಬೆಂಗಳೂರಿನ (Bengaluru) ಗೋವಿಂದರಾಜನಗರದಲ್ಲಿ ನಡೆದಿದ್ದು, ಪತಿಯ ವಿರುದ್ದ ವರದಕ್ಷಿಣೆ…
ಬೈಕ್‌ನಲ್ಲಿ ತಲವಾರ್ ಹಿಡಿದು ಸಾಗ್ತಿದ್ದವರ ವಿಡಿಯೋ ಮಾಡಿದ್ದಕ್ಕೆ ಹಲ್ಲೆ – ಓರ್ವ ವಶಕ್ಕೆ
ಮಂಗಳೂರು: ಬೈಕ್‌ನಲ್ಲಿ ತಲವಾರ್ ಹಿಡಿದು ಸಾಗುತ್ತಿದ್ದವರ ವಿಡಿಯೋ ಮಾಡಿದ್ದಕ್ಕೆ ವ್ಯಕ್ತಿಯೋರ್ವನ ಮೇಲೆ ಹಲ್ಲೆ ಮಾಡಿದ ಘಟನೆ…
Nelamangala | ಯುವತಿಯನ್ನ ಸ್ನೇಹಿತೆ ರೂಂಗೆ ಕರೆದೊಯ್ದು ಕೊಲೆಗೈದ ಯುವಕ
ನೆಲಮಂಗಲ: ಯುವತಿಯನ್ನ (Young Woman) ಸ್ನೇಹಿತೆ ರೂಂಗೆ ಕರೆದೊಯ್ದು ಯುವಕ ಕೊಲೆಗೈದಿರುವ ಘಟನೆ ಬೆಂಗಳೂರು (Bengaluru)…
ಬೆಂಗಳೂರು | ಪಿಎಂ ಕಚೇರಿ ಅಧಿಕಾರಿ ಸೋಗಿನಲ್ಲಿ ಕಾಶ್ಮೀರದ ವೈದ್ಯನಿಗೆ ಕೋಟಿ ಕೋಟಿ ವಂಚನೆ – ಮಹಾ ವಂಚಕ ಅರೆಸ್ಟ್
- ಅಮಿತ್ ಶಾ ದತ್ತು ಪುತ್ರ ಎಂದು ರಾಜಕಾರಣಿಗಳಿಗೂ ಟೋಪಿ - ಡಿಕೆಶಿ ಜೊತೆಗೂ ವೇದಿಕೆ…
ಮೂರು ಮಕ್ಕಳ ತಂದೆಯೊಂದಿಗೆ 19ರ ಯುವತಿ ಎಸ್ಕೇಪ್!
ಚಿಕ್ಕೋಡಿ: ಮದುವೆಯಾಗಿ ಮೂರು ಮಕ್ಕಳಿರುವ ತಂದೆಯೊಂದಿಗೆ 19ರ ಯುವತಿ ಪರಾರಿಯಾಗಿದ್ದಾಳೆ ಎಂದು ಕುಟುಂಬಸ್ಥರು ಪೊಲೀಸರಿಗೆ ದೂರು…
ಲೈಂಗಿಕ ಸಮಸ್ಯೆಗೆ ಪರಿಹಾರ ನೆಪದಲ್ಲಿ ಟೆಕ್ಕಿಗೆ 48 ಲಕ್ಷ ವಂಚನೆ – ಔಷಧಿ ಸೇವಿಸಿದವನ ಕಿಡ್ನಿಗೆ ಕುತ್ತು!
ಬೆಂಗಳೂರು: ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವುದಾಗಿ ಟೆಕ್ಕಿಯೊಬ್ಬರಿಗೆ (Techie) 48 ಲಕ್ಷ ರೂ. ವಂಚನೆ ಮಾಡಿರುವುದು…
Maharashtra | ಅಂಬರನಾಥ್ ಫ್ಲೈಓವರ್‌ನಲ್ಲಿ ದ್ವಿಚಕ್ರ ವಾಹನಗಳಿಗೆ ಕಾರು ಡಿಕ್ಕಿ – ನಾಲ್ವರು ಸಾವು, ಮೂವರಿಗೆ ಗಾಯ
- ಶಿವಸೇನಾ ನಾಯಕ ಪ್ರಮೋದ್ ಚೌಬೆ ಪತ್ನಿಗೆ ಗಾಯ ಥಾಣೆ: ನಿಯಂತ್ರಣ ತಪ್ಪಿ ಕಾರೊಂದು ಎದುರಿನಿಂದ…
ಬೆಂಗಳೂರಲ್ಲಿ ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ – ಆರೋಪಿ ಅರೆಸ್ಟ್
ಬೆಂಗಳೂರು: ಕಾಲೇಜು ಹಾಗೂ ಶಾಲಾ ಮಕ್ಕಳಿಗೆ (Students) ಡ್ರಗ್ಸ್ ಮಾದರಿಯ ಮಾತ್ರೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು…
ಹಾಸ್ಟೆಲ್‌ನ 4ನೇ ಮಹಡಿಯಿಂದ ಜಿಗಿದು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ – ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಹೈದರಾಬಾದ್: ಆಂಧ್ರಪ್ರದೇಶದ (Andhra Pradesh) ಕುಪ್ಪಂನಲ್ಲಿ (Kuppam) ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು (Nursing Student) ಹಾಸ್ಟೆಲ್ ಕಟ್ಟಡದ…
ಅತ್ಯಾಚಾರಕ್ಕೆ ತಂದೆಯಿಂದಲೇ ಕುಮ್ಮಕ್ಕು – ಪೋಕ್ಸೋ ಪ್ರಕರಣ ದಾಖಲು
ಕೊಪ್ಪಳ: ವಿಕೃತ ತಂದೆಯೊಬ್ಬ ತನ್ನ ಸ್ನೇಹಿತನ ಮನೆಗೆ ಅಪ್ರಾಪ್ತ ಮಗಳನ್ನು ಕರೆದುಕೊಂಡು ಹೋಗಿ ಆಕೆಯ ಮೇಲೆ…
