ಹಾಸನ | ಕಂಠಪೂರ್ತಿ ಕುಡಿದು ಪತ್ನಿಗೆ ಚಾಕು ಇರಿದು ಕೊಂದ ಪತಿ
ಹಾಸನ: ವ್ಯಕಿಯೊಬ್ಬ ವಿಪರೀತ ಮದ್ಯ ಸೇವಿಸಿ ಪತ್ನಿಗೆ ಚಾಕು ಇರಿದು ಹತ್ಯೆಗೈದ ಘಟನೆ ಚನ್ನರಾಯಪಟ್ಟಣದ (Channarayapatna)…
Hyderabad | ಕಟ್ಟಿಹಾಕಿ, ಪ್ರೆಷರ್ ಕುಕ್ಕರ್‌ನಿಂದ ಹೊಡೆದು ಮಹಿಳೆಯ ಭೀಕರ ಕೊಲೆ
- ದರೋಡೆಗೆ ಬಂದಿದ್ದ ಇಬ್ಬರು ದುಷ್ಕರ್ಮಿಗಳಿಂದ ಕೃತ್ಯ - 40 ಗ್ರಾಂ ಚಿನ್ನ, 1 ಲಕ್ಷ…
ಸಾಕಿದ ನಾಯಿಯ ಮೇಲೆ ಮಾರಣಾಂತಿಕ ಹಲ್ಲೆ – ಕರುಳು ಕಿತ್ತು ಬರುವಂತಿದೆ ಈ ದೃಶ್ಯ
- ದೊಣ್ಣೆಯಿಂದ ಮನಬಂದಂತೆ ಹಲ್ಲೆ ನಡೆಸಿದ ವೃದ್ಧರು ಆನೇಕಲ್: ಸಾಕಿದ ನಾಯಿಯನ್ನು ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ…
ಮೂರು ದಿನಗಳ ಬಳಿಕ ಸಹಜ ಸ್ಥಿತಿಯತ್ತ ಮದ್ದೂರು
ಮಂಡ್ಯ: ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟವಾದ ಮೂರು ದಿನಗಳ ಬಳಿಕ ಮದ್ದೂರು (Maddur)…
ಅಕ್ರಮ ಸಂಬಂಧಕ್ಕೆ ಅಡ್ಡಿ – ಪ್ರಿಯಕರನೊಂದಿಗೆ ಸೇರಿ ಹೆತ್ತ ಮಗುವನ್ನೇ ಉಸಿರುಗಟ್ಟಿಸಿ ಕೊಂದ ತಾಯಿ
ಹಾವೇರಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾಳೆಂದು ಪ್ರಿಯಕರನೊಂದಿಗೆ ಸೇರಿ ಹೆತ್ತ ಮಗುವನ್ನೇ ಉಸಿರುಗಟ್ಟಿಸಿ ತಾಯಿ ಕೊಲೆ ಮಾಡಿರುವ…
ಬೀದರ್ | ನಾಲ್ವರು ಮಕ್ಕಳ ಜೊತೆ ನಾಲೆಗೆ ಹಾರಿದ ದಂಪತಿ, ಪತಿ 3 ಮಕ್ಕಳು ಸಾವು
- ಮಹಿಳೆ, ಮತ್ತೊಬ್ಬ ಮಗನ ರಕ್ಷಣೆ ಬೀದರ್: ಸಾಲಗಾರರ ಕಿರುಕುಳದಿಂದ ಮನನೊಂದು ಒಂದೇ ಕುಟುಂಬದ ನಾಲ್ವರು…
ಚಿಂದಿ ಆಯುವ ನೆಪದಲ್ಲಿ ಮನೆಗಳ್ಳತನ – ಬೀಗ ಒಡೆಯುವಾಗಲೇ ಸಿಕ್ಕಿಬಿದ್ದ ಕಳ್ಳಿಯರು
ದಾವಣಗೆರೆ: ಚನ್ನಗಿರಿಯಲ್ಲಿ (Channagiri) ಚಿಂದಿ ಆಯುವ ನೆಪದಲ್ಲಿ ಬಂದು ಕಳ್ಳತನಕ್ಕೆ ಯತ್ನಿಸಿದ ಮೂವರು ಮಹಿಳೆಯರನ್ನು ಗ್ರಾಮಸ್ಥರು…
ಮಂಗಳೂರು | ರಸ್ತೆ ಗುಂಡಿಗೆ ಬಿದ್ದ ಮಹಿಳೆ – ಕ್ಯಾಂಟರ್ ಲಾರಿ ಹರಿದು ಸಾವು
ಮಂಗಳೂರು: ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸವಾರೆ ಮೇಲೆಯೇ ಕ್ಯಾಂಟರ್ ಲಾರಿ ಹರಿದು, ಮಹಿಳೆ…
ಮೈಸೂರು | ಮಾಲ್‌ನ ನಾಲ್ಕನೇ ಅಂತಸ್ತಿನಿಂದ ಆಯತಪ್ಪಿ ಬಿದ್ದು ಎಲೆಕ್ಟ್ರಿಷಿಯನ್ ಸಾವು
-ಗಂಭೀರ ಗಾಯಗೊಂಡಿದ್ದ ಇನ್ನೋರ್ವ ಸಾವು ಮೈಸೂರು: ಮಾಲ್‌ನ ನಾಲ್ಕನೇ ಅಂತಸ್ತಿನಲ್ಲಿ ಕೆಲಸ ಮಾಡುವಾಗ ಆಯತಪ್ಪಿ ಬಿದ್ದು…
ಇಲ್ಲಿ ಮೂತ್ರ ವಿಸರ್ಜಿಸ್ಬೇಡ ಎಂದಿದ್ದೆ ತಪ್ಪಾಯ್ತಾ? – ಅಮೆರಿಕದಲ್ಲಿ ಹರಿಯಾಣದ ಯುವಕನ ಗುಂಡಿಕ್ಕಿ ಹತ್ಯೆ
ವಾಷಿಂಗ್ಟನ್: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸದಂತೆ ಹೇಳಿದ್ದಕ್ಕೆ ಹರಿಯಾಣದ (Haryana) ಯುವಕನನ್ನು ಗುಂಡಿಕ್ಕಿ ಕೊಲೆ ಮಾಡಿದ…
