ಜೈಲಿಂದ ಬಂದ ಮರುದಿನವೇ ಮತ್ತೆ ಸಹೋದ್ಯೋಗಿ ಯುವತಿಗೆ ಕಿರುಕುಳ – ಕೇರಳ ಯುವಕ ಯುಕೆಯಿಂದ ಗಡೀಪಾರು ಸಾಧ್ಯತೆ
ಲಂಡನ್: ಇಲ್ಲಿನ ಮೃಗಾಲಯ ಒಂದರಲ್ಲಿ ತನ್ನ ಸಹೋದ್ಯೋಗಿ ಯುವತಿಗೆ ಪದೇ ಪದೇ ಕಿರುಕುಳ ನೀಡುತ್ತಿರುವ ಆರೋಪ…
ದಾವಣಗೆರೆ | ಸ್ಕೂಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ – ಆರ್‌ಟಿಓ ಅಧೀಕ್ಷಕ ಸಾವು
ದಾವಣಗೆರೆ: ಸ್ಕೂಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಆರ್‌ಟಿಓ ಅಧೀಕ್ಷಕ ಸ್ಥಳದಲ್ಲೇ ಮೃತಪಟ್ಟ ಘಟನೆ ದಾವಣಗೆರೆ…
2 ವರ್ಷದ ಹಿಂದೆ ಹುಡುಗಿಯನ್ನು ಚುಡಾಯಿಸಿದಕ್ಕೆ ಧಮ್ಕಿ ಹಾಕಿದ್ದವನ ಮೇಲೆ ಹಲ್ಲೆ – ಓರ್ವ ಸಾವು
ಕೋಲಾರ: 2 ವರ್ಷದ ಹಿಂದೆ ಹುಡುಗಿಯನ್ನು ಚುಡಾಯಿಸಿದಕ್ಕೆ ಧಮ್ಕಿ ಹಾಕಿದ್ದವನ ಮೇಲೆ ಗ್ಯಾಂಗೊಂದು ಮಾರಕಾಸ್ತ್ರಗಳಿಂದ ಹಲ್ಲೆ…
ಗ್ರಾ.ಪಂ ಸದಸ್ಯನ ಮನೆ ದರೋಡೆ ಕೇಸ್; ಇಬ್ಬರು ಅರೆಸ್ಟ್
- 13 ಲಕ್ಷ ಮೌಲ್ಯದ 162 ಗ್ರಾಂ ಚಿನ್ನಾಭರಣ, 5.65 ಲಕ್ಷ ರೂ. ನಗದು ವಶಕ್ಕೆ…
ಆನ್‌ಲೈನ್ ಗೇಮ್ ಆಡಲು ಹಣಕ್ಕಾಗಿ ಟಾರ್ಚರ್; ಸ್ವಂತ ಅಳಿಯನನ್ನೇ ಕೊಂದ ಮಾವ
ಬೆಂಗಳೂರು: ಆನ್‌ಲೈನ್ ಗೇಮ್ ಆಡಲು ಹಣ ನೀಡುವಂತೆ ಕಾಟ ಕೊಡುತ್ತಿದ್ದ ಅಕ್ಕನ ಮಗನನ್ನೇ ಮಾವ ಕೊಲೆ…
ʼಡೆತ್‌ನೋಟ್ʼ ನೋಡಿ ಡೆತ್‌ನೋಟ್ ಬರೆದು 14ರ ಬಾಲಕ ಆತ್ಮಹತ್ಯೆ!
- ಜಪಾನಿನ ಪ್ರಸಿದ್ಧ ವೆಬ್‌ಸೀರಿಸ್ ಡೆತ್‌ನೋಟ್ - ಎಲ್ಲಾ ಸಂಚಿಕೆಗಳನ್ನು ತಪ್ಪದೇ ನೋಡಿದ್ದ ಗಂಧಾರ್ -…
ಧರ್ಮಸ್ಥಳದಲ್ಲಿ ಉದ್ವಿಗ್ನತೆ – 150ಕ್ಕೂ ಹೆಚ್ಚು ಜನರ ವಿರುದ್ಧ ಪ್ರತ್ಯೇಕ FIR ದಾಖಲು
ಮಂಗಳೂರು: ಧರ್ಮಸ್ಥಳ (Dharmasthala) ವಿಚಾರದಲ್ಲಿ ಸುಳ್ಳುಸುದ್ದಿ ಹಬ್ಬಿಸುತ್ತಿದ್ದಾರೆಂದು ಆರೋಪಿಸಿ ಯೂಟ್ಯೂಬರ್‌ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ…
ತಂಗಿಯ ಸೀಮಂತಕ್ಕೆ ಬಂದಿದ್ದ ಅಕ್ಕನಿಗೆ ಬಸ್ಸಿನಿಂದ ಇಳಿಯುವಾಗ ಕಾರು ಡಿಕ್ಕಿ – ರಕ್ತಸ್ರಾವದಿಂದ ಸಾವು
ನೆಲಮಂಗಲ: ತಂಗಿಯ ಸೀಮಂತಕ್ಕೆಂದು ಬಂದಿದ್ದ ಅಕ್ಕನಿಗೆ ಬಸ್ಸಿನಿಂದ ಇಳಿಯುವಾಗ ಕಾರು ಡಿಕ್ಕಿಯಾಗಿ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿರುವ…
ಕುಡಿತದ ಚಟ ಬಿಡಿಸೋ ನಾಟಿ ಔಷಧಿ ಸೇವಿಸಿ ನಾಲ್ವರು ಸಾವು – ನಕಲಿ ವೈದ್ಯ ಅರೆಸ್ಟ್
ಕಲಬುರಗಿ: ಕುಡಿತದ ಚಟ ಬಿಡಿಸಲು ನಕಲಿ ವೈದ್ಯನಿಂದ (Fake Doctor) ಚಿಕಿತ್ಸೆ ಪಡೆದು ನಾಲ್ವರು ಮೃತಪಟ್ಟಿರುವ…
ಘಾನಾದಲ್ಲಿ ಹೆಲಿಕಾಪ್ಟರ್ ಪತನ – ಇಬ್ಬರು ಸಚಿವರು ಸೇರಿ 8 ಮಂದಿ ಸಾವು
ಘಾನಾ: ಇಲ್ಲಿನ ರಾಜಧಾನಿ ಅಕ್ರಾದಿಂದ (Accra) ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಘಾನಾ ವಾಯುಪಡೆಗೆ ಸೇರಿದ…
