ಅಹಮದಾಬಾದ್ | ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆ
ಗಾಂಧಿನಗರ: ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್‌ನ (Gujarat) ಅಹಮದಾಬಾದ್‌ನ…
ಇನ್ಸ್ಟಾದಲ್ಲಿ ಆಂಟಿಗೆ ಪ್ರೀತಿಸುವಂತೆ ಟಾರ್ಚರ್ – ಬುದ್ಧಿ ಹೇಳೋಕೆ ಬಂದವನ ಕತ್ತು ಕೊಯ್ದ ಪಾಗಲ್ ಪ್ರೇಮಿ!
- ಚಲಿಸುತ್ತಿದ್ದ ಬೈಕ್‌ನಲ್ಲೇ ಹತ್ಯೆಗೆ ಯತ್ನ ಬೆಂಗಳೂರು: ಇನ್ಸ್ಟಾಗ್ರಾಮ್‍ನಲ್ಲಿ ಪರಿಚಯವಾಗಿದ್ದ ವಿವಾಹಿತ ಮಹಿಳೆಗೆ ಪ್ರೀತಿಸುವಂತೆ (Love)…
ಹಾಸನ | 2 ಕಾರುಗಳ ನಡುವೆ ಭೀಕರ ಅಪಘಾತ – ಇಬ್ಬರು ಸಾವು, ನಾಲ್ವರು ಗಂಭೀರ
ಹಾಸನ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ…
Uttar Pradesh | ಸ್ಕೂಲ್ ವ್ಯಾನ್‌ನಲ್ಲಿ 4 ವರ್ಷದ ಬಾಲಕಿ ಮೇಲೆ ರೇಪ್ – ಡ್ರೈವರ್ ಬಂಧನ
ಲಕ್ನೋ: ಸ್ಕೂಲ್ ವ್ಯಾನ್‌ನಲ್ಲಿ (School Van) 4 ವರ್ಷದ ಬಾಲಕಿ ಮೇಲೆ ಚಾಲಕ ಅತ್ಯಾಚಾರವೆಸಗಿದ ಘಟನೆ…
ಕಲಬುರಗಿ ಜ್ಯುವೆಲರಿ ಶಾಪ್ ದರೋಡೆ ಕೇಸ್ – 30 ರೂ. ಫೋನ್ ಪೇ ಮಾಡಿ ಸಿಕ್ಕಿಬಿದ್ದ ಖದೀಮರು
ಕಲಬುರಗಿ: ಚಿನ್ನದ ಅಂಗಡಿಯಲ್ಲಿ (Jewellery Shop) ದರೋಡೆ ಪ್ರಕರಣದ ಖದೀಮರು ಹೋಟೆಲ್‌ನಲ್ಲಿ 30 ರೂ. ಫೋನ್…
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಬಾಂಬ್ ಬೆದರಿಕೆ
ಬೀದರ್: ಜಿಲ್ಲೆಯ ಐತಿಹಾಸಿಕ ಗುರುದ್ವಾರಕ್ಕೆ (Gurudwara) ಇ-ಮೇಲ್ ಮೂಲಕ ಬಾಂಬ್ ಬ್ಲಾಸ್ಟ್ ಬೆದರಿಕೆ ಬಂದಿದೆ. ಶನಿವಾರ…
ಪ್ರಾಧ್ಯಾಪಕರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ
- ಕಿರುಕುಳ ನೀಡಿದವರಿಗೆ ಶಿಕ್ಷೆ ಆಗ್ಬೇಕು - ಡೆತ್‌ನೋಟ್‌ನಲ್ಲಿ ಉಲ್ಲೇಖ ಲಕ್ನೋ: ಪ್ರಾಧ್ಯಾಪಕರ ಕಿರುಕುಳಕ್ಕೆ ಬೇಸತ್ತು…
ಅಪ್ರಾಪ್ತನ ಜೊತೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ – ಇಬ್ಬರು ಬಾಲಕರು ಅರೆಸ್ಟ್
ಭೋಪಾಲ್: ಮಧ್ಯಪ್ರದೇಶದ (Madhya Pradesh) ಇಂದೋರ್ (Indore) ನಗರದ ಶಾಲೆಯೊಂದರ ಆವರಣದಲ್ಲಿ 13 ವರ್ಷದ ಬಾಲಕನ…
ಹಣ ವಾಪಸ್ ಕೊಡದಿದ್ದಕ್ಕೆ ವ್ಯಕ್ತಿಯನ್ನು ಸರಪಳಿಯಿಂದ ಕಟ್ಟಿ ದರ್ಪ
ವಿಜಯಪುರ: ಸಾಲದ ಹಣ ವಾಪಸ್ ಕೊಡದಿದ್ದಕ್ಕೆ ವ್ಯಕ್ತಿಯನ್ನು ಸರಪಳಿಯಿಂದ ಕಟ್ಟಿಹಾಕಿರುವ ಅಮಾನವೀಯ ಘಟನೆ ಜಿಲ್ಲೆಯ ಚಡಚಣ…
ಮಾತುಕತೆಗೆ ಕರೆಸಿ ಸಿನಿಮಾ ಸ್ಟೈಲ್‌ಲ್ಲಿ ಗನ್ ತೋರಿಸಿ ಕಿಡ್ನ್ಯಾಪ್ – ಲಾಯರ್ & ಗ್ಯಾಂಗ್‍ನಿಂದ ಕೃತ್ಯ!
ಬೆಂಗಳೂರು: ಗನ್ ತೋರಿಸಿ ಸಿನಿಮಾ ಸ್ಟೈಲ್‍ನಲ್ಲಿ ವ್ಯಕ್ತಿಯೊಬ್ಬನನ್ನು ಕಿಡ್ನ್ಯಾಪ್ (Kidnap) ಮಾಡಿದ ಘಟನೆ ಆನೇಕಲ್ (Anekal)…
