Thursday, 25th April 2019

Recent News

2 months ago

ಅಪ್ರಾಪ್ತೆಯ ಗ್ಯಾಂಗ್ ರೇಪ್: ಮೂವರು ಕಾಮುಕರಿಗೆ 20 ವರ್ಷ ಜೈಲು

ದಾವಣಗೆರೆ: ಸ್ನೇಹಿತರ ಜೊತೆಗೂಡಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಿಯಕರ ಸೇರಿದಂತೆ ಮೂವರು ಅಪರಾಧಿಗಳಿಗೆ 20 ವರ್ಷ ಶಿಕ್ಷೆ, ತಲಾ 25 ಸಾವಿರ ರೂ. ದಂಡವಿಧಿಸಿ ದಾವಣಗೆರೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರನ್ಯಾಯಾಲಯ ತೀರ್ಪು ನೀಡಿದೆ. ಭದ್ರಾವತಿ ತಾಲೂಕಿನ ರಂಗಾಪುರ ಗ್ರಾಮದ ಪ್ರಿಯಕರ ರಮೇಶ್, ವಿಜಯ್ ಹಾಗೂ ಅರುಣ ಜೈಲು ಶಿಕ್ಷೆಗೆ ಗುರಿಯಾದ ಅಪರಾಧಿಗಳು. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅಮ್ಮನಗುಡ್ಡದಲ್ಲಿ ಕಾಮುಕರು ಅತ್ಯಾಚಾರ ಎಸಗಿದ್ದರು. ಕಳೆದ ಒಂದುವರೆ ವರ್ಷದಿಂದ ವಿಚಾರಣೆ ಕೋರ್ಟ್ ನಲ್ಲಿ […]

1 year ago

ಯೋಗಿ ಸರ್ಕಾರದ ಎನ್‍ಕೌಂಟರ್ ಎಫೆಕ್ಟ್- ಸೈಕಲ್ ಶಾಪ್, ಹಣ್ಣಿನ ವ್ಯಾಪಾರ, ರಿಕ್ಷಾ ಚಾಲನೆ ಆರಂಭಿಸಿದ ರೌಡಿಶೀಟರ್ ಗಳು

  ಲಕ್ನೋ: ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಬಂದ ನಂತರ ರೌಡಿಶೀಟರ್ ಗಳು ಹಾಗೂ ಕ್ರಿಮಿನಲ್‍ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ ಪರಿಣಾಮ ಎನ್‍ಕೌಂಟರ್ ಗೆ ಹೆದರಿ ರೌಡಿಗಳು ಈಗ ತಮ್ಮ ಜೀವನವನ್ನ ಬದಲಾಯಿಸಿಕೊಳ್ಳುತ್ತಿದ್ದಾರೆ. ಕೆಲವರು ಸೈಕಲ್ ರಿಪೇರಿ ಅಂಗಡಿ, ಇನ್ನೂ ಕೆಲವರು ಹಣ್ಣಿನ ವ್ಯಾಪಾರ ನಡೆಸುತ್ತಿದ್ದರೆ ಮತ್ತೂ ಕೆಲವರು ಆಟೋ ಚಾಲಕರಾಗಿ...

ಸಾಮಾನ್ಯ ಕೈದಿಗಳಿಗೆ ನೀಡೋ ಆಹಾರವನ್ನೇ ಡಾನ್‍ಗಳಿಗೂ ನೀಡಿ: ಯೋಗಿ ಆದಿತ್ಯನಾಥ್

2 years ago

ಲಕ್ನೋ: ಉತ್ತರ ಪ್ರದೇಶದ ಜೈಲಿನಲ್ಲಿ ಸಾಮಾನ್ಯ ಕೈದಿಗಳಿಗೆ ನೀಡುವ ಆಹಾರವನ್ನೇ ರಾಜಕೀಯ ನಾಯಕರ ಜೊತೆ ನಂಟುಹೊಂದಿರುವ ಡಾನ್‍ಗಳಿಗೂ ನೀಡಬೇಕೆಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೃಹ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗೃಹ ಇಲಾಖೆಯ ಅಧಿಕಾರಿಗಳ ಜೊತೆ ಬುಧವಾರ ರಾತ್ರಿ ಯೋಗಿ ಸಭೆ ನಡೆಸಿದರು....