ಹೆಸ್ಕಾಂ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದ ಮುಂಡರಗಿ ರೈತರು
ಗದಗ: ಲೋಡ್ ಶೆಡ್ಡಿಂಗ್‍ನಿಂದಾಗಿ ಬೇಸತ್ತ ರೈತರು ಮುಂಡರಗಿ ಪಟ್ಟಣದ ಹೆಸ್ಕಾಂ ಕಚೇರಿಗೆ ಬೀಗ ಜಡಿದು ಆಕ್ರೋಶ…
ಆಲಮಟ್ಟಿ ಎಡದಂಡೆ ಕಾಲುವೆ ಒಡೆದು ಜಮೀನಿಗೆ ನುಗ್ಗಿದ ನೀರು: ಕಂಗಾಲಾದ ರೈತರು
ವಿಜಯಪುರ: ಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಜಮೀನಿಗೆ ನುಗ್ಗಿದ ಘಟನೆ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ…
ವೈಯಕ್ತಿಕ ದ್ವೇಷಕ್ಕೆ ಬಾಳೆ ಬೆಳೆ ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಮೈಸೂರು: ಮಾಲೀಕನ ಮೇಲಿನ ವೈಯಕ್ತಿಕ ದ್ವೇಷಕ್ಕೆ ದುಷ್ಕರ್ಮಿಗಳು ಜಮೀನಿನಲ್ಲಿ ಬೆಳೆದಿದ್ದ ಬಾಳೆ ಬೆಳೆಯನ್ನು ಕತ್ತರಿಸಿ ವಿಕೃತಿ…
ರಾಯಚೂರಿನಲ್ಲಿ ರಾತ್ರಿ ಹೊತ್ತು ಜಿಲ್ಲಾಧಿಕಾರಿಗಳಿಂದ ಬೆಳೆಹಾನಿ ಸಮೀಕ್ಷೆ!
ರಾಯಚೂರು: ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿಂದ ಸುರಿದ ಭಾರೀ ಮಳೆ ರೈತರ ಕೋಟ್ಯಾಂತರ ರೂಪಾಯಿ ಬೆಳೆ…
ಎಚ್‍ಡಿ ಕೋಟೆಯಲ್ಲಿ ಕಬ್ಬಿನ ಗದ್ದೆಗೆ ನುಗ್ಗಿ ಕಾಡಾನೆಗಳಿಂದ ದಾಂಧಲೆ-ಬೆಳೆ ನಾಶ
ಮೈಸೂರು: ಕಾಡಿನಿಂದ ನಾಡಿಗೆ ಬಂದ ಆನೆಗಳು ಕಬ್ಬಿನ ಗದ್ದೆಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಮೈಸೂರು…
ರಾಜ್ಯದ ಹಲವೆಡೆ ಗಾಳಿ ಸಹಿತ ಭಾರೀ ಮಳೆ: ಸಿಡಿಲು ಬಡಿದು ಮೂವರ ಸಾವು
ಬೆಂಗಳೂರು: ರಾಜ್ಯದ ಹಲವೆಡೆ ಗಾಳಿ ಸಹಿತ ಮಳೆಯಾಗಿದ್ದು, ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ಹಾನಿಯಾಗಿದೆ. ಮೈಸೂರು, ಕೋಲಾರ,…
ಚಿಕ್ಕಬಳ್ಳಾಪುರದಲ್ಲಿ ಗುಡುಗು ಸಿಡಿಲಿನ ಮಳೆಗೆ ಎರಡು ಬಲಿ: ಹೊತ್ತಿ ಉರಿಯಿತು ತೆಂಗಿನ ಮರ
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬುಧವಾರ ರಾತ್ರಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಜಿಲ್ಲೆಯಲ್ಲಿ ಸಿಡಿಲು ಬಡಿದು…
ರಾಯಚೂರಲ್ಲಿ ತಂಪೆರದ ಮಳೆ: ಬಿರುಗಾಳಿಗೆ ದಾಳಿಂಬೆ ಬೆಳೆ ಹಾನಿ
-ಬಳ್ಳಾರಿಯಲ್ಲಿ ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು ರಾಯಚೂರು/ಬಳ್ಳಾರಿ: ಬಿರುಬಿಸಿಲ ಮಧ್ಯದಲ್ಲೇ ಬಿಸಿಲನಾಡು ರಾಯಚೂರಿನಲ್ಲಿ ಮಳೆರಾಯ ಕೃಪೆ…
