Thursday, 25th April 2019

2 years ago

ಕೋತಿ ಓಡಿಸಿ ಬೆಳೆ ಕಾಯುತ್ತಿದ್ದಾರೆ ಧಾರವಾಡ ರೈತರು!

ಧಾರವಾಡ: ಧಾರವಾಡ ತಾಲೂಕಿನ ಯಾಡವಾಡ, ಯರಿಕೊಪ್ಪ, ಲಕಮಾಪೂರ, ಬೇಟಗೇರಿ ಗ್ರಾಮಗಳಲ್ಲಿ ರೈತರು ಬೆಳೆದ ಬೆಳೆಗಳನ್ನು ಕೋತಿಗಳು ತಿಂದು ಹಾಳು ಮಾಡುತ್ತಿವೆ. ಬರಗಾಲದಿಂದ ಬೇಸತ್ತಿರುವ ರೈತರು ಬೆಳೆದಿದ್ದ ಅಲ್ಪ ಸ್ವಲ್ಪ ಬೆಳೆಯೂ ಕೈಗೆ ಸಿಗದಂತಾಗಿದೆ. ಹಿಂಡು ಹಿಂಡಾಗಿ ಬರುವ ಮಂಗಗಳು ಬೆಳೆಯನ್ನು ನಾಶಪಡಿಸುತ್ತಿವೆ. ಹೀಗಾಗಿ ರೈತರು ಕೋತಿಗಳನ್ನ ಕಾಯುವ ಸ್ಥಿತಿ ಬಂದಿದೆ. ರೈತರು ಶೇಂಗಾ, ಬಟಾಣಿ, ಹೆಸರು ಬೆಳೆ, ಸೌತೇಕಾಯಿ ಹಾಗೂ ಹತ್ತಿ ಸೇರಿದಂತೆ ತರಕಾರಿ ಬೆಳೆಯನ್ನು ಬೆಳೆದಿದ್ದಾರೆ. ಈಗಾಗಲೇ ರೈತರು ಸ್ಥಳೀಯ ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದು, […]

2 years ago

ನಗರಕ್ಕೆ ನೀರು ಕೊಡಲು ರೈತರ ಬೆಳೆಗಳಿಗೆ ವಿಷವಿಟ್ಟ ಅಧಿಕಾರಿಗಳು- ಮುಖ್ಯಮಂತ್ರಿಗಳೇ ಇದು ನಿಮ್ಮ ಕ್ಷೇತ್ರದ ಕಥೆ!

ಮೈಸೂರು: ಹೊಲಕ್ಕೆ, ತೋಟಕ್ಕೆ ನೀರಿಲ್ಲ ಅಂತಾ ರೈತರು ಕಂಗಾಲಾಗಿರುವುದನ್ನು ನೋಡಿದ್ವೀವಿ. ಆದರೆ ಇಲ್ಲಿ ತೋಟಕ್ಕೆ ನೀರು ಹರಿಯುತ್ತಿರುವುದೇ ರೈತರ ಪಾಲಿಗೆ ಕಂಟಕವಾಗಿದೆ. ನೀರು ಒಂದರ್ಥದಲ್ಲಿ ರೈತರ ಪಾಲಿಗೆ ಮರಣ ಶಾಸನ ಬರೆಯುತ್ತಿದೆ. ಯಾಕಂದ್ರೆ ನೀರುನೀರಾಗಿ ಉಳಿದಿಲ್ಲ ವಿಷವಾಗಿ ಮಾರ್ಪಟ್ಟಿದೆ. ಈ ಘಟನೆ ನಡೆದಿರೋದು ಸಿಎಂ ಸಿದ್ದರಾಮಯ್ಯ ಸ್ವಕ್ಷೇತ್ರ ವರುಣಾ ವ್ಯಾಪ್ತಿಯ ಬಿದರಗೂಡು ಗ್ರಾಮದಲ್ಲಿ. ಮೈಸೂರು ನಗರಕ್ಕೆ...

ಬರದ ನಾಡಲ್ಲಿ ಬಂಗಾರದ ಬೆಳೆ ಬೆಳೆದ ರೈತ ಚಂದ್ರಪ್ಪ- ಪ್ಲಾಸ್ಟಿಕ್ ಬದಲಿಗೆ ನ್ಯೂಸ್‍ಪೇಪರ್ ಹೊದಿಕೆ

2 years ago

ಕೋಲಾರ: ಹನಿ ನೀರಿಗೂ ಪರದಾಡ್ತಿರೋ ಕೋಲಾರದಲ್ಲಿ ಪರಿಸರ ಸ್ನೇಹಿ ಕೃಷಿ ವಿಧಾನದಿಂದ ಅತ್ಯಧಿಕ ಇಳುವರಿ ಪಡೆದಿದ್ದಾರೆ. ಅದರಲ್ಲೂ ಪ್ಲಾಸ್ಟಿಕ್ ಬದಲಿಗೆ ನ್ಯೂಸ್‍ಪೇಪರ್ ಬಳಸಿ ಮಾದರಿ ರೈತನಾಗಿದ್ದಾರೆ. ಇವತ್ತಿನ ಪಬ್ಲಿಕ್ ಹೀರೋದಲ್ಲಿ ಚಂದ್ರಪ್ಪ ಅವರ ಯಶೋಗಥೆ ಇದು. ಹೌದು. ಕ್ಯಾಪ್ಸಿಕಂ ಬೆಳೆಗೆ ನ್ಯೂಸ್...