Tuesday, 22nd October 2019

2 months ago

ಮಹಿಳಾ ಸಿಆರ್‌ಪಿಎಫ್‌ ಸಿಬ್ಬಂದಿಗೆ ಕಾಶ್ಮೀರದ ಬಾಲಕನ ಹ್ಯಾಂಡ್‍ಶೇಕ್ – ವೈರಲ್ ಫೋಟೋ

ಶ್ರೀನಗರ: ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ಹಿಂಪಡೆದಿರುವ ಕೇಂದ್ರ ಸರ್ಕಾರ ನಿರ್ಧಾರ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಭೀಗಿ ಭದ್ರತೆಯನ್ನು ಹೊಂದಿದ್ದ ಕಾಶ್ಮೀರ ಸಹಜ ಸ್ಥಿತಿಗೆ ಮರಳುತ್ತಿದೆ. ಇದರ ನಡುವೆ ಭದ್ರತೆಯಲ್ಲಿ ತೊಡಗಿದ್ದ ಮಹಿಳಾ ಸಿಆರ್‌ಪಿಎಫ್‌ ಸಿಬ್ಬಂದಿಗೆ ಕಾಶ್ಮೀರದ ಬಾಲಕ ಹ್ಯಾಂಡ್ ಶೇಕ್ ಮಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ. ಪ್ರಸಾರ ಭಾರತಿ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಈ ಫೋಟೋವನ್ನು ಟ್ವೀಟ್ ಮಾಡಲಿದ್ದು, ಫೋಟೋ ನೋಡಿದ ಹಲವು ಮಂದಿ ಯೋಧರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. […]

3 months ago

ಸೇನೆಯ ನಾಯಿಯಿಂದ ಭೂಕುಸಿತದ ಅವಶೇಷಗಳಲ್ಲಿ ಸಿಲುಕಿದ್ದ ವ್ಯಕ್ತಿ ಪಾರು

ಶ್ರೀನಗರ: ಭೂಕುಸಿತದ ಅವಶೇಷಗಳಲ್ಲಿ ಸಿಕ್ಕು ರಾತ್ರಿಯಿಡೀ ಸಾವು ಬದುಕಿನ ಮಧ್ಯೆ ಹೋರಾಡಿದ್ದ ವ್ಯಕ್ತಿ ಪವಾಡ ಸದೃಶ ರೀತಿಯಲ್ಲಿ ಬದುಕುಳಿದ ಘಟನೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ. ಲುಧ್ವಾಲ್ ಗ್ರಾಮದ ಮೂಲದ ಪ್ರದೀಪ್ ಕುಮಾರ್ ಸಾವನ್ನು ಗೆದ್ದಿದ್ದಾರೆ. ಮಂಗಳವಾರ ರಾತ್ರಿಯೇ ಪ್ರದೀಪ್ ಕುಮಾರ್ ಭೂಕುಸಿತದ ಅವಶೇಷಗಳಲ್ಲಿ ಸಿಲುಕಿದ್ದರು. ಸಿಆರ್‌ಪಿಎಫ್‌ನ 72 ಬೆಟಾಲಿಯನ್ ತಂಡವು ಪ್ರದೀಪ್...

ಹೃದಯಾಘಾತದಿಂದ ಬಾಗಲಕೋಟೆ ಯೋಧ ನಿಧನ

4 months ago

ಬಾಗಲಕೋಟೆ: ಹೃದಯಾಘಾತದಿಂದ ಬಾಗಲಕೋಟೆ ಮೂಲದ ಯೋಧ ಬೆಂಗಳೂರಿನ ಯಲಹಂಕದಲ್ಲಿ ನಿಧನರಾಗಿದ್ದಾರೆ. ಗುರುರಾಜ್ ಬಡಿಗೇರ್(52) ನಿಧನರಾದ ಸಿಆರ್ ಪಿಎಫ್ ಯೋಧ. ಗುರುರಾಜ್ ಬಡಿಗೇರ್ ಅವರು ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಬಿಂಜವಾಡಗಿ ಗ್ರಾಮದವರಾಗಿದ್ದು, ಸಿಪ್ಟ್ ಬಟಾಲಿಯನ್ ನ್ಯೂದಿಲ್ಲಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಗುರುರಾಜ್ ಕಳೆದ...

ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ – 5 ಯೋಧರು ಹುತಾತ್ಮ

4 months ago

ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯಲ್ಲಿ ಸೈನಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಐವರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದು, ಪ್ರತಿದಾಳಿಯಲ್ಲಿ ಒಬ್ಬ ಉಗ್ರನನ್ನು ಸೈನಿಕರು ಹತ್ಯೆ ಮಾಡಿದ್ದಾರೆ. ಅನಂತ್ ನಾಗ್ ಜಿಲ್ಲೆಯ ಕೆಪಿ ರೋಡ್ ಬಳಿ ಘಟನೆ ನಡೆದಿದ್ದು, ಸ್ಥಳೀಯ...

ಬಾಗಲಕೋಟೆಯ ಯೋಧ ಬಿಹಾರದಲ್ಲಿ ನಿಧನ

5 months ago

ಬಾಗಲಕೋಟೆ: ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಬಾಗಲಕೋಟೆ ಜಿಲ್ಲೆಯ ಸಿಆರ್ ಪಿಎಫ್ ಯೋಧ ನಿಧನರಾದ ಘಟನೆ ಬಿಹಾರದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕಮತಗಿ ಪಟ್ಟಣದ ಗಿರಿಯಪ್ಪ ರಾಮಣ್ಣ ಕಿರಸೂರ(29) ಎಂಬವರೇ ನಿಧನರಾದ ಯೋಧ. ಇವರು 2012ರಲ್ಲಿ ಸಿಆರ್...

ಪಾರ್ಶ್ವವಾಯು ಪೀಡಿತ ಮಗುವಿಗೆ ಕೈತುತ್ತು ನೀಡಿದ ಯೋಧ: ವಿಡಿಯೋ ನೋಡಿ

5 months ago

ಶ್ರೀನಗರ: ಪಾರ್ಶ್ವವಾಯು ಪೀಡಿತ ಮಗುವಿಗೆ ಸಿಆರ್‍ಪಿಎಫ್ ಯೋಧರೊಬ್ಬರು ಕೈತುತ್ತು ನೀಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರಶಂಸೆಗೆ ಪಾತ್ರವಾಗಿದೆ. ಸಿಆರ್‌ಪಿಎಫ್ ಯೋಧ ಇಕ್ಬಾಲ್ ಸಿಂಗ್ ಅವರು ಶ್ರೀನಗರದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಈ ವೇಳೆ ತಮ್ಮ ಬುತ್ತಿಯನ್ನು ತೆಗೆದುಕೊಂಡು, ಪಾರ್ಶ್ವವಾಯು ಪೀಡಿತ...

ಫೋನಿನಲ್ಲಿ ಹೇಳಿದ್ದನ್ನು ಕೇಳಿ ಚುನಾವಣಾಧಿಕಾರಿ ಪ್ರಾಣ ಉಳಿಸಿದ ಯೋಧ

6 months ago

ಶ್ರೀನಗರ: ಲಘು ಹೃದಯಾಘಾತಕ್ಕೆ ಒಳಗಾಗಿದ್ದ ಚುನಾವಣಾ ಅಧಿಕಾರಿಯನ್ನು ಸಿಆರ್‌ಪಿಎಫ್ ಯೋಧರೊಬ್ಬರು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ಯೋಧ ಸುರೇಂದ್ರ ಕುಮಾರ್ ಅವರ ಸಮಯ ಪ್ರಜ್ಞೆ ಹಾಗೂ ಮುಂಜಾಗ್ರತೆಯಿಂದಾಗಿ ಚುನಾವಣಾ ಅಧಿಕಾರಿ ಅಸನ್ ಉಲ್ ಹಕ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುರೇಂದ್ರ ಕುಮಾರ್ ಅವರ ಕೆಲಸಕ್ಕೆ...

ಸುಮಲತಾಗೆ CRPF ಅಷ್ಟೇ ಯಾಕೆ ಅಮೆರಿಕದ ಅಧ್ಯಕ್ಷರನ್ನೂ ಸಂಪರ್ಕ ಮಾಡ್ಲಿ- ಸಿಎಂ ಲೇವಡಿ

6 months ago

ಮಂಡ್ಯ: ಸಿಆರ್‌ಪಿಎಫ್ ಒಂದೇ ಅಲ್ಲ. ಬೇಕಿದ್ರೆ ಅಮೆರಿಕದ ಅಧ್ಯಕ್ಷರಿಗೆ ಹೇಳಿ ಅಲ್ಲಿಯ ಕಮಾಂಡೋಗಳನ್ನು ಕೂಡ ನರೇಂದ್ರ ಮೋದಿಯವರು ಏರ್ಪಾಡು ಮಾಡಿ ಕಳುಹಿಸಿ ಕೊಡೋದು ಸೂಕ್ತ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ನಗರದ ಮದ್ದೂರಿನಲ್ಲಿ ಮಗ ನಿಖಿಲ್ ಪರ ಮತಯಾಚನೆಯ...