Friday, 22nd March 2019

Recent News

6 months ago

ಬಿಜೆಪಿಯವರು ಪಕ್ಷಕ್ಕೆ ಸೇರುವಂತೆ ಕೇಳಿಕೊಂಡಿದ್ದು ನಿಜ- ಶಾಸಕ ಶಿವಳ್ಳಿ

ಹುಬ್ಬಳ್ಳಿ: ನನಗೆ ಬಿಜೆಪಿಯವರು ತಮ್ಮ ಪಕ್ಷಕ್ಕೆ ಸೇರುವಂತೆ ಕೇಳಿಕೊಂಡಿದ್ದು ನಿಜ. ಅವರು ನೀಡಲು ಮುಂದಾದ ಎಲ್ಲ ಭರವಸೆಗಳನ್ನು ನಾನು ತಳ್ಳಿ ಹಾಕಿದ್ದೇನೆ ಎಂದು ಕಾಂಗ್ರೆಸ್ ಶಾಸಕ ಸಿ.ಎಸ್ ಶಿವಳ್ಳಿ ಹೇಳಿದ್ದಾರೆ. ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕರು, ಬಿಜೆಪಿಯವರು ಯಾವ ಭರವಸೆ ನೀಡಿದ್ದರು ಎನ್ನುವುದನ್ನು ನಾನು ಹೇಳುವುದಿಲ್ಲ. ನನಗೆ ರಾಜಕೀಯ ಜೀವನ ಕೊಟ್ಟಿದ್ದು ಕಾಂಗ್ರೆಸ್. ಹೀಗಾಗಿ ಪಕ್ಷವನ್ನು ಬಿಟ್ಟು ಹೋಗುವ ವಿಚಾರವನ್ನು ಎಂದಿಗೂ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ನಾನು ಹಿಂದುಳಿದ […]