ಕಾಂಗ್ರೆಸ್‍ಗೆ ಕ್ಯಾನ್ಸರ್ ವ್ಯಾಪಿಸಿದೆ, ಚಿಕಿತ್ಸೆ ಇಲ್ಲ: ಸಿ.ಟಿ.ರವಿ ವ್ಯಂಗ್ಯ
ಚಿಕ್ಕಮಗಳೂರು: ಕಾಂಗ್ರೆಸ್‍ಗೆ ಕ್ಯಾನ್ಸರ್ ವ್ಯಾಪಿಸಿದೆ. ಅದಕ್ಕೆ ಚಿಕಿತ್ಸೆ ಇಲ್ಲ, ಕ್ಯಾನ್ಸರ್ ವ್ಯಾಪಿಸಿದ ಮೇಲೆ ಇಡೀ ದೇಹವನ್ನ…
ಜನ ಕಾಂಗ್ರೆಸ್‍ನ್ನು ವಿಪಕ್ಷ ಸ್ಥಾನದಿಂದ ಅಪಕ್ಷ ಸ್ಥಾನಕ್ಕೆ ಕಳುಹಿಸುತ್ತಾರೆ: ಸಿ.ಟಿ ರವಿ
ಪಣಜಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಗಮನಹರಿಸಿದ್ದೀರಿ ಬಿಜೆಪಿಗೆ ಅಭೂತಪೂರ್ವ ಜಯ ಸಿಕ್ಕಿದೆ. ಜನ ಕಾಂಗ್ರೆಸ್‍ನ್ನು ವಿಪಕ್ಷ…
ಮತಾಂಧತೆಯೇ ಹರ್ಷನ ಕೊಲೆಗೆ ಪ್ರಮುಖ ಕಾರಣ: ಸಿ.ಟಿ.ರವಿ
ಶಿವಮೊಗ್ಗ: ಹರ್ಷನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 24 ಗಂಟೆಯೊಳಗೆ 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.…
ಸ್ಥಳೀಯ ಜನಪ್ರತಿನಿಧಿಯಾಗಿದ್ದರಿಂದ ಹಾಗೆ ಹೇಳಿರಬಹುದು- ಈಶ್ವರಪ್ಪ ಹೇಳಿಕೆಗೆ ಸಿಟಿ ರವಿ ಸಮರ್ಥನೆ
ಬೆಂಗಳೂರು: ಸಚಿವ ಕೆ.ಎಸ್ ಈಶ್ವರಪ್ಪ ಸ್ಥಳೀಯ ಜನಪ್ರತಿನಿಧಿ. ಹೀಗಾಗಿ ಅವರು ಹಾಗೆ ಹೇಳಿರಬಹುದು ಎಂದು ಬಿಜೆಪಿ…
ದೊಡ್ಡ ಗಣಪತಿ ದೇವಾಲಯಕ್ಕೆ ನೋಟಿಸ್ – ಸಿಟಿ ರವಿ ಪ್ರಶ್ನೆಗೆ ಉತ್ತರ ನೀಡಿದ ಆರಗ
ಬೆಂಗಳೂರು: ದೇವಾಲಯಗಳಲ್ಲಿ ಹೆಚ್ಚು ಸೌಂಡ್ ಇರುವಂತಹ ಧ್ವನಿವರ್ಧಕ ಬಳಸುವಂತಿಲ್ಲ. ಪೂಜೆ ಸಂದರ್ಭದಲ್ಲಿ ಡಮರುಗ, ಧ್ವನಿವರ್ಧಕ, ಭಾರೀ…
ಸಿದ್ದರಾಮಯ್ಯರ ಮುತ್ಸದ್ಧಿತನ ಮಸುಕಾಗಿ ತಾಲಿಬಾನ್ ಭೂತ ಹೊಕ್ಕಿದೆ: ಸಿ.ಟಿ. ರವಿ
ಕಾರವಾರ: ಮತೀಯವಾದಕ್ಕೆ ಕಾಂಗ್ರೆಸ್ ಪ್ರೋತ್ಸಾಹ ಕೊಡುವುದನ್ನು ಬಿಡಬೇಕು, ದೇಶ ತುಂಡಾಗಲು ಜಿನ್ನಾ ಎಷ್ಟು ಕಾರಣನೋ ಅಷ್ಟೇ…
ಉಡುಪಿ, ಮಂಗಳೂರನ್ನು ತಾಲಿಬಾನ್ ಮಾಡಲು ಬಿಡಲ್ಲ – ಮೋದಿ ವರ್ಚಸ್ಸಿಗೆ ಕಳಂಕ ತರಲು ಕಾಂಗ್ರೆಸ್ ಯತ್ನ
ಬೆಂಗಳೂರು: ಹಿಜಬ್ ಪರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡುತ್ತಿದ್ದಂತೆ ಸಮವಸ್ತ್ರ ವಿವಾದವನ್ನು ತಾಲಿಬಾನ್ ಹಂತಕ್ಕೆ…
ತನ್ನಂತೆ ಎಲ್ಲರೂ ಭ್ರಷ್ಟರು ಅಂದುಕೊಂಡಿದ್ದಾರೆ – ಡಿಕೆಶಿಗೆ ಸಿಟಿ ರವಿ ಟಾಂಗ್
ಪಣಜಿ: ಭೂತದ ಬಾಯಲ್ಲಿ ಬರುವ ಭಗವದ್ಗೀತೆಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಾಯಲ್ಲಿ ಬರುವ ಭ್ರಷ್ಟಾಚಾರ…
ಚಿಕ್ಕಮಗಳೂರಿಗೆ ಪ್ರತ್ಯೇಕ ಹಾಲು ಒಕ್ಕೂಟ ರಚಿಸಿ – ಸಿಎಂಗೆ ಶಾಸಕರ ನಿಯೋಗದಿಂದ ಮನವಿ
ಚಿಕ್ಕಮಗಳೂರು: ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಜಿಲ್ಲೆಯ ಶಾಸಕರ ನಿಯೋಗ…
ಸಿಎಂ ಅಭ್ಯರ್ಥಿ ಘೋಷಿಸಲಿ, ಯಾರು ಉಳಿಯುತ್ತಾರೆ, ಹೋಗುತ್ತಾರೆ ನೋಡೋಣ: ಸಿ.ಟಿ. ರವಿ
ಚಿಕ್ಕಮಗಳೂರು: ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಹೆಸರು ಘೋಷಿಸಲಿ, ಯಾರು ಉಳಿಯುತ್ತಾರೆ, ಯಾರು ಹೋಗುತ್ತಾರೆ ನೋಡೋಣ ಎಂದು…
