– ಲಾಕ್ಡೌನ್ ಮಾಡಿದ್ರೆ ಜನಜೀವನ ಅಸ್ತವ್ಯಸ್ತ ಚಿಕ್ಕಬಳ್ಳಾಪುರ: ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ವೇಗವಾಗಿ ಹರಡುತ್ತಿದೆ. ಎರಡನೇ ಅಲೆ ನಮ್ಮ ನಿರೀಕ್ಷೆಯನ್ನು ಮೀರಿ ಪರಿಸ್ಥಿತಿ ಭೀಕರವಾಗಿಸುತ್ತಿದೆ. ಹೀಗಾಗಿ ಸಾರ್ವಜನಿಕರೇ ಸ್ವತಃ ಜನತಾ ಕರ್ಫ್ಯೂ ವಿಧಿಸಿಕೊಳ್ಳಬೇಕು ಎಂದು...
ಚಾಮರಾಜನಗರ: ನೈಟ್ ಕರ್ಫ್ಯೂ ಜಾರಿಗೆ ತಂದಿರುವುದು ಮೇಲ್ನೋಟಕ್ಕೆ ಆದರೆ ನಾವೂ ನೈಟ್ಲೈಫ್ನ್ನು ನಿರ್ಬಂಧ ಮಾಡಿದ್ದೇವೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ. ರಾಜ್ಯದಲ್ಲಿ ನೈಟ್ ಕರ್ಫ್ಯೂ ಕುರಿತು ಚಾಮರಾಜನಗರದಲ್ಲಿ ಮಾತನಾಡಿದ ಅರವಿಂದ ಲಿಂಬಾವಳಿ ಅವರು,...
ಭೋಪಾಲ್: ಕೊರೊನಾ ಸೋಂಕು ಮಧ್ಯಪ್ರದೇಶದಲ್ಲಿ ಹೆಚ್ಚಳ ಕಾಣುತ್ತಿದ್ದಂತೆ, ರಾಜ್ಯ ಸರ್ಕಾರ ನಗರ ಪ್ರದೇಶಗಳಲ್ಲಿ ಲಾಕ್ಡೌನ್ ಮತ್ತು ನೈಟ್ ಕರ್ಫ್ಯೂ ಹೇರಲು ಮುಂದಾಗಿದೆ. ಇದರೊಂದಿಗೆ ಸರ್ಕಾರಿ ಇಲಾಖೆಗಳು ವಾರದ ಐದು ದಿನಗಳು ಮಾತ್ರ ಕಾರ್ಯನಿರ್ವಹಿಸುವಂತೆ ಸರ್ಕಾರ ಸೂಚನೆ...
– ಕಾಟಾಚರದ ಬದಲು, ರಿಯಲ್ ನೈಟ್ ಕರ್ಫ್ಯೂ ಬೇಕೆಂದ ಅಶೋಕ್ ಬೆಂಗಳೂರು: ಕರ್ಫ್ಯೂ ವಿಚಾರದಲ್ಲಿ ಸಚಿವರು ಒಂದೊಂದು ರೀತಿಯ ಹೇಲಿಕೆ ನೀಡುತ್ತಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನೈಟ್ ಕರ್ಫ್ಯೂ ಮುಗಿದ ಅಧ್ಯಾಯವೆಂದರೆ, ಕಂದಾಯ ಸಚಿವ ಆರ್.ಅಶೋಕ್...
ಬೆಂಗಳೂರು: ಕೊರೊನಾ 2ನೇ ಅಲೆ ನಿಯಂತ್ರಣಕ್ಕಾಗಿಹೊಸ ವರ್ಷಕ್ಕೆ 1 ವಾರ ನೈಟ್ ಕರ್ಫ್ಯೂ ಚರ್ಚೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಪೂರ್ಣ ವಿರಾಮ ಇಟ್ಟಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಯೋಚನೆಯೇ ಇಲ್ಲ...
ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆ ನಡೆದ ಪ್ರದೇಶದಲ್ಲಿ ಇನ್ನೂ ಎರಡು ದಿನ ನಿಷೇಧಾಜ್ಞೆಯನ್ನು ಮುಂದುವರಿಕೆ ಮಾಡಲಾಗಿದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿಷೇಧಾಜ್ಞೆ...
ಬೆಂಗಳೂರು: ರಾಜ್ಯಾದ್ಯಂತ ಲಾಕ್ಡೌನ್ ತೆರವಾಗುವುದರ ಜೊತೆಗೆ ರಾತ್ರಿಯ ಕರ್ಪ್ಯೂ ಅವಧಿಯನ್ನು ಸರ್ಕಾರ ಇಳಿಕೆ ಮಾಡಿದೆ. ಮಂಗಳವಾರ ರಾತ್ರಿ ಹೊಸ ಮಾರ್ಗಸೂಚಿಯನ್ನು ಸರ್ಕಾರ ಪ್ರಕಟಿಸಿದ್ದು, ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವೆರೆಗೆ ನೈಟ್ ಕರ್ಫ್ಯೂ ಇರಲಿದೆ....
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ರಣಕೇಕೆ ಹಾಕುತ್ತಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್ಡೌನ್ ಇಂದು ರಾತ್ರಿಯಿಂದಲೇ ಜಾರಿಯಾಗಲಿದೆ. ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ...
– ಸೋಮವಾರ ಮುಂಜಾನೆ 5 ಗಂಟೆವರೆಗೂ ಕರ್ಫ್ಯೂ ಜಾರಿ ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಸ್ಫೋಟವಾಗುತ್ತಲೇ ಇದೆ. ಇತ್ತ ಕೊರೊನಾ ಹರಡದಂತೆ ತಡೆಯಲು ಇವತ್ತು ರಾತ್ರಿಯಿಂದಲೇ ಕರ್ನಾಟಕ ಸ್ತಬ್ಧವಾಗಲಿದೆ. ಕೊರೊನಾ ನಿಯಂತ್ರಣಕ್ಕಾಗಿ ಇಂದು ರಾತ್ರಿ 8...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮಹಾಸ್ಫೋಟವಾಗುತ್ತಿದ್ದಂತೆ ಭಯಭೀತರಾದ ಜನರು ಬೆಂಗಳೂರು ಬಿಟ್ಟು ತಮ್ಮ ತಮ್ಮ ಊರುಗಳಿಗೆ ಪ್ರಯಾಣ ಮಾಡುತ್ತಿದ್ದಾರೆ. ಬೆಂಗಳೂರಿನಿಂದ ಜನರು ತಮ್ಮ ಊರಿಗೆ ಹೊರಟಿರುವ ಹಿನ್ನೆಲೆಯಲ್ಲಿ ನವಯುಗ ಟೋಲ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ....
ಬೆಂಗಳೂರು: ಇನ್ನು ಮುಂದೆ ರಾಜ್ಯದಲ್ಲಿ ಬಸ್, ಕ್ಯಾಬ್ ಮೂಲಕ ರಾತ್ರಿಯೂ ಸಂಚರಿಸಬಹುದು. ಕೋವಿಡ್ 19 ಲಾಕ್ಡೌನ್ ವೇಳೆ ಹೇರಲಾಗಿದ್ದ ರಾತ್ರಿಯ ಕರ್ಫ್ಯೂ ನಿರ್ಬಂಧವನ್ನು ಸಡಿಲಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ...
ಬೆಂಗಳೂರು: ನೈಟ್ ಕರ್ಫ್ಯೂ ಸಡಿಲ ಮಾಡಿದ ಹಿನ್ನೆಲೆಯಲ್ಲಿ ಇಂದಿನಿಂದ ಬಿಎಂಟಿಸಿ ಬಸ್ ಸಂಚಾರದ ಅವಧಿಯಲ್ಲಿ ಬದಲಾವಣೆಯಾಗಿದೆ. ಇದುವರೆಗೂ ಬೆಳಗ್ಗೆ 7 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಮಾತ್ರ ಬಿಎಂಟಿಸಿ ಬಸ್ ಸಂಚಾರಕ್ಕೆ ಅವಕಾಶ ಇತ್ತು. ಇಂದಿನಿಂದ...
– ಮದ್ಯದಂಗಡಿ ಕೂಡ ಓಪನ್ ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಪ್ರತಿ ಭಾನುವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್ಡೌನ್ ಮಾಡಲಾಗಿತ್ತು. ಆದರೆ ರಾಜ್ಯ ಸರ್ಕಾರ ನಾಳೆ ಕರ್ಫ್ಯೂವನ್ನು ಸಡಿಲಗೊಳಿಸಿ ಆದೇಶ ಹೊರಡಿಸಿದೆ. ಭಾನುವಾರ ರಾಜ್ಯದಲ್ಲಿ ಯಾವುದೇ ಸಂಪೂರ್ಣ ಲಾಕ್ಡೌನ್...
– ಮನೆಯಲ್ಲೇ ವಿವಾಹವಾದ ಕೃಷ್ಣ, ಐಶ್ವರ್ಯ ಉಡುಪಿ: ಭಾನುವಾರದ ಕೊರೊನಾ ಕರ್ಫ್ಯೂ ನಡುವೆ ಉಡುಪಿ ಜಿಲ್ಲೆಯಲ್ಲಿ 27 ಜೋಡಿಗಳು ಹಸೆಮಣೆಗೆ ಏರಿವೆ. ರಾಜ್ಯ ಸರ್ಕಾರ ಭಾನುವಾರ ಕಠಿಣ ಕರ್ಫ್ಯೂ ಘೋಷಣೆ ಮಾಡಿದರೂ ಮೊದಲೇ ನಿರ್ಧಾರವಾದ ಮದುವೆಗಳಿಗೆ...
ಗದಗ: ಕೊರೊನಾ ಲಾಕ್ಡೌನ್ ಮಧ್ಯೆ ಗದಗನಲ್ಲಿ ಇಂದು ಸುಮಾರು 50 ಜೋಡಿಗಳು ವಿವಾಹ ಮಾಡಿಕೊಂಡಿದ್ದು, ಸರಳ ವಿವಾಹದಲ್ಲಿ ಪೊಲೀಸರು ಸಹ ಭಾಗವಹಿಸಿ ಹಾರೈಸಿದ್ದಾರೆ. ಒಂದೆಡೆ ಲಾಕ್ಡೌನ್ ಕರ್ಫ್ಯೂ, ಮತ್ತೊಂದೆಡೆ ಸಾಲು ಸಾಲು ವಿವಾಹಗಳು ನಡೆಯುತ್ತಿವೆ. ಶುಭ...
ರಾಯಚೂರು: ರಂಜಾನ್ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ವ್ಯಾಪಾರ ಜೋರಾಗಿದ್ದು, ಸುಡು ಬಿಸಿಲಿನಲ್ಲೂ ಜನ ಮುಗಿಬಿದ್ದು ವಸ್ತುಗಳನ್ನ ಕೊಳ್ಳುತ್ತಿದ್ದಾರೆ. ಇಂದು ಸಂಜೆ 7 ರಿಂದಲೇ ಕರ್ಫ್ಯೂ ಇರುವುದರಿಂದ ಎಲ್ಲಾ ಅಂಗಡಿ ಮುಗ್ಗಟ್ಟುಗಳು ಬಂದ್ ಆಗಲಿವೆ. ಹೀಗಾಗಿ ಕರ್ಫ್ಯೂ ಹಿನ್ನೆಲೆಯಲ್ಲಿ...