Recent News

6 months ago

ಕಸ್ಟಮ್ಸ್ ಅಧಿಕಾರಿಗಳಿಂದ 1 ಸಾವಿರ ಇರುವೆ ಸೀಜ್!

ಬೀಜಿಂಗ್: ಅಕ್ರಮವಾಗಿ ಸಾಗಾಟ ಮಾಡುವ ಹಣ, ಬಂಗಾರ, ಡ್ರಗ್ಸ್ ಹೀಗೆ ಇತರೆ ವಸ್ತುಗಳನ್ನು ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡುವುದು ನಿಮಗೆ ಗೊತ್ತೆ ಇದೆ. ಈಗ ಚೀನಾದಲ್ಲಿ 1 ಸಾವಿರ ಇರುವೆಗಳನ್ನು ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಇರುವೆಗಳನ್ನ ಸೀಜ್ ಮಾಡಿದ್ದಾರಾ ಅಂತ ಅಚ್ಚರಿಯಾದರೂ ಇದು ನಿಜ. ಕೋರಿಯರ್ ಮೂಲಕ ಸಾಗಾಣೆಯಾಗುತ್ತಿದ್ದ ಪಾರ್ಸೆಲ್‍ವೊಂದನ್ನು ಸೀಜ್ ಮಾಡಿದ್ದ ಕಸ್ಟಮ್ ಅಧಿಕಾರಿಗಳಿಗೆ ಅದನ್ನು ತೆರೆದಾಗ ಅದರಲ್ಲಿದ್ದ ಇರುವೆಗಳನ್ನು ನೋಡಿ ಶಾಕ್ ಆಗಿದ್ದಾರೆ. ಅಕ್ರಮವಾಗಿ ಕೋರಿಯರ್ ಮೂಲಕ ಬ್ರಿಟನ್‍ನಿಂದ ಚೀನಾಗೆ ಈ ಇರುವೆಗಳನ್ನು […]