Saturday, 20th July 2019

Recent News

4 months ago

ದೇಸಾಯಿ ಕಟೌಟ್ ನೋಡಿ!

ಸಿನಿಮಾಗಳು ಬಿಡುಗಡೆಯಾದಾಗ ಥಿಯೇಟರಿನ ಮುಂದೆ ಹೀರೋಗಳ ಕಟೌಟ್ ಕೆಲವೊಮ್ಮೆ ನಾಯಕಿಯ ಕಟೌಟ್ ನಿಲ್ಲಿಸಿ ಅದಕ್ಕೆ ಸ್ಟಾರ್ ಕಟ್ಟಿ, ಹಾರ ಹಾಕೋದು ವಾಡಿಕೆ. ಆದರೆ ಉದ್ಘರ್ಷ ಸಿನಿಮಾ ಬಿಡುಗಡೆಯಾಗಿರುವ ಕೆ.ಜಿ.ರಸ್ತೆಯ ಮುಖ್ಯ ಚಿತ್ರಮಂದಿರವಾದ ಸಂತೋಷ್ ಥಿಯೇಟರ್ ಮುಂದೆ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಅವರ ಕಟೌಟ್ ನಿಲ್ಲಿಸಿದ್ದಾರೆ. ಒಂದು ಕಡೆ ಯಜಮಾನ ದರ್ಶನ್, ಈ ಕಡೆ ಕೆಜಿಎಫ್ ಯಶ್ ನಡುವೆ ದೇಸಾಯಿಯವರ ಎತ್ತರದ ಕಟೌಟ್ ರಾರಾಜಿಸುತ್ತಿದೆ. ಈ ಚಿತ್ರದಲ್ಲಿ ಭಾರತೀಯ ಚಿತ್ರರಂಗದ ಇವತ್ತಿನ ಘಟಾನುಘಟಿ ನಟರೆಲ್ಲಾ ಪಾತ್ರವಹಿಸಿದ್ದಾರೆ. ಆದರೂ […]

5 months ago

ಯಜಮಾನನ ಜೊತೆ ಥಿಯೇಟರ್‌ನಲ್ಲಿ ರಶ್ಮಿಕಾ ಮಂದಣ್ಣ ಕಟೌಟ್!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ಯಜಮಾನ’ ಚಿತ್ರ ಇಂದು ವಿಶ್ವಾದ್ಯಂತ ಬಿಡುಗಡೆ ಆಗಿದ್ದು, ಪ್ರೇಕ್ಷಕರು ಯಜಮಾನನ್ನು ಭರ್ಜರಿಯಾಗಿ ಸ್ವಾಗತ ಮಾಡಿದ್ದಾರೆ. ಈ ಚಿತ್ರದಲ್ಲಿ ದರ್ಶನ್ ಜೊತೆ ಅವರ ಮಗ ವಿನೀಶ್ ಕಟೌಟ್ ಹಾಕಲಾಗಿದ್ದು, ಈಗ ರಶ್ಮಿಕಾ ಮಂದಣ್ಣ ಅವರ ಕಟೌಟ್ ಕೂಡ ಹಾಕಲಾಗಿದೆ. ಕನ್ನಡ ಚಿತ್ರ ಬಿಡುಗಡೆ ಆದಾಗ ಸಾಮಾನ್ಯವಾಗಿ ನಟರ ಕಟೌಟ್...

ವಿಷ್ಣುವರ್ಧನ್ ಕಟೌಟ್‍ಗೆ ಅಭಿಮಾನಿಯಿಂದ ರಕ್ತದ ಅಭಿಷೇಕ!

12 months ago

ಬೆಂಗಳೂರು: ತಮ್ಮ ನೆಚ್ಚಿನ ನಟರಿಗೆ ಅಭಿಮಾನಿಗಳು ಪ್ರಾಣ ಕೊಡೋಕೆ ತಯಾರಿರುತ್ತಾರೆ. ಅಂತೆಯೇ ಇಲ್ಲೊಬ್ಬರು ಅಭಿಮಾನಿ ತನ್ನ ನೆಚ್ಚಿನ ನಟ ಸಾಹಸ ವಿಷ್ಣುವರ್ಧನ್ ಗಾಗಿ ರಕ್ತದ ಅಭಿಷೇಕವನ್ನೇ ಮಾಡಿದ್ದಾರೆ. ಮೈಸೂರು ಮೂಲದ ವ್ಯಕ್ತಿ ಸಾಹಸಸಿಂಹ ವಿಷ್ಣುವರ್ಧನ್ ಅವರ ಅಪ್ಪಟ ಅಭಿಮಾನಿಯಾಗಿದ್ದು, ವಿಷ್ಣುದಾದಾ ಅಂದ್ರೆ...

2 ವರ್ಷದಿಂದ ನನ್ನ ಹೆಂಡ್ತಿ ಏನು ಗಿಫ್ಟ್ ಕೊಟ್ಟಿಲ್ಲ : ಗಣೇಶ್

1 year ago

ಬೆಂಗಳೂರು: ಇಂದು ಗೋಲ್ಡನ್ ಸ್ಟಾರ್ ಗಣೇಶ್ 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಆದರೆ ಇದೇ ಗಣೇಶ್ ತನ್ನ ಹೆಂಡತಿ ಎರಡು ವರ್ಷದಿಂದ ಏನು ಗಿಫ್ಟ್ ಕೊಟ್ಟಿಲ್ಲ ಎಂದು ಹೇಳಿದ್ದಾರೆ. ನೆಚ್ಚಿನ ನಟನ ಹುಟ್ಟುಹಬ್ಬವನ್ನು ಅಭಿಮಾನಿಗಳು ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ಗಣೇಶ್ ನಿವಾಸದ...

ಗೋಲ್ಡನ್ ಸ್ಟಾರ್ ಗಣೇಶ್‍ಗೆ 38ನೇ ಹುಟ್ಟುಹಬ್ಬದ ಸಂಭ್ರಮ

1 year ago

ಬೆಂಗಳೂರು: ಇಂದು ಗೋಲ್ಡನ್ ಸ್ಟಾರ್ ಗಣೇಶ್‍ಗೆ 38ನೇ ಹುಟ್ಟುಹಬ್ಬದ ಸಂಭ್ರಮ. ನೆಚ್ಚಿನ ನಟನ ಜನ್ಮದಿನದ ಸಂಭ್ರಮಕ್ಕಾಗಿಯೇ ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ಮುಂಗಾರು ಮಳೆ ಹುಡುಗನ ಮನೆ ಮುಂದೆ ಅಭಿಮಾನಿಗಳು ಜಮಾಯಿಸಿದ್ದರು. ಅಭಿಮಾನಿಗಳ ಸಮ್ಮುಖದಲ್ಲಿ ಗಣೇಶ್ ಪತ್ನಿ ಶಿಲ್ಪಾ ಜೊತೆಗೆ ಕೇಕ್...

ಸಿನಿಮಾ ಶುರುವಾಗೋ ಮೊದಲೇ ಗಣೇಶ್ ಮನೆಮುಂದೆ ನಿಂತಿತು ಕಟೌಟ್!

1 year ago

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಈಗ ‘ಗೀತಾ’ ಸಿನಿಮಾದಲ್ಲಿ ನಟಿಸಲು ಎಲ್ಲ ತಯಾರಿ ಮಾಡಿಕೊಂಡಿದ್ದಾರೆ. ಆದರೆ ಸಿನಿಮಾ ಸೆಟ್ಟೇರುವ ಮೊದಲೇ ಗೋಲ್ಡನ್ ಸ್ಟಾರ್ ನಿವಾಸದ ಮುಂದೆ ದೊಡ್ಡ ಕಟೌಟ್ ನಿಲ್ಲಿಸಲಾಗಿದೆ. ಈ ಹಿಂದೆ ಗೀತಾ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿತ್ತು. ಆದರೆ...

ರಾಜಕೀಯ ನಾಯಕರ ಕಟೌಟ್ ಮಧ್ಯೆ ಮಿಂಚಿದ ಮಾನಸಿಕ ಅಸ್ವಸ್ಥ ಭಿಕ್ಷುಕ

1 year ago

ಬೆಳಗಾವಿ: ಜಿಲ್ಲೆಯ ಗೋಕಾಕ ತಾಲೂಕಿನ ಮೂಡಲಗಿ ಪಟ್ಟಣದ ಕಲ್ಲೇಶ್ವರ ದೇವರ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಇದರ ಅಂಗವಾಗಿ ಪಟ್ಟಣದಾದ್ಯಂತ ಸ್ವಾಗತ ಕೋರುವ ಕಟೌಟ್ ಹಾಗೂ ಬ್ಯಾನರ್ ಗಳನ್ನ ಹಾಕಲಾಗಿದೆ. ಅವುಗಳ ನಡುವೆ ಒಂದು ಬ್ಯಾನರ್ ಮಾತ್ರ ಎಲ್ಲ ಗಮನ ಸೆಳೆಯುತ್ತಿದೆ. ರಾಜಕೀಯ...

ಮಾಸ್ತಿಗುಡಿ ಚಿತ್ರದ ದುನಿಯಾ ವಿಜಯ್ ಕಟೌಟ್ ವಿರೂಪಗೊಳಿಸಿದ ಕಿಡಿಗೇಡಿಗಳು

2 years ago

ಬೆಂಗಳೂರು: ದುನಿಯಾ ವಿಜಿ ಅಭಿನಯದ ಮಾಸ್ತಿಗುಡಿ ಸಿನಿಮಾ ಶುಕ್ರವಾರದಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಪ್ರಸನ್ನ ಚಿತ್ರಮಂದಿರದಲ್ಲಿ ಹಾಕಲಾಗಿದ್ದ ದುನಿಯಾ ವಿಜಿ ಕಟೌಟನ್ನ ಕಿಡಿಗೇಡಿಗಳು ವಿರೂಪಗೊಳಿಸಿದ್ದಾರೆ. ಕಟೌಟ್‍ನಲ್ಲಿ ದುನಿಯಾ ವಿಜಿ ತಲೆಯನ್ನು ಮುರಿದಿದ್ದಾರೆ. ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿರುವ...