Friday, 20th September 2019

4 months ago

ಬರ್ತ್ ಡೇ ದಿನದಂದೇ ಅಪಾಯದಿಂದ ಪಾರಾದ ಸಚಿವ ಡಿಕೆಶಿ

ಗದಗ: ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಇಂದು ತಮ್ಮ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಧಾರವಾಡದ ಮುಕ್ತಿ ಮಂದಿರದ ವೀರ ಗಂಗಾಧರ ಶಿವಾಚಾರ್ಯ ಮಹಾಸ್ವಾಮೀಗಳ ಗದ್ದುಗೆ ದರ್ಶನ ಪಡೆದರು. ಆದರೆ ಈ ವೇಳೆ ಸಚಿವರು ನಡೆಯಬಹುದಾಗಿದ್ದ ಸಂಭನೀಯ ಅಪಾಯದಿಂದ ಪಾರಾಗಿದ್ದಾರೆ. ಗದ್ದುಗೆ ದರ್ಶನ ಪಡೆದ ಸಚಿವರು ದೀಪ ಬೆಳಗಿಸಿ ಪೂಜೆ ಮಾಡಿದರು. ಲಿಂಗೈಕ್ಯ ವೀರಗಂಗಾಧರ ಗದ್ದುಗೆ ಪೂಜೆ ಸಲ್ಲಿಸಿ ಹೂಮಾಲೆ ಹಾಕುವ ವೇಳೆ ಸಚಿವರು ಧರಸಿದ್ದ ಶೆಲ್ಲೆಗೆ ದೀಪ ತಾಕಿತ್ತು. ತಕ್ಷಣ ಪೂಜಾರಿ ಎಚ್ಚೆತ್ತುಕೊಂಡ ಪರಿಣಾಮ ನಡೆಯಬಹುದಿದ್ದ ಅವಘಡ […]

9 months ago

ಪರಿಚಯಸ್ಥರೆಲ್ಲಾ ಬೆಂಬಲಿಗರಾಗಲು ಸಾಧ್ಯವಿಲ್ಲ: ಎಸ್‍ಎಂ ಕೃಷ್ಣ

ಬೆಂಗಳೂರು: ನಾನು ರಾಜಕೀಯ ಕ್ಷೇತ್ರದಲ್ಲಿ ಹತ್ತಾರು ವರ್ಷಗಳ ಕಾಲ ಇದ್ದಿದ್ದರಿಂದ ಹಲವರು ಪರಿಚಯ ಇದ್ದಾರೆ. ಆದರೆ ಪರಿಚಯಸ್ಥರೆಲ್ಲಾ ನನ್ನ ಬೆಂಬಲಿಗರು ಆಗಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಸ್‍ಎಂ ಕೃಷ್ಣ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಎಸ್ ಯಡಿಯೂರಪ್ಪರನ್ನು ತಮ್ಮ ಮನೆಯಲ್ಲಿ ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಎಸ್.ಎಂ.ಕೃಷ್ಣ ಮಾತನಾಡಿದರು. ಕಾಂಗ್ರೆಸ್ ಪಕ್ಷದಲ್ಲಿ ನನ್ನ ಬೆಂಬಲಿಗರು ಎಂದು...