Wednesday, 23rd October 2019

1 year ago

ನಾನು ಮತ್ತೆ ಸಿಎಂ ಆಗ್ತೀನಿ- ಕಾಂಗ್ರೆಸ್ಸಿನಲ್ಲಿ ಮತ್ತೆ ಬಣ ರಾಜಕೀಯ: ಯಾರು ಏನು ಹೇಳಿದ್ರು?

ಬೆಂಗಳೂರು: ಕುಮಾರಸ್ವಾಮಿ ಸರ್ಕಾರ 100 ದಿನ ಪೂರೈಸಿದ ಬೆನ್ನಲ್ಲೆ ಕೆಲ ಕೈ ಶಾಸಕರು ಬೆಂಬಲವನ್ನು ವಾಪಸ್ ಪಡೆಯುತ್ತಾರೆ ಎನ್ನುವ ವದಂತಿಯ ಹರಿದಾಡುತ್ತಿದ್ದು, ಈಗ ಮಾಜಿ ಸಿಎಂ ಸಿದ್ದರಾಮಯ್ಯ ನಾನು ಮತ್ತೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಅವರು ಮಾಜಿ ಸಿಎಂ ಪರವಾಗಿ ಹೇಳಿಕೆ ನೀಡಿದರೆ ಡಿಕೆಶಿವಕುಮಾರ್ ಅವರು ಟಾಂಗ್ ನೀಡಿ ಪ್ರತಿಕ್ರಿಯಿಸಿದ್ದಾರೆ. ಯಾರು ಏನು ಹೇಳಿದ್ದಾರೆ? ದುಷ್ಟರು ಆರಂಭದ ಯುದ್ಧದಲ್ಲಿ ಗೆಲ್ಲಬಹುದು. […]

1 year ago

ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊತ್ತ ಡಿಕೆಶಿಗೆ 410 ಕೆಜಿ ಸೇಬಿನ ಹಾರ!

ಬಳ್ಳಾರಿ: ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಡಿ.ಕೆ.ಶಿವಕುಮಾರ್ ಬಳ್ಳಾರಿಗೆ ಆಗಮಿಸಿದ್ದು, ಅಭಿಮಾನಿಯೊಬ್ಬ 410 ಕೆಜಿ ಸೇಬು ಹಣ್ಣಿನ ಹಾರವನ್ನು ಹಾಕಿ ಸನ್ಮಾನಿಸಿದ್ದಾರೆ. ಎನ್‍ಎಸ್‍ಯುಐ ಸಂಘಟನೆಯ ಜಿಲ್ಲಾಧ್ಯಕ್ಷ ಹಳ್ಳೇಗೌಡ ಸೇಬಿನ ಹಾರ ಮಾಡಿಸಿದವರು. 45 ಸಾವಿರ ರೂ. ಮೌಲ್ಯದ 410 ಕೆಜಿ ತೂಕದ ಸೇಬು ಹಣ್ಣುಗಳನ್ನು ಬಳಸಿ, 12 ಅಡಿ ಎತ್ತರ ಹಾಗೂ...

ಕೇಂದ್ರದ ಕವರ್ ಚೇಂಜ್ ಮಾಡಿ, ರಮ್ಯಾ ಕೈಯಲ್ಲಿ ಬಲ್ಬ್ ಹಿಡಿಸಿದ್ರು: ಸಿಟಿ ರವಿ ಕಿಡಿ

2 years ago

ಮಂಡ್ಯ: ಭಾರತ ಸರ್ಕಾರದ ಬಲ್ಬನ್ನು ರಮ್ಯಾ ಕೈಯಲ್ಲಿ ಹಿಡಿಸಿ ಪಕ್ಕದಲ್ಲಿ ಡಿಕೆ ಶಿವಕುಮಾರಣ್ಣ ನಿಂತುಕೊಂಡು ಹೊಸಬೆಳಕು ಯೋಜನೆ ನಮ್ಮದು ಅಂತಾರೆ ಎಂದು ಬಿಜೆಪಿ ಶಾಸಕ ಸಿಟಿ ರವಿ ವ್ಯಂಗ್ಯವಾಡಿದ್ದಾರೆ. ಮಂಡ್ಯ ಜಿಲ್ಲೆಯ, ನಾಗಮಂಗಲದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು,...

ಡಿಕೆ ಶಿವಕುಮಾರ್‍ಗೆ ಐಟಿಯಿಂದ 7ನೇ ನೋಟಿಸ್- ಆಡಿಟರ್ ಕರೆತರದಂತೆ ಖಡಕ್ ಸೂಚನೆ

2 years ago

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಪವರ್ ಮಿನಿಸ್ಟರ್ ಡಿಕೆ ಶಿವಕುಮಾರ್ ಮನೆಯ ಮೇಲೆ ನಿರಂತರವಾಗಿ 4 ದಿನಗಳ ಕಾಲ ದಾಳಿ ನಡೆಸಿ ಮಹತ್ತರ ದಾಖಲೆ ವಶಕ್ಕೆ ಪಡೆದಿತ್ತು. ದಾಳಿ ಬಳಿಕ ನಿರಂತರ ವಿಚಾರಣೆ ನಡೆಸುತ್ತಿರುವ ಐಟಿ ಅಧಿಕಾರಿಗಳು, ಬರೋಬ್ಬರಿ 7ನೇ ಬಾರಿಗೆ...

ಐಟಿ ದಾಳಿ ಬಳಿಕ ಡಿಕೆಶಿ ಗುರೂಜಿ ದ್ವಾರಕನಾಥ್ ಪಬ್ಲಿಕ್ ಟಿವಿ ಸಂದರ್ಶನದಲ್ಲಿ ಹೇಳಿದ್ದೇನು?

2 years ago

ಬೆಂಗಳೂರು: ನಾನು ಯಾರನ್ನೂ ಹುಡುಕಿಕೊಂಡು ಹೋಗಿಲ್ಲ. ಸತ್ಯಾಸತ್ಯತೆ ಶೀಘ್ರದಲ್ಲೇ ಗೊತ್ತಾಗುತ್ತೆ. ಐಟಿ ಅಧಿಕಾರಿಗಳ ಮುಂದೆ ವಿಚಾರಣೆ ಮುಗಿಸುತ್ತೇನೆ. ನಂತರ ಜನರ ಮುಂದೆ ಬರುತ್ತೇನೆ. ನಾನು ಸ್ವಾಮೀಜಿ ಅಲ್ಲ, ಕೋಟಿ ಸಂಪಾದನೆಯನ್ನೂ ಮಾಡಿಲ್ಲ. ಮೆಡಿಕಲ್ ಕಾಲೇಜು ವಿಚಾರವಾಗಿ ಕಾಲ ಬಂದಾಗ ಉತ್ತರಿಸುತ್ತೇನೆ ಅಂತಾ...

ಐಟಿ ದಾಳಿ ಮುಕ್ತಾಯವಾದ ಬಳಿಕ ಸಚಿವ ಡಿಕೆಶಿ ಹೇಳಿದ್ದೇನು?

2 years ago

ಬೆಂಗಳೂರು: ಸತತ ಮೂರು ದಿನಗಳಿಂದ ಇಂಧನ ಸಚಿವ ಡಿಕೆ ಶಿವಕುಮಾರ್ ಮನೆಯಲ್ಲಿ ನಡೆದಿದ್ದ ಐಟಿ ದಾಳಿ ಇಂದು ಮುಕ್ತಾಯವಾಗಿದೆ. ಮೂರು ದಿನಗಳ ದಾಳಿ ಮುಕ್ತಾಯವಾದ ಬಳಿಕ ಡಿಕೆಶಿ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ಮೂರು ದಿನಗಳಿಂದ ನನ್ನ ಮನೆ,...

ಡಿಕೆಶಿ ರಾಜೀನಾಮೆ ಕೇಳೋದಕ್ಕೆ ಬಿಜೆಪಿಗೆ ಯಾವ ನೈತಿಕತೆ ಇದೆ: ಸಿಎಂ ಪ್ರಶ್ನೆ

2 years ago

ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿಯಾಗಿರುವುದು ರಾಜಕೀಯ ಪ್ರೇರಿತ. ಈ ಸಮಯದಲ್ಲಿ ದಾಳಿ ನಡೆಸಿರುವುದು ಸರಿಯಲ್ಲ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಐಟಿ ದಾಳಿಗೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಅವರು, ರೆಸಾರ್ಟ್‍ಗೆ ಹೋಗಿ...

ರಾಜಕಾರಣಿಗಳ ಮೇಲಿನ ಐಟಿ ದಾಳಿಗೆ ತಮ್ಮದೇ ಶೈಲಿಯಲ್ಲಿ ಡೈಲಾಗ್ ಹೊಡೆದ ಉಪ್ಪಿ

2 years ago

ಬೆಂಗಳೂರು: ಕಳೆದ ಎರಡು ದಿನಗಳಿಂದ ಇಂದಿನ ಸಚಿವ ಡಿ.ಕೆ ಶಿವಕುಮಾರ್ ಮನೆಯ ಮೇಲಿನ ಐಟಿ ದಾಳಿ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಯಾರ ಹೆಸರನ್ನು ಉಲ್ಲೇಖಿಸದೇ ಸ್ಯಾಂಡಲ್‍ವುಡ್‍ನ ನಟ ಕಮ್ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಪ್ರತಿಕ್ರಿಯಿಸಿದ್ದಾರೆ. ರಾಜಕಾರಣ, ರಾಜಕೀಯ, ರಾಜನೀತಿ ಬೇಕೆಂದು...