Thursday, 12th December 2019

2 years ago

ಐಟಿ ದಾಳಿ ಬಳಿಕ ಡಿಕೆಶಿ ಗುರೂಜಿ ದ್ವಾರಕನಾಥ್ ಪಬ್ಲಿಕ್ ಟಿವಿ ಸಂದರ್ಶನದಲ್ಲಿ ಹೇಳಿದ್ದೇನು?

ಬೆಂಗಳೂರು: ನಾನು ಯಾರನ್ನೂ ಹುಡುಕಿಕೊಂಡು ಹೋಗಿಲ್ಲ. ಸತ್ಯಾಸತ್ಯತೆ ಶೀಘ್ರದಲ್ಲೇ ಗೊತ್ತಾಗುತ್ತೆ. ಐಟಿ ಅಧಿಕಾರಿಗಳ ಮುಂದೆ ವಿಚಾರಣೆ ಮುಗಿಸುತ್ತೇನೆ. ನಂತರ ಜನರ ಮುಂದೆ ಬರುತ್ತೇನೆ. ನಾನು ಸ್ವಾಮೀಜಿ ಅಲ್ಲ, ಕೋಟಿ ಸಂಪಾದನೆಯನ್ನೂ ಮಾಡಿಲ್ಲ. ಮೆಡಿಕಲ್ ಕಾಲೇಜು ವಿಚಾರವಾಗಿ ಕಾಲ ಬಂದಾಗ ಉತ್ತರಿಸುತ್ತೇನೆ ಅಂತಾ ಡಿಕೆಶಿ ಗುರೂಜಿ ದ್ವಾರಕನಾಥ್ ಹೇಳಿದ್ದಾರೆ. ಐಟಿ ದಾಳಿ ಬಳಿಕ ಪಬ್ಲಿಕ್ ಟಿವಿ ಅವರನ್ನು ಸಂದರ್ಶಿಸಿದಾಗ, ನಾನು ಜ್ಯೋತಿಷಿ ಅಂತ ಬೋರ್ಡ್ ಹಾಕ್ಕೊಂಡಿಲ್ಲ. ಕಂಪ್ಯೂಟರ್ ಇಟ್ಕೊಂಡಿಲ್ಲ. ಯಾರಿಂದಲೂ ದುಡ್ಡು ಪಡೆಯಲ್ಲ. ಅಲ್ಲದೇ ಜಾತಕವನ್ನು ಇಟ್ಕೊಂಡಿಲ್ಲ. ಯಾವುದೇ […]

2 years ago

ಐಟಿ ದಾಳಿ ಮುಕ್ತಾಯವಾದ ಬಳಿಕ ಸಚಿವ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ಸತತ ಮೂರು ದಿನಗಳಿಂದ ಇಂಧನ ಸಚಿವ ಡಿಕೆ ಶಿವಕುಮಾರ್ ಮನೆಯಲ್ಲಿ ನಡೆದಿದ್ದ ಐಟಿ ದಾಳಿ ಇಂದು ಮುಕ್ತಾಯವಾಗಿದೆ. ಮೂರು ದಿನಗಳ ದಾಳಿ ಮುಕ್ತಾಯವಾದ ಬಳಿಕ ಡಿಕೆಶಿ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ಮೂರು ದಿನಗಳಿಂದ ನನ್ನ ಮನೆ, ಸ್ನೇಹಿತರ ಮನೆ ಹಾಗೂ ನನ್ನ ಸಂಬಂಧಿಕರ ಮನೆ ಮೇಲೆ ಐಟಿ ದಾಳಿಯಾಗಿದ್ದು, ತಾವೆಲ್ಲಾ...

ABVP, RSS, ಬಜರಂಗದಳದ ರೀತಿಯಲ್ಲೇ IT,ED,CBI ಬಿಜೆಪಿಗೆ ಕಾರ್ಯನಿರ್ವಹಿಸುತ್ತಿವೆ: ದಿನೇಶ್ ಗುಂಡೂರಾವ್

2 years ago

ಬೆಂಗಳೂರು: ಇಂಧನ ಸಚಿವ ಡಿ ಕೆ ಶಿವಕುಮಾರ್ ಹಾಗೂ ಕೈ ನಾಯಕರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿರುವುದನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಖಂಡಿಸಿದ್ದಾರೆ. ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಐಟಿ ಸೇರಿದಂತೆ...

ಯಾವ ವಿಕಾಸವೂ ಆಗಿಲ್ಲ, ಅಚ್ಛೇ ದಿನ್ ಎಲ್ಲಿದೆ: ಡಿಕೆ ಶಿವಕುಮಾರ್ ಪ್ರಶ್ನೆ

3 years ago

ಬೆಂಗಳೂರು: ಈ ಮೂರು ವರ್ಷದಲ್ಲಿ ಕೇಂದ್ರ ಸರ್ಕಾರ ಯಾವ ಸಾಧನೆಯನ್ನು ಮಾಡಿಲ್ಲ. ಯಾವ ವಿಕಾಸವೂ ಆಗಿಲ್ಲ. ಅಚ್ಛೇ ದಿನ್ ಎಲ್ಲಿದೆ ಎಂದು ನೀವೇ ನೋಡಿ ಹೇಳಿ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರನ್ನು...