Thursday, 17th October 2019

Recent News

2 months ago

ಏನ್ ವ್ಯಾಖ್ಯಾನ ಮಾಡ್ತಿರೋ ಮಾಡಿ, ನಾಳೆ ಸಿಗೋಣ: ಮಾಧ್ಯಮಗಳ ವಿರುದ್ಧ ಡಿಕೆಶಿ ಕಿಡಿ

– ನೀನ್ ಏನ್ ನನ್ನ ವಕೀಲ ಏನಪ್ಪ? ಬೆಂಗಳೂರು: ಎಲ್ಲರೂ ಚೆನ್ನಾಗಿ ವ್ಯಾಖ್ಯಾನ ಮಾಡುತ್ತಿದ್ದೀರಾ. ಏನ್ ವ್ಯಾಖ್ಯಾನ ಮಾಡ್ತಿರೋ ಮಾಡಿ. ನಾಳೆ ಎಲ್ಲವನ್ನೂ ಮಾತನಾಡುತ್ತೇನೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ. ಹೈಕೋರ್ಟ್ ನಲ್ಲಿ ಅರ್ಜಿ ರದ್ದಾದ ಬಳಿಕ ಸದಾಶಿವನಗರದ ಅವರ ಮನೆಯಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವರು, ಶುಕ್ರವಾರ ಮಾಧ್ಯಮಗೋಷ್ಠಿ ಕರೆದು ಮಾತನಾಡುತ್ತೇನೆ ಎಂದರು. ಈ ವೇಳೆ ವಕೀಲರನ್ನು ಭೇಟಿ ಮಾಡಿದ್ರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಗುಡುಗಿದ ಅವರು, ನೀನು ಏನ್ ನನ್ನ […]

2 months ago

ನಾನೇನು ಪಾರ್ಟಿ ಪ್ರೆಸಿಡೆಂಟಾ, ಇಲ್ಲಾ ವಿಪಕ್ಷ ನಾಯಕನಾ: ಡಿಕೆಶಿ ಪ್ರಶ್ನೆ

ಬೆಂಗಳೂರು: ಉಪಚುನಾವಣೆ ಸಿದ್ಧತೆ ಬಗ್ಗೆ ಮಾಧ್ಯಮಗಳು ಪ್ರಶ್ನಿಸುತ್ತಿದ್ದಂತೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು, ಅದರ ಬಗ್ಗೆ ಮಾತಾಡುವುದಕ್ಕೆ ನಾನು ಯಾರು ಎಂದು ಮರು ಪ್ರಶ್ನೆ ಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವರು, ಉಪಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಲು ನಾನೇನು ಪಾರ್ಟಿ ಪ್ರೆಸಿಡೆಂಟಾ? ಇಲ್ಲಾ ವಿರೋಧ ಪಕ್ಷದ ನಾಯಕನಾ? ಅಥವಾ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾ?...

ಡಿಕೆಶಿಯ ಮಾನನಷ್ಟ ಮೊಕದ್ದಮೆ ಬಗ್ಗೆ ಕೋರ್ಟಿನಲ್ಲಿ ಉತ್ತರ ನೀಡುತ್ತೇನೆ: ಯತ್ನಾಳ್

2 months ago

-ಕರ್ನಾಟಕದ ಬ್ರಹ್ಮ ಸಿಎಂ ಬಿಎಸ್‍ವೈ ವಿಜಯಪುರ: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕನಕಪುರ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, 204 ಕೋಟಿ ಮೊತ್ತದ ಪರಿಹಾರ ಕೋರಿದ್ದಾರೆ. ಈ ವಿಚಾರಕ್ಕೆ ಪತ್ರಿಕ್ರಿಯಿಸಿರುವ ಯತ್ಮಾಳ್...

ಬೆಳಗಾವಿ ಸಾಹುಕಾರನ ಕೋಟೆಗೆ ಡಿಕೆಶಿ ಎಂಟ್ರಿ – ಆಪ್ತನನ್ನ ಕಣಕ್ಕಿಳಿಸಲು ಮಾಸ್ಟರ್ ಪ್ಲ್ಯಾನ್

3 months ago

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ದೋಸ್ತಿ ಸರ್ಕಾರವನ್ನು ಬೀಳಿಸಿದ ರಮೇಶ್ ಜಾರಕಿಹೊಳಿ ಅವರನ್ನು ಸೋಲಿಸಲು ಕಾಂಗ್ರೆಸ್ ಪಾಳೆಯದಲ್ಲಿ ಇನ್ನಿಲ್ಲದ ತಂತ್ರ ನಡೆದಿದೆ. ಇದೀಗ ಕನಕಪುರದ ಬಂಡೆ ರಮೇಶ್ ಜಾರಕಿಹೊಳಿಯನ್ನು ಸೋಲಿಸಲು ಮಾಸ್ಟರ್ ಪ್ಲ್ಯಾನ್‍ವೊಂದನ್ನು ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗೋಕಾಕ್ ಮತಕ್ಷೇತ್ರದಲ್ಲಿ ಬಹುತೇಕ ಲಿಂಗಾಯತ ಸಮುದಾಯ...

1 ವರ್ಷದಿಂದ ಎಲ್ಲರೂ ಓಡಿಹೋಗಲು ಪ್ರಯತ್ನಿಸುತ್ತಿದ್ರು – ಡಿಕೆಶಿಗೆ ಮುನಿರತ್ನ ಟಾಂಗ್

3 months ago

ಬೆಂಗಳೂರು: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಬಿಜೆಪಿಯವರು ನಡುನೀರಿನಲ್ಲಿ ಕೈ ಬಿಡುತ್ತಾರೆ ಹೋಗಬೇಡಿ ಎಂದು ಹೇಳುತ್ತಿದ್ದಾರೆ. ಆದರೆ ಹೋಗದಂತೆ ಅವರೇ ಕೈ ಹಿಡಿದುಕೊಳ್ಳಬಹುದಿತ್ತು ಎಂದು ಅನರ್ಹ ಶಾಸಕ ಮುನಿರತ್ನ ಅವರು ಡಿಕೆಶಿಗೆ ಟಾಂಗ್ ಕೊಟ್ಟಿದ್ದಾರೆ. ಪಬ್ಲಿಕ್ ಟಿವಿ ಸಂದರ್ಶನದಲ್ಲಿ ಮಾತನಾಡಿದ...

ಕಾಂಗ್ರೆಸ್ಸಿನಲ್ಲಿ ಒಬ್ಬ ಟ್ರಬಲ್ ಶೂಟರ್ ಇದ್ರೆ, ನಮ್ಮಲ್ಲಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ: ಕೆ.ಎಸ್ ನಾಯ್ಡು

3 months ago

ರಾಮನಗರ: ಕಾಂಗ್ರೆಸ್ಸಿಗರ ಬಳಿ ಒಬ್ಬ ಟ್ರಬಲ್ ಶೂಟರ್ ಇದ್ದರೆ, ನಮ್ಮ ಬಳಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ ಎಂದು ಬಿಜೆಪಿಯ ಕಟ್ಟಾ ಸುಬ್ರಮಣ್ಯಂ ನಾಯ್ಡು ಮಾಜಿ ಸಚಿವ ಡಿ.ಕೆ ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ. ಮಾಗಡಿ ತಾಲೂಕಿನ ಸುಗ್ಗನಹಳ್ಳಿಯಲ್ಲಿ ನಡೆದ ಉಚಿತ...

ಸರ್ಕಾರ ಉಳಿಸಲು ಹೋಗಿ ಸಿದ್ದರಾಮಯ್ಯ, ಡಿಕೆಶಿ ವರ್ಚಸ್ಸು ಹಾಳಾಗ್ತಿದೆ: ರೇಣುಕಾಚಾರ್ಯ

3 months ago

ಬೆಂಗಳೂರು: ಬಹುಮತ ಇಲ್ಲ ಅಂದರು ಸರ್ಕಾರ ಉಳಿಸಿಕೊಳ್ಳಲು ಎಲ್ಲಾ ಆಟ ಆಡುತ್ತಿದ್ದಾರೆ. ಇದರಿಂದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಡಿಕೆ ಶಿವಕುಮಾರ್ ಅವರ ವೈಯಕ್ತಿಕ ವರ್ಚಸ್ಸು ಹಾಳಾಗುತ್ತಿದೆ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು,...

ನಮ್ಮನ್ನ ಪ್ರಚೋದನೆ ಮಾಡೋದೆ ಮೈತ್ರಿ ಸರ್ಕಾರದ ಉದ್ದೇಶ : ರೇಣುಕಾಚಾರ್ಯ

3 months ago

– ದೇವೇಗೌಡರ ಕುಟುಂಬ ಅಧಿಕಾರಕ್ಕೆ ಅಂಟಿಕೊಂಡು ಕೂತಿದ್ದಾರೆ – ಡಿಕೆಶಿ ನಾಟಕ ಆಡುತ್ತಿದ್ದಾರೆ ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಅಧಿಕಾರಕ್ಕೆ ಅಂಟಿಕೊಂಡು ಕೂತಿದ್ದಾರೆ, ಸಚಿವ ಡಿ.ಕೆ ಶಿವಕುಮಾರ್ ಅವರು ನಾಟಕ ಆಡುತ್ತಿದ್ದಾರೆ ಎಂದು ಬೆಳ್ಳಂಬೆಳಗ್ಗೆ ದೋಸ್ತಿ ನಾಯಕರ ವಿರುದ್ದ ಬಿಜೆಪಿ...