ಬೆಂಗಳೂರಿನ ಸಮಸ್ಯೆಗಳನ್ನ ಪರಿಹರಿಸೋವರೆಗೂ ನಾನು ವಿರಮಿಸೋದಿಲ್ಲ: ಡಿಕೆಶಿ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಇದರಿಂದಾಗಿ ಹಲವಾರು ಸಮಸ್ಯೆಗಳು ಉದ್ಭವಿಸುತ್ತಿವೆ. ಈ ಸಮಸ್ಯೆಗಳು…
ಜಮೀರ್ ಹೇಳಿದ್ದು ಸರಿಯಲ್ಲ: ಕುಮಾರಸ್ವಾಮಿ ‘ಕರಿಯ’ ಹೇಳಿಕೆಗೆ ಡಿಕೆಶಿ ವಿರೋಧ
- ವಕ್ಫ್ ವಿಚಾರಕ್ಕೆ ಪ್ರತಿಭಟನೆ ಮಾಡ್ತಿರೋದು ಬಿಜೆಪಿಯವರ ಮೂರ್ಖತನ ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿಗೆ ಕರಿಯ ಎಂದ ಸಚಿವ…
ರಾಜ್ಯದಲ್ಲಿ ಗಂಡಸರಿಗೂ ಫ್ರೀ ಬಸ್ ಪ್ರಯಾಣ ಭಾಗ್ಯ? – ಸುಳಿವು ಕೊಟ್ಟ ಡಿಕೆಶಿ
- ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಾರಿಗೆ ಸಚಿವರ ಪ್ರತಿಕ್ರಿಯೆ ಏನು? ಬೆಂಗಳೂರು/ಹುಬ್ಬಳ್ಳಿ: ಶಕ್ತಿ ಯೋಜನೆಯಡಿ (Shakti Scheme)…
ನಮ್ಮ ಶಾಸಕರಿಗೆ ಬಿಜೆಪಿ ಅವ್ರು ಆಫರ್ ಮಾಡ್ತಿರೋದು ನಿಜ: ಡಿಕೆ ಶಿವಕುಮಾರ್
ಬೆಂಗಳೂರು: ನಮ್ಮ ಶಾಸಕರಿಗೆ ಬಿಜೆಪಿ ಅವರು ಆಫರ್ ಕೊಡ್ತಿರೋದು ನಿಜ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ…
ಡಿಸಿಎಂ ಹೆಸರು ಹೇಳಿಕೊಂಡು ಅಧಿಕಾರಿಗಳಿಗೆ ವಂಚನೆ – ಆರೋಪಿ ಅರೆಸ್ಟ್
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಮತ್ತು ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ…
ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿರೋ ಕ್ಷೇತ್ರದಲ್ಲಿ ಸಿದ್ದರಾಮಯ್ಯ, ಡಿಕೆಶಿ ಭಾವಚಿತ್ರ ಇರುವ 30 ರೇಶನ್ ಕಿಟ್ಗಳು ಜಪ್ತಿ
ವಯನಾಡ್: ವಯನಾಡ್ನಲ್ಲಿ (Wayanad) ಪ್ರಿಯಾಂಕಾ ಗಾಂಧಿ (Priyanka Gandhi), ರಾಹುಲ್ ಗಾಂಧಿ (Rahul Gandhi), ಸಿಎಂ…
ಬೆಂಗಳೂರು ನಗರ ನಿಮ್ಮ ಜಹಗೀರು ಅಂದುಕೊಂಡಿದ್ದೀರಾ? – ಡಿಕೆಶಿ ವಿರುದ್ಧ ಆರ್.ಅಶೋಕ್ ವಾಗ್ದಾಳಿ
ಬೆಂಗಳೂರು: ಜಯನಗರ ಕ್ಷೇತ್ರದ ಅನುದಾನ ವಿಚಾರದಲ್ಲಿ ಬಿಜೆಪಿ ಶಾಸಕನ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ವಿಪಕ್ಷ…
ಹಾಸನಾಂಬೆ ದರ್ಶನ ಪಡೆದ 19 ಲಕ್ಷ ಜನ, ಇದು ಸರ್ಕಾರದ ‘ಶಕ್ತಿ ಯೋಜನೆ’ಯ ಸಾಧನೆ: ಡಿ.ಕೆ.ಶಿವಕುಮಾರ್
- ಪ್ರಸಾದ, ವಿಶೇಷ ದರ್ಶನದ ಟಿಕೆಟ್ನಿಂದ 9 ಕೋಟಿ ರೂ. ಸಂಗ್ರಹ ಬೆಂಗಳೂರು: ಶಕ್ತಿ ದೇವತೆ…
ನಿಮ್ಮ ನಡುವೆ ನಡೆಯೋದನ್ನು ಹೊರಗೆ ತರಬೇಡಿ: ಸಿಎಂ, ಡಿಸಿಎಂಗೆ ಎಐಸಿಸಿ ಅಧ್ಯಕ್ಷರ ಸಲಹೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಒಳಗೊಳಗೆ ನಡೆಯುತ್ತಿರುವ ಕಿತ್ತಾಟಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಹಿರಂಗವಾಗಿಯೇ ಅಸಮಾಧಾನ…
ಜಯನಗರ ಕ್ಷೇತ್ರಕ್ಕೆ ಅನುದಾನ ನೀಡದ್ದನ್ನ ಮತ್ತೆ ಸಮರ್ಥಿಸಿಕೊಂಡ ಡಿಸಿಎಂ
ಬೆಂಗಳೂರು: ಜಯನಗರ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡದ ವಿಚಾರವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ (D K Shivakumar)…