Wednesday, 11th December 2019

2 months ago

ಡಿಕೆಶಿ ಅನುಪಸ್ಥಿತಿಯಲ್ಲಿ ಮೊದಲ ಚುನಾವಣೆ- ಜೈಲಿನಲ್ಲಿದ್ದರೂ ಕಮ್ಮಿಯಾಗದ ಡಿಕೆ ಬ್ರದರ್ಸ್ ಹವಾ

– ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಎಚ್.ಬಸಪ್ಪ ಆಯ್ಕೆ ರಾಮನಗರ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅನುಪಸ್ಥಿತಿಯಲ್ಲಿ ರಾಮನಗರ ಜಿಲ್ಲಾ ಪಂಚಾಯತ್‍ನ ಅಧ್ಯಕ್ಷ ಚುನಾವಣೆ ನಡೆದಿದ್ದು, ಅವರ ಬೆಂಬಲ ಅಭ್ಯರ್ಥಿಯೇ ಆಯ್ಕೆಯಾಗಿದ್ದಾರೆ. ಈ ಮೂಲಕ ಡಿಕೆ ಬ್ರದರ್ಸ್ ಹವಾ ಜಿಲ್ಲೆಯಲ್ಲಿ ಕಡಿಮೆಯಾಗಿಲ್ಲ ಎಂಬುದು ನಿರೂಪಿತವಾಗಿದೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ 10 ತಿಂಗಳ ಅವಧಿಯ ಜಿಲ್ಲಾ ಪಂಚಾಯತ್ ಅಧ್ಯಕ್ಷ ಗಾದಿಗಾಗಿ ಮಂಗಳವಾರ ಚುನಾವಣೆ ನಡೆಯಿತು. ಸಾಮಾನ್ಯ ವರ್ಗಕ್ಕೆ ಮೀಸಲಿರಿಸಿದ್ದ ಅಧ್ಯಕ್ಷ ಸ್ಥಾನಕ್ಕೆ ಕನಕಪುರ ತಾಲೂಕು ಹೊಸದುರ್ಗ ಕ್ಷೇತ್ರದ […]

2 months ago

ಐದು ದಿನಗಳ ಇಡಿ ಡ್ರಿಲ್ ಬಳಿಕ ಡಿ.ಕೆ.ಸುರೇಶ್‍ಗೆ ಕೊಂಚ ರಿಲೀಫ್

ನವದೆಹಲಿ: ಸಂಸದ ಡಿ.ಕೆ.ಸುರೇಶ್ ಅವರಿಗೆ ಕಳೆದ 5 ದಿನಗಳಿಂದ ಫುಲ್ ಡ್ರಿಲ್ ಮಾಡಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಕೊಂಚ ರಿಲೀಫ್ ನೀಡಿದ್ದಾರೆ. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅಕ್ರಮ ಹಣಕಾಸು ವ್ಯವಹಾರ ಪ್ರಕರಣದ ಸಂಬಂಧ ಸಹೋದರ ಡಿ.ಕೆ.ಸುರೇಶ್ ಶುಕ್ರವಾರ ಲೋಕನಾಯಕ್ ಭವನದಲ್ಲಿರುವ ಇಡಿ ಕಚೇರಿಗೆ ಹಾಜರಾಗಿದ್ದರು. ಬೆಳಗ್ಗೆ 11 ಗಂಟೆಗೆ ವಿಚಾರಣೆ ಆರಂಭಿಸಿದ ಇಡಿ ಅಧಿಕಾರಿಗಳು ಸಂಜೆ...

ಅತಿ ಹೆಚ್ಚು ಮತದಾನ ನಡೆದ ಲೋಕಸಭಾ ಕ್ಷೇತ್ರಗಳು

8 months ago

ಬೆಂಗಳೂರು: ಎಷ್ಟು ಜನ ಮತದಾರರು ಇದ್ದಾರೆ ಎನ್ನುವುದಕ್ಕಿಂತ ಎಷ್ಟು ಜನರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ ಎಂಬುದು ಮುಖ್ಯ. ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳು ಚಲಾವಣೆಗೊಂಡ ಟಾಪ್ 10 ಕ್ಷೇತ್ರಗಳ ಪೈಕಿ ಕರ್ನಾಟಕವು ಮೂರು ಸ್ಥಾನಗಳನ್ನು ಪಡೆದುಕೊಂಡಿದೆ. ಆಂಧ್ರ ಪ್ರದೇಶದ...

ರಿಲಯನ್ಸ್ ಸೇವಾ ಸಂಘ: ಆರ್‌ಎಸ್‌ಎಸ್‌ಗೆ ರಾಮಲಿಂಗಾ ರೆಡ್ಡಿ ವ್ಯಾಖ್ಯಾನ

8 months ago

– ಮೋದಿ ಉತ್ತರ ಕುಮಾರ ಇದ್ದಂತೆ – 5 ವರ್ಷದಲ್ಲಿ 19 ದಿನ ಮಾತ್ರ ಸಂಸತ್ತಿಗೆ ಹಾಜರ್ ಬೆಂಗಳೂರು: ಆರ್‌ಎಸ್‌ಎಸ್‌ ಸಂಘಟನೆಯನ್ನು ‘ರಿಲಯನ್ಸ್ ಸೇವಾ ಸಂಘ’ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಬೆಂಗಳೂರು ಗ್ರಾಮೀಣ ಕ್ಷೇತ್ರದ ಅಭ್ಯರ್ಥಿ ಡಿ.ಕೆ...

ಡಿಕೆ ಬ್ರದರ್ಸ್ ದೊಡ್ಡ ಭ್ರಷ್ಟಾಚಾರಿಗಳು: ಸಿ.ಪಿ.ಯೋಗೇಶ್ವರ್

9 months ago

– ಸಚಿವ ಡಿಕೆಶಿ ದೇಶ ಕಂಡ ದೊಡ್ಡ ಭ್ರಷ್ಟ ರಾಜಕಾರಣಿ ಬೆಂಗಳೂರು: ಬೃಹತ್ ನೀರಾವರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಸಹೋದರರು ದೊಡ್ಡ ಭ್ರಷ್ಟಾಚಾರಿಗಳು. ಸಚಿವರು ದೇಶ ಕಂಡ ದೊಡ್ಡ ಭ್ರಷ್ಟ ರಾಜಕಾರಣಿ ಎಂದು ಬಿಜೆಪಿ...

ಜನ ಡಿಕೆ ಸುರೇಶ್‍ರನ್ನ ಸಂಸದ ಅನ್ನಲ್ಲಾ ಗೂಂಡಾ ಎಂಪಿ ಅಂತಾರೆ: ಎಂ.ರುದ್ರೇಶ್

10 months ago

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರನ್ನ ರಾಮನಗರ ಜಿಲ್ಲೆಯ ಜನ ಲೋಕಸಭಾ ಸದಸ್ಯ ಅಂತ ಕರೆಯುವುದಿಲ್ಲ. ಬದಲಾಗಿ ಗೂಂಡಾ ಸಂಸದ, ಗೂಂಡಾ ಮಂತ್ರಿಯ ಸಹೋದರನೆಂದು ಕರೆಯುತ್ತಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್ ತಿರುಗೇಟು ನೀಡಿದ್ದಾರೆ. ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿ...

ಡಿಕೆಶಿಗೆ ಭಾರೀ ಮುಖಭಂಗ – ಶಾಸಕರನ್ನು ರಕ್ಷಿಸಲು ಸುಳ್ಳು ಹೇಳಿ ಭಾರೀ ಟೀಕೆಗೆ ಗುರಿಯಾದ್ರು ಡಿಕೆ ಬ್ರದರ್ಸ್!

11 months ago

ಬೆಂಗಳೂರು: ಜನಾರ್ದನ ರೆಡ್ಡಿ, ಶ್ರೀರಾಮುಲು ಅವರ ಭದ್ರಕೋಟೆಯನ್ನು ಕೆಡವಿ ಬಳ್ಳಾರಿಯ ರಾಜ ನಾನೇ ಎಂದು ಪೋಸ್ ಕೊಟ್ಟಿದ್ದ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರಿಗೆ ಭಾರೀ ಮುಖಭಂಗವಾಗಿದೆ. ಶಾಸಕರನ್ನು ರಕ್ಷಿಸಲು ಈಗ ಡಿಕೆ ಸಹೋದರರು ಸುಳ್ಳಿನ ಮೇಲೆ ಸುಳ್ಳನ್ನು ಹೇಳಿ ಸಾಮಾಜಿಕ...

ಯುಗಾದಿಗೆ ಸರ್ಕಾರ ಉಳಿಯುತ್ತೋ, ಉರುಳುತ್ತೋ ಗೊತ್ತಿಲ್ಲ: ಗೊಂದಲದ ಹೇಳಿಕೆ ಕೊಟ್ಟ ಡಿ.ಕೆ ಸುರೇಶ್

11 months ago

ಬೆಂಗಳೂರು: ಮುಂಬರುವ ಯುಗಾದಿಗೆ ಸರ್ಕಾರ ಉಳಿಯುತ್ತೋ ಉರುಳುತ್ತೋ ಗೊತ್ತಿಲ್ಲ ಎಂಬ ಗೊಂದಲದ ಹೇಳಿಕೆಯನ್ನು ಸಂಸದ ಡಿಕೆ ಸುರೇಶ್ ಕಾರ್ಯಕರ್ತರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾರೆ. ಬೆಂಗಳೂರು ಹೊರವಲಯ ಬನ್ನೇರುಘಟ್ಟ ಸಮೀಪದ ಮಂಟಪ ಗ್ರಾಮ ಪಂಚಾಯತ್ ಸಭೆಯಲ್ಲಿ ಮಾತನಾಡಿದ ಸಂಸದ ಡಿಕೆ ಸುರೇಶ್, ಮುಂದಿನ ಲೋಕಸಭಾ...