Recent News

7 months ago

ಮಗಳಿಗಾಗಿ ದಬಾಂಗ್- 3 ಚಿತ್ರದಿಂದ ಕಿಚ್ಚ ಬ್ರೇಕ್

ಬೆಂಗಳೂರು: ಕಿಚ್ಚ ಸುದೀಪ್ ವಿಶೇಷ ವ್ಯಕ್ತಿಯೊಬ್ಬರಿಗಾಗಿ ‘ದಬಾಂಗ್ -3’ ಚಿತ್ರದಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಕಿಚ್ಚ ಸುದೀಪ್ ಅವರ ಮಗಳು ಸಾನ್ವಿ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಸುದೀಪ್ ಪ್ರತಿ ವರ್ಷ ತಮ್ಮ ಮಗಳ ಹುಟ್ಟುಹಬ್ಬವನ್ನು ಮಿಸ್ ಮಾಡಿಕೊಳ್ಳುವುದಿಲ್ಲ. ಕೆಲಸದಲ್ಲಿ ಎಷ್ಟೇ ಬ್ಯುಸಿಯಿದ್ದರೂ ಸುದೀಪ್ ತಮ್ಮ ಮಗಳ ಹುಟ್ಟುಹಬ್ಬದ ದಿನ ಅವಳ ಜೊತೆಯಲ್ಲಿ ಇರುತ್ತಾರೆ. Many happy returns to my darling Angel n my Joy.Mch Happiness to u always Sanu Babie..Mch mch […]

8 months ago

ಕಿಚ್ಚ ದಬಾಂಗ್‍ಗೆ ಹೋದರೆ ಬಿಲ್ಲಾರಂಗನ ಕತೆಯೇನು?

ಪೈಲ್ವಾನ್ ಸಿನಿಮಾ ಮುಗಿಸಿ ಕೋಟಿಗೊಬ್ಬ-3 ಸಿನಿಮಾದ ಶೂಟಿಂಗ್‍ನಲ್ಲಿ ತೊಡಗಿಕೊಂಡಿರುವ ಸುದೀಪ್ ಮುಂದಿನ ಸಿನಿಮಾ ಯಾವುದು? ರಂಗಿತರಂಗ, ರಾಜರಥ ಸಿನಿಮಾದ ನಿರ್ದೇಶಕ ಅನೂಪ್ ಭಂಡಾರಿ ನಿರ್ದೇಶನದಲ್ಲಿ ‘ಬಿಲ್ಲಾರಂಗ’ದಲ್ಲಿ ನಟಿಸುತ್ತಾರೆ ಅನ್ನೋದು ಈಗಾಗಲೇ ಹೊರಬಿದ್ದಿರುವ ವಿಚಾರ. ಇದಕ್ಕೂ ಮುಂದೆ ಸರಿಸುಮಾರು ಎಂಭತ್ತು ದಿನಗಳ ಡೇಟ್ಸ್ ಅನ್ನು ದಬಾಂಗ್-3 ಗಾಗಿ ಸುದೀಪ್ ನೀಡಿದ್ದಾರೆ. ಸಲ್ಮಾನ್ ಖಾನ್ ನಟನೆಯ ಈ ಸಿನಿಮಾವನ್ನು...