Saturday, 20th July 2019

Recent News

8 hours ago

ಕೇರಳ, ಕೊಡಗು ಭಾಗದಲ್ಲಿ ಮಳೆ- ಕಾವೇರಿ ಕೊಳ್ಳದ ಡ್ಯಾಂಗಳಲ್ಲಿ ಜೀವಕಳೆ

ಕೊಡಗು/ಬೆಂಗಳೂರು: ಕೇರಳ, ಕೊಡಗಿನ ಭಾಗದಲ್ಲಿ ಭಾರೀ ಮಳೆಯಾಗ್ತಿರೋ ಕಾರಣ ಕಾವೇರಿ ಕೊಳ್ಳದ ಡ್ಯಾಮ್‍ಗಳಲ್ಲಿ ಜೀವಕಳೆ ತುಂಬಿದ್ದು, ಪಾತಾಳ ಸೇರಿದ್ದ ನೀರಿನ ಮಟ್ಟ ನಿಧಾನವಾಗಿ ಮೇಲೇರುತ್ತಿದೆ. ಕೆಆರ್‍ಎಸ್‍ನಲ್ಲಿ ನೀರಿನ ಮಟ್ಟ 90 ಅಡಿ ದಾಟಿದ್ದು, ಈ ಹಿನ್ನೆಲೆಯಲ್ಲಿ, ತಮಿಳುನಾಡಿಗೆ ನೀರು ಹರಿಸಲಾಗಿದೆ. ಅಣೆಕಟ್ಟೆಯಿಂದ 7 ಸಾವಿರ ಕ್ಯೂಸೆಕ್ ನೀರು ಹರಿಸಲಾಗಿದ್ದು, 5 ಸಾವಿರ ಕ್ಯೂಸೆಕ್ ಮೆಟ್ಟೂರು ಡ್ಯಾಮ್‍ಗೂ, 2 ಸಾವಿರ ಕ್ಯೂಸೆಕ್ ನೀರು ರೈತರ ನಾಲೆಗಳಿಗೂ ಹರಿಸಲಾಗುತ್ತಿದೆ. ಒಂದೆಡೆ ಹರಿವು ಹೆಚ್ಚಾಗಿದೆ ಎಂದು ರೈತರು ಸಂತಸ ಪಡುತ್ತಿದ್ದರೆ, ಕಾವೇರಿ […]

5 days ago

ಕೊನೆಗೂ ಮಂಡ್ಯ ರೈತರ ಬೆಳೆಗಳಿಗೆ ನೀರು ಬಿಡಲು ತೀರ್ಮಾನ

ಮಂಡ್ಯ: ಕೆಆರ್‍ಎಸ್ ಅಣೆಕಟ್ಟೆ ಮೂಲಕ ರೈತರ ಬೆಳೆಗಳಿಗೆ ನೀರು ಬಿಡಲು ತೀರ್ಮಾನ ಮಾಡಲಾಗಿದೆ. ಈ ಮೂಲಕ ನೀರು ಹರಿಸುವಂತೆ ನಿರಂತರವಾಗಿ ಪ್ರತಿಭಟನೆ ನಡೆಸಿದ್ದ ರೈತರಿಗೆ ಜಯಸಿಕ್ಕಿದೆ. ಇಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ನೇತೃತ್ವದಲ್ಲಿ ನಡೆದ ಐಸಿಸಿ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದ್ದು, ಈ ಸಭೆಯಲ್ಲಿ ಸಚಿವರಾದ ಡಿಸಿ. ತಮ್ಮಣ್ಣ, ಸಾರಾ ಮಹೇಶ್ ಸೇರಿದಂತೆ...

ಡ್ಯಾಂನಲ್ಲಿ ಪ್ಲಾಸ್ಟಿಕ್ ಬಾಟಲ್ ತರುವ ಚಾಲೆಂಜ್- ನೀರು ಪಾಲದ ಇಬ್ಬರು ವಿದ್ಯಾರ್ಥಿಗಳು

3 weeks ago

ಚಿಕ್ಕಬಳ್ಳಾಪುರ: ಡ್ಯಾಂ ನಲ್ಲಿ ಈಜಲು ತೆರಳಿದ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾಗಿದ್ದು ಮತ್ತಿಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಬಳಿಯ ದಂಡಿಗಾನಹಳ್ಳಿ ಡ್ಯಾಂನಲ್ಲಿ ನಡೆದಿದೆ. 23 ವರ್ಷದ ಅಭಿಲಾಷ್ ಹಾಗೂ ಸತೀಶ್ ಶಿವಕುಮಾರ್ ಮೃತರು. ಬೆಂಗಳೂರಿನ ಕೆ....

ರಾಜ್ಯವನ್ನು ಮತ್ತೆ ಆವರಿಸುತ್ತಾ ಭೀಕರ ಕ್ಷಾಮ?

3 weeks ago

ಬೆಂಗಳೂರು: ರಾಜ್ಯಕ್ಕೆ ಮತ್ತೊಂದು ಭೀಕರ ಕ್ಷಾಮ ಎದುರಾಗಲಿದೆ. ಮೇ ಹೋಗಿ ಜೂನ್ ಕೂಡ ಮುಗಿಯುತ್ತಾ ಬಂದಿದೆ. ಆದರೂ ರಾಜ್ಯದ ಹಲವೆಡೆ ಮಳೆಯಾಗುತ್ತಿಲ್ಲ. ಜಲಾಶಯಗಳಲ್ಲಿ ನೀರು ಕಾಣಿಸಿಕೊಂಡಿಲ್ಲ. ಬಿತ್ತನೆ ಕಾರ್ಯ ಆಗಿಲ್ಲ. ಹೀಗಾಗಿ ರಾಜ್ಯ ಮತ್ತೊಮ್ಮೆ ಭೀಕರ ಬರಗಾಲವನ್ನು ಎದುರಿಸಲು ಸಜ್ಜಾಗಬೇಕಾಗಿದೆ. ರಾಜ್ಯದ...

ಡ್ಯಾಂಗೆ ಮುತ್ತಿಗೆ ಹಾಕಲು ರೈತರು ಸಿದ್ಧತೆ

3 weeks ago

ಮಂಡ್ಯ: ಜಿಲ್ಲೆಯಲ್ಲಿ ನೀರಿಗಾಗಿ ಅನ್ನದಾತರ ಅಹೋರಾತ್ರಿ ಧರಣಿ ನಡೆಯುತ್ತಿದ್ದು, 8 ದಿನಗಳು ಕಳೆದಿದ್ದರೂ ಸರ್ಕಾರ ಸ್ಪಂದಿಸಲಿಲ್ಲ. ಹೀಗಾಗಿ ರೈತರು ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ನೀರು ಬಿಡದ ಹಿನ್ನೆಲೆಯಲ್ಲಿ ಮಂಡ್ಯದಿಂದ ಕೆಆರ್‍ಎಸ್‍ವರೆಗೆ ಜಾಥಾ ನಡೆಸಿ ಮುತ್ತಿಗೆಗೆ ಹಾಕಲು ರೈತರು ಪ್ಲಾನ್...

ಸಿದ್ದರಾಮಯ್ಯ ಮಂಜೂರು ಮಾಡಿದ್ದ ಯೋಜನೆಗೆ ಸ್ವಪಕ್ಷೀಯ ಸಚಿವನೇ ಅಡ್ಡಿ

4 weeks ago

ಬಳ್ಳಾರಿ: ಜಿಲ್ಲೆಯಲ್ಲಿ ಸೇಡಿನ ರಾಜಕೀಯ ಆರಂಭವಾಯ್ತಾ ಎನ್ನುವ ಅನುಮಾನವೊಂದು ಮೂಡಿದೆ. ಯಾಕೆಂದರೆ ಮಾಜಿ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ಮಾಡಿದ ಕಾಮಗಾರಿಗೆ ಸ್ವಪಕ್ಷೀಯ ಸಚಿವನಿಂದಲೇ ಅಡ್ಡಿಯಾಗಿದೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಹೌದು. ಮುಜುರಾಯಿ ಸಚಿವ ಪಿಟಿ ಪರಮೇಶ್ವರ್ ನಾಯಕ್ ಹಾಗೂ...

ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಯುವಕ ನೀರುಪಾಲು – ಮತ್ತೊಬ್ಬನಿಗಾಗಿ ಶೋಧ ಕಾರ್ಯ

3 months ago

ಬೀದರ್: ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಯುವಕ ನೀರುಪಾಲಾಗಿದ್ದು, ಮತ್ತೊಬ್ಬನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಬಳಿ ನಡೆದಿದೆ. ಕಾಶಿನಾಥ್ ಪಾಟೀಲ್ (17) ಹಾಗೂ ನಾಗರಾಜ್ (16) ಸೆಲ್ಫಿ ಕ್ಲಿಕ್ಕಿಸಿಕೊಳ್ಳವ ವೇಳೆ ಕಾಲು ಜಾರಿ...

ಸಚಿವ ರೇವಣ್ಣಗೆ ಎಚ್ಚರಿಕೆ ನೀಡಿದ ಕೆ.ಆರ್.ಪೇಟೆ ರೈತರು

5 months ago

-ಸಚಿವರಿಂದ ಮಲತಾಯಿ ಧೋರಣೆ: ರೈತರ ಆಕ್ರೋಶ ಮಂಡ್ಯ: ಬೆಳೆದು ನಿಂತಿರುವ ಕಬ್ಬು ಮತ್ತು ಭತ್ತದ ಬೆಳೆಗಳನ್ನು ಉಳಿಸಿಕೊಳ್ಳಲು ಹೇಮಾವತಿ ನದಿಗೆ ಗೊರೂರು ಜಲಾಶಯದಿಂದ ನೀರು ಹರಿಸಬೇಕು. ಇಲ್ಲದಿದ್ದರೆ ಸಚಿವ ರೇವಣ್ಣ ಅವರ ಮನೆಯ ಮುಂದೆ ಸಾಮೂಹಿಕವಾಗಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ...