1 ಲಕ್ಷದ ಮೊಬೈಲ್‍ಗಾಗಿ ಡ್ಯಾಂನ 21 ಲಕ್ಷ ಲೀ. ನೀರನ್ನೇ ಖಾಲಿ ಮಾಡಿಸಿದ ಅಧಿಕಾರಿ!
ರಾಯ್ಪುರ: ಸರ್ಕಾರಿ ಅಧಿಕಾರಿಯೊಬ್ಬನ ಮೊಬೈಲ್ ನೀರಿಗೆ ಬಿದ್ದಿದ್ದಕ್ಕೆ ಡ್ಯಾಮ್‍ನ ಪೂರ್ತಿ ನೀರನ್ನು ಖಾಲಿ ಮಾಡಿದ ಪ್ರಸಂಗವೊಂದು…
ಬೃಂದಾವನಕ್ಕೆ ಪ್ರವಾಸಿಗರ ನಿರ್ಬಂಧ – ಬೋನ್‍ನಲ್ಲಿ ನಾಯಿಯನ್ನು ಕಟ್ಟಿ ಹಾಕಿ ಕಾವಲು
ಮಂಡ್ಯ: ಕೆಆರ್‌ಎಸ್ (KRS) ಡ್ಯಾಂ (Dam) ಬಳಿ ಪದೇ ಪದೇ ಚಿರತೆ (Leopard) ಪ್ರತ್ಯಕ್ಷವಾಗುತ್ತಿರುವ ಹಿನ್ನೆಲೆ…
1 ವರ್ಷದಲ್ಲಿ 3 ಬಾರಿ ಭರ್ತಿ – ದಾಖಲೆ ಬರೆದ ಕೆಆರ್‌ಎಸ್ ಡ್ಯಾಂ
ಮಂಡ್ಯ: 1 ವರ್ಷದ ಅವಧಿಯಲ್ಲಿ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ…
3 ವರ್ಷಗಳ ಬಳಿಕ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್ – ಪ್ರವಾಹದ ಭೀತಿ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್…
ಫಸ್ಟ್ ಟೈಂ ಬಯಲುಸೀಮೆ ಕೋಲಾರದ ಏಕೈಕ ಜಲಾಶಯ ಯರಗೋಳ್ ಡ್ಯಾಂ ಭರ್ತಿ
ಕೋಲಾರ: ಕಳೆದ ಐದು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಇದೇ ಮೊದಲ ಬಾರಿಗೆ ಯರಗೋಳ ಡ್ಯಾಂ ಭರ್ತಿಯಾಗಿದೆ.…
ಆಲಮಟ್ಟಿ ಡ್ಯಾಂ ಆವರಣಕ್ಕೆ ನುಗ್ಗಿದ ಬುರ್ಖಾಧಾರಿ – ಅವಳಲ್ಲ ಅವನು
ವಿಜಯಪುರ: ಡ್ಯಾಂ ಪ್ರವೇಶ ದ್ವಾರದಲ್ಲಿ ಬುರ್ಖಾಧಾರಿ ಆತಂಕ ಮೂಡಿಸಿದ ಸುದ್ದಿ ವಿಜಯಪುರದ ನಿಡಗುಂದಿ ತಾಲೂಕಿನ ಆಲಮಟ್ಟಿ…
ಚಾಮರಾಜನಗರದ ಅವಳಿ ಜಲಾಶಯ ಭರ್ತಿ – ಅಚ್ಚುಕಟ್ಟು ಪ್ರದೇಶಕ್ಕೆ ನೀರು ಬಿಡಲು ಒತ್ತಾಯ
ಚಾಮರಾಜನಗರ: ಜಿಲ್ಲೆಯಲ್ಲಿರುವ ಜಲಾಶಯಗಳು ಭರ್ತಿಯಾಗೋದೆ ತಮಿಳುನಾಡಿನಲ್ಲಿ ಉತ್ತಮ ಮಳೆಯಾದ್ರೆ. ಅಸನಿ ಚಂಡಮಾರುತದ ಎಫೆಕ್ಟ್‌ನಿಂದಾಗಿ ತಮಿಳುನಾಡಿನ ದಿಂಬಂ,…
ಸಿಐಡಿಗೆ ಪ್ರಕರಣ ದಾಖಲಾಗ್ತಿದ್ದಂತೆ ಡ್ಯಾಂಗೆ ಮೊಬೈಲ್ ಎಸೆದ ಆರೋಪಿ
ಕಲಬುರಗಿ: ಪಿಎಸ್‍ಐ(PSI) ಅಕ್ರಮ ನೇಮಕಾತಿ ಪ್ರಕರಣ ಸಿಐಡಿಗೆ ದಾಖಲಾಗುತ್ತಿದ್ದಂತೆಯೇ ಕಿಂಗ್ ಪಿನ್ ಮಂಜುನಾಥ್ ಮೇಳಕುಂದಿ ತನ್ನ…
ಅಧಿಕಾರಿಗಳು, ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಕೂಲಿಕಾರ್ಮಿಕ ಬಲಿ
ಹಾಸನ: ಕೂಲಿಕಾರ್ಮಿಕರೊಬ್ಬರು ನಿರ್ಮಾಣ ಹಂತದ ಅಣೆಕಟ್ಟು ಮೇಲಿಂದ ಬಿದ್ದು ಸಾವನ್ನಪ್ಪಿದ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ…
ತಿರುಪತಿಯಲ್ಲಿ ಆಣೆಕಟ್ಟು ಬಿರುಕು – ಜನರಲ್ಲಿ ಹೆಚ್ಚಿದ ಆತಂಕ
ತಿರುಪತಿ: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಿರುಪತಿಯಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಜಿಲ್ಲೆಯ ಅತಿದೊಡ್ಡ ಆಣೆಕಟ್ಟು ರಾಯಲ…
