Tuesday, 26th March 2019

1 month ago

ಬಿರುಗಾಳಿ ಸಹಿತ ತಂಪೆರೆದ ವರುಣ- ಧರೆಗುರುಳಿದ ಮರ, ಕಾರು ಜಖಂ

ಮೈಸೂರು: ಕಳೆದು ಎರಡು ದಿನದಿಂದ ವರ್ಷದ ಮಳೆ ಆರಂಭವಾಗಿದ್ದು, ಭಾನುವಾರ ಸಂಜೆ ಮೈಸೂರು ಮತ್ತು ನೆಲಮಂಗಲದಲ್ಲಿ ಬಿರುಗಾಳಿ ಸಹಿತ ವರುಣನ ಆರ್ಭಟವಾಗಿದೆ. ಇತ್ತೀಚೆಗೆ ಬಂಡೀಪುರ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲೂ ಹದವಾದ ಮಳೆಯಾಗಿತ್ತು. ಈಗ ಮೈಸೂರಿನಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಭೂಮಿಗೆ ವರುಣ ತಂಪೆರೆದಿದ್ದಾನೆ. ಮೊದಲ ಮಳೆಗೆ ಮೈಸೂರಿಗರು ಹರ್ಷಿತರಾಗಿದ್ದಾರೆ. ಆದರೆ ವರ್ಷದ ಮೊದಲ ಮಳೆಗೆ ಮರ ಧರೆಗುರುಳಿದಿದ್ದು, ಕಾರು ಜಖಂ ಆಗಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಗುಡುಗು ಸಹಿತ ಭಾರೀ ಮಳೆ- ಇನ್ನೆರಡು ದಿನ ಮಳೆಯಾಗುವ ಮುನ್ಸೂಚನೆ ಮಳೆ […]

3 months ago

ಸಿದ್ದರಾಮಯ್ಯ ಬೆಂಗಾವಲು ವಾಹನಕ್ಕೆ ಹಿಂದಿನಿಂದ ಡಿಕ್ಕಿ – ಸರಣಿ ಅಪಘಾತ

ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭದ್ರತೆ ನೀಡುತ್ತಿದ್ದ ಬೆಂಗಾವಲು ವಾಹನ ಜಿಲ್ಲೆಯ ಶ್ರೀರಂಗಪಟ್ಟಣದ ಗೌಡಹಳ್ಳಿ ಬಳಿ ಅಪಘಾತವಾಗಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಒಂದರ ಹಿಂದೆ ಒಂದರಂತೆ ನಾಲ್ಕು ವಾಹನಗಳಿಗೆ ಸರಣಿ ಅಪಘಾತವಾಗಿದೆ. ಮೊದಲಿಗೆ ಸಿದ್ದರಾಮಯ್ಯ ಅವರನ್ನು ಫಾಲೋ ಮಾಡುತ್ತಿದ್ದ ಕಾರಿಗೆ ಸಣ್ಣದಾಗಿ ಅಪಘಾತ ಸಂಭವಿಸಿದೆ. ಬಳಿಕ ಬೇರೆ ಕಾರುಗಳು ಸೇರಿದಂತೆ ನಾಲ್ಕು...

ರಣ ಮಳೆಗೆ ತತ್ತರಿಸಿದ ಬೆಣ್ಣೆ ನಗರಿ – ಕೊಚ್ಚಿಹೋದ ಬೈಕ್, ಬಸ್‍ಸ್ಟಾಪ್ ಜಲಾವೃತ

5 months ago

ಬೆಂಗಳೂರು/ದಾವಣಗೆರೆ: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಮಳೆ ಆರ್ಭಟಿಸಿದ್ದು, ಮೆಜೆಸ್ಟಿಕ್, ಕಾರ್ಪೋರೇಷನ್, ಕೆ.ಆರ್. ಮಾರ್ಕೆಟ್, ಶಾಂತಿನಗರ, ಎಲೆಕ್ಟ್ರಾನಿಕ್ ಸಿಟಿ, ಬೊಮ್ಮನಹಳ್ಳಿ, ಹೆಬ್ಬಾಳ, ಸದಾಶಿವನಗರ ಮತ್ತು ವಿಜಯನಗರ ಸೇರಿ ಹಲವೆಡೆ ಭಾರೀ ಮಳೆ ಆಗಿದೆ. ಮಳೆಯಿಂದ ಹಲವೆಡೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಸಹ ಉಂಟಾಗಿತ್ತು....

ಸಿಲಿಕಾನ್ ಸಿಟಿಯಲ್ಲಿ ವರಣನ ಅಬ್ಬರ -ಜಲಪಾತವಾದ ರಸ್ತೆ, ಜನರ ಪರದಾಟ

6 months ago

ಬೆಂಗಳೂರು: ಭಾನುವಾರ ರಾತ್ರಿ ಮತ್ತು ಬೆಳಗ್ಗೆ ಅಬ್ಬರಿಸಿದ ಮಳೆ ಸಿಲಿಕಾನ್ ಸಿಟಿಯವರ ನಿದ್ದೆಗೆಡಿಸಿತ್ತು. ಆದರೆ ಸೋಮವಾರ ರಾತ್ರಿ ಮತ್ತೆ 10 ಗಂಟೆ ವೇಳೆಗೆ ಶುರುವಾದ ವರುಣನ ಆರ್ಭಟ 12 ಗಂಟೆವರೆಗೂ ಮುಂದುವರಿದಿದೆ. ಮಳೆಯ ಜೊತೆಗೆ ಗುಡುಗು, ಮಿಂಚು ಬೆಂಗಳೂರಿಗರ ನಿದ್ದೆಗೆಡಿಸಿತು. ಭಾರೀ...

ಬೆಂಗ್ಳೂರಿನಲ್ಲಿ ಅಬ್ಬರಿಸಿದ ಮಳೆರಾಯ – ತತ್ತರಿಸಿದ ಜನರು

6 months ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಭಾನುವಾರ ರಾತ್ರಿ ಭಾರೀ ಮಳೆಯಾಗಿದ್ದು, ಇಂದು ಬೆಳಗ್ಗೆ ಸಹ ನಗರದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ನಗರದ ಮಲ್ಲೇಶ್ವರಂ, ಮೆಜೆಸ್ಟಿಕ್, ವಿಜಯನಗರ, ಯಶವಂತಪುರ ನಾಗರಭಾವಿ ಸೇರಿದಂತೆ ವಿವಿಧ ಕಡೆಗಳಲ್ಲಿ ಮಳೆಯಾಗಿದೆ. ಏಕಾಏಕಿ ಜೋರಾಗಿ ಮಳೆ ಬಿದ್ದ ಪರಿಣಾಮ ರಸ್ತೆಗಳ...

ರಾತ್ರಿ ಸುರಿದ ಮಳೆಗೆ ತುಂಬಿದ ಚಾಮರಾಜನಗರದ ಹಳ್ಳಕೊಳ್ಳ, ಮುಳುಗಿದ ಸೇತುವೆ

6 months ago

ಚಾಮರಾಜನಗರ: ಜಿಲ್ಲೆಯ ವಿವಿಧೆಡೆ ಶನಿವಾರ ರಾತ್ರಿ ಭಾರೀ ಮಳೆಯಾಗಿದ್ದು, ಒಂದು ರಾತ್ರಿ ಸುರಿದ ಮಳೆಗೆ ಹಳ್ಳಕೊಳ್ಳಗಳು ತುಂಬಿದ್ದು, ಸೇತುವೆ ಮುಗಳುಗಡೆಯಾಗಿದೆ. ಕೊಳ್ಳೇಗಾಲ ತಾಲೂಕಿನ ಲೊಕ್ಕನಹಳ್ಳಿ ಸುತ್ತಮುತ್ತ ಭಾರೀ ಮಳೆ ಬಿದ್ದಿರುವ ಹಿನ್ನೆಲೆಯಲ್ಲಿ ಈ ಭಾಗದ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿದ್ದು, ಪರಿಣಾಮ ಪಿ.ಜಿ.ಪಾಳ್ಯ...

ಕೇವಲ ಅರ್ಧ ಗಂಟೆ ಮಳೆಗೆ ತತ್ತರಿಸಿದ ಬೆಂಗ್ಳೂರು- 100ಕ್ಕೂ ಹೆಚ್ಚು ಮನೆ ಜಲಾವೃತ

7 months ago

ಬೆಂಗಳೂರು: ಗುರುವಾರ ಸಂಜೆ ಕೇವಲ ಅರ್ಧ ಗಂಟೆ ಸುರಿದ ಮಳೆಗೆ ನಗರದ ಛಲವಾದಿಪಾಳ್ಯದಲ್ಲಿ ಅವಾಂತಹ ಸೃಷ್ಟಿಯಾಗಿದೆ. ನಗರದಲ್ಲಿ ಮಳೆಯಿಂದ 100ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಈ ಮಳೆ ನೀರಿನ ಜೊತೆ ಚರಂಡಿ ನೀರು ನುಗ್ಗಿದ್ದು, ರಾತ್ರಿಯೆಲ್ಲ ಸಾವಿರಾರು ಮಂದಿ ನಿದ್ದೆಗೆಟ್ಟಿದ್ದಾರೆ....

15ಕ್ಕೂ ಅಧಿಕ ಜನರು ಬೆಟ್ಟ ಹತ್ತಿ, 10 ಕಿ.ಮೀ. ನಡೆದು ಜೀವ ಉಳಿಸಿಕೊಂಡು ಮೈಸೂರಿಗೆ ಬಂದ್ರು

7 months ago

ಮೈಸೂರು: ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಭಾರೀ ಪ್ರವಾಹ ಹಿನ್ನೆಲೆಯಲ್ಲಿ ಜನರು ತತ್ತರಿಸಿ ಹೋಗಿದ್ದಾರೆ. ಇತ್ತ ಆಶ್ರಯ ಅರಸಿ 15ಕ್ಕೂ ಹೆಚ್ಚು ಕೊಡಗಿನ ಜನ ಮೈಸೂರಿಗೆ ಬಂದಿದ್ದಾರೆ. ಮಡಿಕೇರಿಯ ಮುಕೋಡಲು ಗ್ರಾಮದ ನಿವಾಸಿಗಳು, ಬೆಟ್ಟಗಳನ್ನು ಹತ್ತಿ 10 ಕಿಲೋ ಮೀಟರ್ ನಡೆದು ಜೀವ...