Wednesday, 18th September 2019

Recent News

2 weeks ago

ಗಣೇಶೋತ್ಸವದಲ್ಲಿ ಡೋಲು ಸದ್ದಿಗೆ ಸಲ್ಮಾನ್ ಖಾನ್ ಮಸ್ತ್ ಡ್ಯಾನ್ಸ್: ವಿಡಿಯೋ

ಮುಂಬೈ: ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಅವರು ಗಣೇಶೋತ್ಸವದಲ್ಲಿ ಡೋಲು ಸದ್ದಿಗೆ ಭರ್ಜರಿಯಾಗಿ ಸ್ಟೆಪ್ಸ್ ಹಾಕಿದ್ದಾರೆ. ಸಲ್ಮಾನ್ ಖಾನ್ ಅವರು ತಮ್ಮ ಸಹೋದರಿ ಅರ್ಪಿತಾ ಖಾನ್ ಅವರ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲದೆ ಗಣೇಶ ವಿಸರ್ಜನೆ ಸಮಯದಲ್ಲಿ ಡೋಲು ಸದ್ದಿಗೆ ಭರ್ಜರಿಯಾಗಿ ಸ್ಟೆಪ್ಸ್ ಹಾಕಿದ್ದಾರೆ. ಈ ವೇಳೆ ಸಲ್ಮಾನ್ ಅವರಿಗೆ ನಟಿಯರು ಸಾಥ್ ನೀಡಿದ್ದರು. ನಟಿಯರಾದ ಸ್ವರಾ ಭಾಸ್ಕರ್ ಹಾಗೂ ಡೇಸಿ ಶಾ ಅವರು ಸಲ್ಮಾನ್ ಖಾನ್ ಅವರ ಜೊತೆ ಸಖತ್ ಡ್ಯಾನ್ಸ್ ಮಾಡಿದ್ದಾರೆ. […]

2 weeks ago

ಅಭಿಮಾನಿಗಳ ಜೊತೆ ಪುನೀತ್, ರಾಘಣ್ಣ ಸಖತ್ ಡ್ಯಾನ್ಸ್: ವಿಡಿಯೋ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಹಾಗೂ ನಟ ರಾಘವೇಂದ್ರ ರಾಜ್‍ಕುಮಾರ್ ಅವರು ಅಭಿಮಾನಿಗಳ ಜೊತೆ ಸೇರಿ ಗಣೇಶನ ಮುಂದೆ ಸಖತ್ ಡ್ಯಾನ್ಸ್ ಮಾಡಿದ್ದಾರೆ. ನಗರದ ಸದಾಶಿವನಗರದಲ್ಲಿ ಗಣೇಶ ಉತ್ಸವ ನಡೆದಿದೆ. ಸೋಮವಾರ ಸಂಜೆ ಪೂಜೆಯ ನಂತರ ದೊಡ್ಮನೆ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್ ಹಾಗೂ ವಿನಯ್...

ಡ್ಯಾನ್ಸ್ ವಿಡಿಯೋ ವೈರಲ್ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದ: ಸುಮಲತಾ

4 weeks ago

ಮಂಡ್ಯ: ನಟ ಚಿರಂಜೀವಿ ಜೊತೆ ಸಂಸದೆ ಸುಮಲತಾ ಅಂಬರೀಶ್ ಅವರು ಡ್ಯಾನ್ಸ್ ಮಾಡಿದ್ದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ವೈರಲ್ ಮಾಡಿದ್ದರು. ಇದೀಗ ಸುಮಲತಾ ಅವರು ಹಳೆಯ ನೆನಪನ್ನು ಮರಳಿ ತಂದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ತಿಳಿಸುವ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ....

ಚಿರು ಜೊತೆ ಸುಮಲತಾ ಡ್ಯಾನ್ಸ್- ವೈರಲ್ ವಿಡಿಯೋಗೆ ಸಂಸದೆ ಸ್ಪಷ್ಟನೆ

4 weeks ago

ಬೆಂಗಳೂರು: ಮೆಗಾಸ್ಟಾರ್ ಚಿರಂಜೀವಿ ಜೊತೆ ಮಂಡ್ಯ ಸಂಸದೆ ಸುಮಲತಾ ಸ್ಟೆಪ್ ಹಾಕಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಖತ್ ವೈರಲ್ ಆಗುತ್ತಿದೆ. ಚಿರಂಜೀವಿ ಬರ್ತ್ ಡೇ ಪಾರ್ಟಿಯಲ್ಲಿ ಭಾಗವಹಿಸಿದ್ದ ಸುಮಲತಾ ಡ್ಯಾನ್ಸ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಸುಮಲತಾ ಅವರ ಫೇಸ್‍ಬುಕ್ ಖಾತೆಯಲ್ಲಿ ಈ...

ಅಂಕಲ್ ಬಳಿಕ ವೈರಲ್ ಆಯ್ತು ಡಾಕ್ಟರ್ ಡ್ಯಾನ್ಸ್

4 weeks ago

ಹೈದರಾಬಾದ್: ಅಂಕಲ್ ಒಬ್ಬರು ಡ್ಯಾನ್ಸ್ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಈ ಬೆನ್ನಲ್ಲೇ ಆಂಧ್ರಪ್ರದೇಶದ ವೈದ್ಯರೊಬ್ಬರು ತೆಲಗು ನಟ ಅಕ್ಕಿನೇನಿ ನಾಗೇಶ್ವರ್ ರಾವ್ ಅವರಂತೆ ಸ್ಟೆಪ್ ಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಶಾಖಪಟ್ಟಣಂನ ಕಿಂಗ್ ಜಾರ್ಜ್...

ಒಂದೆಡೆ ಅತಿವೃಷ್ಟಿ, ಇನ್ನೊಂದೆಡೆ ಅನಾವೃಷ್ಟಿ- ಮಳೆಗಾಗಿ ತುಮಕೂರು ಜನ ಪ್ರಾರ್ಥನೆ

1 month ago

– ಮಹಿಳೆಯರ ಸಖತ್ ಸ್ಟೆಪ್ ತುಮಕೂರು: ಒಂದಿಷ್ಟು ಊರಲ್ಲಿ ಸಾಕು ನಿಲ್ಲೋ ಮಳೆರಾಯ, ಇನ್ನೊಂದಿಷ್ಟು ಊರಲ್ಲಿ ಹುಯ್ಯೋ… ಹುಯ್ಯೋ… ಮಳೆರಾಯ ಎನ್ನುವ ಹಾಗೇ ಆಗಿದ್ದು, ತುಮಕೂರು ಜಿಲ್ಲೆಯಲ್ಲಿ ಜನರು ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ. ರಾಜ್ಯದ ಹಲವೆಡೆ ಮಳೆಯಿಂದ ಪ್ರವಾಹ ಉಂಟಾದರೆ, ತುಮಕೂರು...

ತಾಯಿ ಜೊತೆ ಸಲ್ಮಾನ್ ಖಾನ್ ಡ್ಯಾನ್ಸ್ – ವಿಡಿಯೋ ನೋಡಿ

2 months ago

ಮುಂಬೈ: ಬಾಲಿವುಡ್ ಬಾಯಿ ಜಾನ್ ಸಲ್ಮಾನ್ ಖಾನ್ ತಮ್ಮ ತಾಯಿ ಸಲ್ಮಾ ಖಾನ್ ಜೊತೆ ಡ್ಯಾನ್ಸ್ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ತಮ್ಮ ತಾಯಿಯ ಜೊತೆ ಅವರ ಮನೆಯಲ್ಲಿ ಇಂಗ್ಲಿಷ್ ಗೀತೆಗೆ ಹೆಜ್ಜೆ ಹಾಕಿದ್ದು, ತಮ್ಮ...

ಮದ್ಯದ ಗ್ಲಾಸ್, ಕೈತುಂಬ ಗನ್ ಹಿಡಿದು ಡ್ಯಾನ್ಸ್- ಶಾಸಕನನ್ನು ಉಚ್ಚಾಟಿಸಿದ ಬಿಜೆಪಿ

2 months ago

ಡೆಹ್ರಾಡೂನ್: ಮದ್ಯದ ಗ್ಲಾಸ್, ಕೈತುಂಬ ಗನ್ ಹಿಡಿದು ಡ್ಯಾನ್ಸ್ ಮಾಡಿ ಸುದ್ದಿಯಾಗಿದ್ದ ಉತ್ತರಾಖಂಡ್‍ನ ಶಾಸಕ ಪ್ರಣವ್ ಸಿಂಗ್ ಅವರನ್ನು ಬಿಜೆಪಿ ಉಚ್ಚಾಟನೆ ಮಾಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ರಾಷ್ಟ್ರೀಯ ಮಾಧ್ಯಮ ಸಲಹೆಗಾರ ಅನಿಲ್ ಬಲುನಿ ಅವರು, ಪ್ರಣವ್ ಸಿಂಗ್...