Monday, 16th December 2019

Recent News

7 months ago

ಅಭ್ಯಾಸದ ವೇಳೆ ಗಾಯಗೊಂಡ ಡ್ಯಾನ್ಸರ್ – ನಟ ವರುಣ್‍ರಿಂದ ಚಿಕಿತ್ಸೆಗೆ 5 ಲಕ್ಷ ರೂ. ಸಹಾಯ

ಮುಂಬೈ: ಬಾಲಿವುಡ್ ನಟ ವರುಣ್ ಧವನ್ ಡ್ಯಾನ್ಸ್ ಅಭ್ಯಾಸದ ವೇಳೆ ಗಾಯಗೊಂಡಿದ್ದ ಯುವ ಡ್ಯಾನ್ಸರ್ ಚಿಕಿತ್ಸೆಗೆ 5 ಲಕ್ಷ ರೂ. ನೀಡಿ ಸಹಾಯ ಮಾಡಿದ್ದಾರೆ. ಇಶಾನ್ ಡ್ಯಾನ್ಸ್ ಅಭ್ಯಾಸದ ವೇಳೆ ಡಬಲ್ ಫ್ರಂಟ್ ಫ್ಲಿಪ್ ಒಡೆಯಲು ಪ್ರಯತ್ನಿಸಿದ್ದಾನೆ. ಈ ವೇಳೆ ಕುತ್ತಿಗೆಗೆ ಗಂಭೀರವಾಗಿ ಗಾಯವಾಗಿ ಆಸ್ಪತ್ರೆಗೆ ಸೇರಿದ್ದಾನೆ. ಈ ವಿಷಯ ತಿಳಿದ ಹಲವು ಡ್ಯಾನ್ಸರ್ ಗಳು ಇಶಾನ್ ಚಿಕಿತ್ಸೆಗೆ ಹಣವನ್ನು ಸಂಗ್ರಹಿಸಲು ಶುರು ಮಾಡಿದ್ದರು. ಡ್ಯಾನರ್ಸ್ ಹಣ ಸಂಗ್ರಹಿಸುತ್ತಿರುವ ವಿಷಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಇದನ್ನು ನೋಡಿದ […]

11 months ago

ಸಲ್ಮಾನ್ ಯೂಸುಫ್ ಖಾನ್ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ಮುಂಬೈ: ಬೆಂಗಳೂರು ಮೂಲದ ಡ್ಯಾನ್ಸರ್, ನೃತ್ಯ ಸಂಯೋಜಕ ಸಲ್ಮಾನ್ ಯೂಸುಫ್ ಖಾನ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಮುಂಬೈನ ಅಂಧೇರಿಯ ಓಶಿವರಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಜನವರಿ 30ರಂದ ಸಂತ್ರಸ್ತೆ ದೂರು ದಾಖಲಿಸಿದ್ದು, ಸಲ್ಮಾನ್ ಮತ್ತು ಆತನ ಸೋದರ ಸಂಬಂಧಿ ನನ್ನ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು...