Tuesday, 20th August 2019

9 months ago

ಬೆಂಗ್ಳೂರಿಗರಿಗೆ ಶಾಕ್ – ಈ ಏರಿಯಾದ ಅಂತರ್ಜಲ ಸಹ ವಿಷ

ಬೆಂಗಳೂರು: ಸಿಲಿಕಾನ್ ಸಿಟಿಯ ಜನರಿಗೆ ಶಾಂಕಿಂಗ್ ನ್ಯೂಸ್ ಕುಡಿಯುವ ನೀರಿನಲ್ಲಿ ಜೀವವನ್ನೇ ಕೊಲ್ಲುವ ವಿಷಕಾರಿ ಅಂಶವಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು..ಬೆಂಗಳೂರಿನ ಪೀಣ್ಯ ಇಂಡಸ್ಟ್ರಿಯ ನೀರು ಸಂಪೂರ್ಣ ವಿಷವಾಗಿದ್ದು, ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ ಎಪ್ಪತ್ತು ಬೋರ್ ವೆಲ್‍ಗಳನ್ನು ಈಗ ಸೀಝ್ ಮಾಡಿ ಜನರಿಗೆ ಈ ನೀರು ಕುಡಿಯದಂತೆ ಆದೇಶಿಸಿದೆ. ಕುಡಿಯುವುದಕ್ಕೆ ಮಾತ್ರವಲ್ಲ, ಕೈಗಾರಿಕೆ ಉದ್ದೇಶ, ಗಾರ್ಡನಿಂಗ್‍ ಗೂ ಕೂಡ ಈ ನೀರು ಬಳಸುವಂತಿಲ್ಲ. ಮನುಷ್ಯನ ಜೀವಕ್ಕೆ ಅಪಾಯಕಾರಿಯಾಗಿರುವ ಕ್ರೋಮಿಯಂ, ಪ್ಲೋರೈಡ್ ಸೇರಿದಂತೆ ಮನುಷ್ಯನ ದೇಹಕ್ಕೆ ಮಾರಣಾಂತಿಕ […]

9 months ago

ಒಂದೇ ಒಂದು ಫೋಟೋಗಾಗಿ ಸಾವಿನ ಜೊತೆ ಸೆಣಸಾಟ..!

-ನಂದಿಗಿರಿಧಾಮದಲ್ಲಿ ಪ್ರವಾಸಿಗರ ಹುಚ್ಚಾಟ ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿ ಗಿರಿಧಾಮದ ಪ್ರಕೃತಿ ಸೌಂದರ್ಯ ಸವಿಯಲು ಬರುವ ಪ್ರವಾಸಿಗರು ಒಂದೇ ಒಂದು ಸೆಲ್ಫೀಗಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ. ಭೂಮಿ-ಬಾನು ಒಂದಾಗೋ ಆ ಜಾಗದಲ್ಲಿ ನಿಂತು ಫೋಟೋ ತೆಗೆಸಿಕೊಳ್ಳೋಕೆ ತಮ್ಮ ಪ್ರಾಣದ ಜೊತೆ ಸೆಣಸಾಟ ನಡೆಸುತ್ತಿದ್ದಾರೆ. ಪ್ರವಾಸಿಗರ ಸುರಕ್ಷತೆಯ ಹಿತದೃಷ್ಠಿಯಿಂದ ನಿರ್ಮಿಸಿರುವ ಐರನ್ ಗ್ರಿಲ್ ಅನ್ನೇ ಹರಸಾಹಸ ಪಟ್ಟು ಹತ್ತುತ್ತಿರುವ ಯುವಕ-ಯುವತಿಯರು,...

ಚಿಕನ್ ಪ್ರಿಯರೇ, ನೀವು ಕೋಳಿ ಮಾಂಸ ತಿನ್ನೋ ಮೊದಲು ಈ ಸ್ಟೋರಿ ಓದಿ

2 years ago

ನವದೆಹಲಿ: ಚಿಕನ್ ಪ್ರಿಯರೇ, ನೀವು ತಿನ್ನುವ ಕೋಳಿ ಮಾಂಸ ತುಂಬಾ ಅಪಾಯಕಾರಿ ಎಂದು ಸಂಶೋಧನಾ ವರದಿಯೊಂದು ತಿಳಿಸಿದೆ. ಕೋಳಿಯಿಂದ ತಯಾರಿಸುವ ಬಿರಿಯಾನಿ, ಕಬಾಬ್, ಮಾಂಸ ಎಲ್ಲವು ತುಂಬಾ ಡೇಂಜರ್ ಆಗಿವೆ. ಕೋಳಿಗಳ ಬೆಳವಣಿಗೆ ಬೇಗವಾಗಬೇಕೆಂದು ಅವುಗಳಿಗೆ ಕಾಲಿಸ್ಟಿನ್ ಎಂಬ ಆ್ಯಂಟಿಬಯಾಟಿಕ್ಸ್ ಔಷಧವನ್ನು...