Sunday, 19th May 2019

4 days ago

ಒಳ್ಳೆಯ ಕಥೆ ಬಂದ್ರೆ ದರ್ಶನ್ ಜೊತೆ ಸಿನಿಮಾ ಮಾಡ್ತೀನಿ: ಯಶ್

ಮಂಡ್ಯ: ಒಂದು ವೇಳೆ ಒಳ್ಳೆಯ ಕಥೆ ಬಂದರೆ ದರ್ಶನ್ ಜೊತೆ ಸಿನಿಮಾ ಮಾಡುತ್ತೇನೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಯಶ್ ಮೊದಲ ಬಾರಿಗೆ ಮಂಡ್ಯಕ್ಕೆ ಬಂದಿದ್ದರು. ಈ ವೇಳೆ ಕೇಳಿದ ಪ್ರಶ್ನೆಗೆ, ದರ್ಶನ್ ಜೊತೆ ಸಿನಿಮಾ ಮಾಡಬೇಕೆಂದರೆ ಅವರೊಬ್ಬ ದೊಡ್ಡ ಸ್ಟಾರ್. ಒಳ್ಳೆಯ ಕಥೆ ಸಿಗಬೇಕು. ಒಂದು ವೇಳೆ ಒಳ್ಳೆಯ ಕಥೆ ಬಂದರೆ ದರ್ಶನ್ ಜೊತೆ ಸಿನಿಮಾ ಮಾಡುತ್ತೇನೆ ಎಂದು ಹೇಳಿದರು. ಜೋಡೆತ್ತು ಸಿನೆಮಾ ಸೆಟ್ಟೇರುವ ವಿಚಾರವಾಗಿ ಮಾತನಾಡಿದ ಅವರು, […]

6 days ago

ಸಾವಿನಂಚಿನಲ್ಲಿದ್ದ ನಟ ಮತ್ತೆ ಬಣ್ಣ ಹಚ್ಚಿದ್ದಕ್ಕೆ ಕಾರಣ ಚಾಲೆಂಜಿಂಗ್ ಸ್ಟಾರ್!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಷ್ಟದಲ್ಲಿರುವವರಿಗೆ ಸಹಾಯ ಮಾಡೋದರಲ್ಲಿ ಸದಾ ಮುಂದು. ಆದರೆ ಎಡಗೈಲಿ ಕೊಟ್ಟಿದ್ದು ಬಲಗೈಗೆ ಗೊತ್ತಾಗಬಾರದೆಂಬಂಥಾ ಸೂಕ್ಷ್ಮವಂತಿಕೆಯನ್ನೂ ಕೂಡಾ ಅವರು ಮೈಗೂಡಿಸಿಕೊಂಡಿದ್ದಾರೆ. ಯಾರಿಗೆ ಅದೆಷ್ಟೇ ಸಹಾಯ ಮಾಡಿದರೂ ತಾವಾಗೇ ಎಂದೂ ಹೇಳಿಕೊಳ್ಳುವ ಜಾಯಮಾನವೂ ಅವರದ್ದಲ್ಲ. ಆದರೆ, ಆಗಾಗ ದರ್ಶನ್ ಅವರ ದೊಡ್ಡತನಗಳು ಫಲಾನುಭವಿಗಳ ಕಡೆಯಿಂದಲೇ ಜಾಹೀರಾಗೋದಿದೆ. ಇದೀಗ ಅಂಥಾದ್ದೇ ಒಂದು ಮನಮಿಡಿಯುವ ವೃತ್ತಾಂತವನ್ನು...

‘ಅಮರ್’ಗಾಗಿ ಕೊಡವ ಹಾಡಿಗೆ ಕುಣಿದ ದರ್ಶನ್-ರಚಿತಾ!

1 week ago

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಭಿನಯದ ಚೊಚ್ಚಲ ಚಿತ್ರ ಅಮರ್. ಖುದ್ದು ಅಂಬರೀಶ್ ಅವರೇ ಮುಂದೆ ನಿಂತು, ಬಲು ಆಸ್ಥೆಯಿಂದ ಆರಂಭಿಸಿದ್ದ ಚಿತ್ರವಿದು. ಈಗ ಅಂಬಿ ಮರೆಯಾಗಿದ್ದರೂ ಅವರ ನೆನಪಿನ ನೆರಳಲ್ಲಿಯೇ ಅಚ್ಚುಕಟ್ಟಿನಿಂದ ಚಿತ್ರೀಕರಣ ಮುಗಿಸಿಕೊಳ್ಳುತ್ತಿರೋ ಅಮರ್ ಚಿತ್ರವೀಗ...

ಸ್ಮಶಾನವಾಸಿಯಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್‍ಗೆ ಮನಕಲಕುವ ಪತ್ರ

1 week ago

ಬೆಂಗಳೂರು: ಮಂಡ್ಯ ಅಖಾಡದಲ್ಲಿ ದೂಳೆಬ್ಬಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಫ್ಯಾನ್ಸ್‍ಗಳಿಗೆ ಸಣ್ಣದೊಂದು ನಿರೀಕ್ಷೆ ಹುಟ್ಟಿಸಿದ್ದಾರೆ. ಈಗ ದಚ್ಚು ಫ್ಯಾನ್ಸ್ ಕಣ್ಣಿಗೆ ಕೇವಲ ಸಿನಿಸ್ಟಾರ್ ಅಲ್ಲ. ಸಮಸ್ಯೆಗೆ ಸ್ಪಂದಿಸುವ ಆಪ್ತರಕ್ಷಕನಾಗ್ತಾರೆ ಅನ್ನುವ ಭರವಸೆ ಇಟ್ಟುಕೊಂಡ ಹಾಗೆ ಕಾಣುತ್ತೆ. ಮಂಡ್ಯದಲ್ಲಿ ಜನರ ಅಭಿವೃದ್ಧಿಯ...

‘ರಾಬರ್ಟ್’ ಸಿನಿಮಾ ಸೆಟ್‍ನಲ್ಲಿ ಷರತ್ತುಗಳು ಅನ್ವಯ!

2 weeks ago

ಬೆಂಗಳೂರು: ನಟ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾದ ಸ್ಕ್ರಿಪ್ಟ್ ಪೂಜೆ ನೆರವೇರಿದೆ. ಈ ಸಿನಿಮಾವನ್ನು ‘ಚೌಕ’ ಸಿನಿಮಾ ಖ್ಯಾತಿಯ ತರುಣ್ ಸುಧೀರ್ ನಿರ್ದೇಶನ ಮಾಡುತ್ತಿದ್ದು, ಶೂಟಿಂಗ್ ಸೆಟ್ ನಲ್ಲಿ ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ. ಸಿನಿಮಾ ಸೆಟ್‍ನಲ್ಲಿ ಮೊಬೈಲ್ ಬಳಸಬಾರದು ಎಂಬ ಷರತ್ತು...

ರಾಬರ್ಟ್ ಜೊತೆ ಐಶ್ವರ್ಯಾ ರೈ ಬರ್ತಾರಾ – ದರ್ಶನ್ ಮೊದಲ ಪ್ರತಿಕ್ರಿಯೆ

2 weeks ago

ಬೆಂಗಳೂರು: ಇಂದು ಬನಶಂಕರಿ ದೇವಸ್ಥಾನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾದ ಸ್ಕ್ರಿಪ್ಟ್ ಪೂಜೆ ನಡೆದಿದೆ. ಇದೇ ವೇಳೆ ಮಾಧ್ಯಮದ ಜೊತೆ ಮಾತನಾಡಿದ ದರ್ಶನ್, ಇವತ್ತಿನಿಂದ ನನ್ನ ಕೆಲಸವನ್ನ ಶುರು ಮಾಡುತ್ತಿದ್ದೇನೆ. ಅನ್ನದಾತರು ಅನ್ನ ಕೊಡುತ್ತಿದ್ದಾರೆ. ಹೊಟ್ಟೆ ಪಾಡಿಗೆ ಎನೋ...

‘ಗಜ’ ಚಿತ್ರದಲ್ಲಿ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗಿದೆ – ದರ್ಶನ್

2 weeks ago

ಬೆಂಗಳೂರು: ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ಅವರು ವಯೋಸಹಜ ಕಾಯಿಲೆಯಿಂದ ಇಂದು ವಿಧಿವಶರಾಗಿದ್ದು, ಸ್ಯಾಂಡಲ್‍ವುಡ್ ನಟ-ನಟಿಯವರು ಅವರ ಅಂತಿಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ನಟ ದರ್ಶನ್ ಅವರು ಹಿರಣ್ಣಯ್ಯ ಅವರ ಅಂತಿಮ ದರ್ಶನ ಮುಗಿಸಿ ವಾಪಸ್ ತೆರಳುವಾಗ ಗರಂ ಆಗಿದ್ದಾರೆ. ಈ ವೇಳೆ...

ದರ್ಶನ್ ಸಿನಿಮಾ ಬಿಟ್ಟು ಮಂಡ್ಯದ ರೈತರ ಬಗ್ಗೆ ಸ್ಟಡಿ ಮಾಡಲಿ – ಎಚ್.ಡಿ ರೇವಣ್ಣ

3 weeks ago

ಹಾಸನ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸಿನಿಮಾ ಮಾಡುವುದನ್ನು ಬಿಟ್ಟು ಮಂಡ್ಯದ ರೈತರ ಬಗ್ಗೆ ಸ್ಟಡಿ ಮಾಡಿ ಅವರ ಬೆಳೆಗೆ ತಕ್ಕ ಬೆಂಬಲ ಬೆಲೆ ಕೊಡಿಸಲಿ ಎಂದು ಸಚಿವ ರೇವಣ್ಣ ಅವರು ಹೇಳಿದ್ದಾರೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾರ್ಯಮವೊಂದರಲ್ಲಿ...