Monday, 16th July 2018

Recent News

9 months ago

ಚಾಮುಂಡಿ ಬೆಟ್ಟದಲ್ಲಿ ಮಹಾರಥೋತ್ಸವ- ರಥ ಎಳೆದ ಮಹಾರಾಜ ಯದುವೀರ್

ಮೈಸೂರು: ಚಾಮುಂಡಿಬೆಟ್ಟದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ದೇವಿಯ ಮಹಾರಥೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಇಂದು ಮುಂಜಾನೆಯೇ ಬೆಟ್ಟಕ್ಕೆ ಆಗಮಿಸಿ ತಾಯಿಗೆ ಪೂಜೆ ಸಲ್ಲಿಸಿ ಯದುವಂಶದ ರಾಜ ಯದುವೀರ್ ದೇವಿಯ ರಥವನ್ನು ಎಳೆಯುವ ಮೂಲಕ ಚಾಲನೆ ನೀಡಿದರು. ರಥೋತ್ಸವ ಬಳಿಕ ಮಾತನಾಡಿದ ರಾಜಮಾತೆ ಪ್ರಮೋದಾ ದೇವಿ, ಸುಸೂತ್ರವಾಗಿ ದಸರಾ ಆಚರಣೆ ನಂತರ ಚಾಮುಂಡಿಗೆ ಪೂಜೆ ಸಲ್ಲಿಸುವ ಸಲುವಾಗಿ ನಡೆಯುವ ರಥೋತ್ಸವ ಇದಾಗಿದೆ. ಈ ಬಾರಿ ದಸರಾ ಉತ್ಸವ ಯಾವುದೇ ಅಡ್ಡಿ ಆತಂಕಗಳಿಲ್ಲದೆ ನೆರವೇರಿದೆ. ಸಂಪ್ರದಾಯದಂತೆ ಇಂದು ಮಹಾರಥೋತ್ಸವಕ್ಕೆ ಚಾಲನೆ […]

9 months ago

ನೀವು ಊರಿಗೆ ಹೋಗಿ ವಾಪಸ್ ಬಂದಿದ್ದಕ್ಕೆ KSRTCಗೆ ಒಂದೇ ದಿನ ಭರ್ಜರಿ 13.46 ಕೋಟಿ ರೂ. ಬಂತು!

ಬೆಂಗಳೂರು: ಈ ಬಾರಿ ದಸರಾ ಹಬ್ಬಕ್ಕೆ ನೀವು ಊರಿಗೆ ಹೋಗಿದ್ರಾ..? ಹಬ್ಬ ಎಲ್ಲಾ ಮುಗಿಸಿ ನಿನ್ನೆ (ಅಕ್ಟೋಬರ್ 3) ರಂದು ವಾಪಸ್ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ವಾಪಸ್ ಬಂದ್ರಾ..? ಹೌದು ಎಂದಾದರೆ ಕೆ.ಎಸ್.ಆರ್.ಟಿ.ಸಿ ಈ ಬಾರಿ ಮಾಡಿದ ದಾಖಲೆ ಆದಾಯದಲ್ಲಿ ನಿಮ್ಮ ಪಾಲೂ ಸೇರಲಿದೆ. ಅಕ್ಟೋಬರ್ 3ರ ಒಂದೇ ದಿನ ಕೆ.ಎಸ್.ಆರ್.ಟಿ.ಸಿ ಭರ್ಜರಿ 13.46 ಕೋಟಿ...

ನಮಗೆ ದೇಶಭಕ್ತಿ ಬಗ್ಗೆ ಬೋಧನೆ ಮಾಡಬೇಡಿ ಎಂದು ಬಿಜೆಪಿ ವಿರುದ್ಧ ಹರಿಹಾಯ್ದ ಉದ್ಧವ್ ಠಾಕ್ರೆ

10 months ago

ಮುಂಬೈ: ಶಿವ ಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಇಂದು “ನಮಗೆ ದೇಶಭಕ್ತಿ ಬಗ್ಗೆ ಬೋಧನೆ ಮಾಡಬೇಡಿ” ಎಂದು ಬಿಜೆಯ ವಿರುದ್ಧ ವಾಗ್ದಾಳಿಯನ್ನು ಮಾಡಿದ್ದಾರೆ. ಮುಂಬೈಯ ಶಿವಾಜಿ ಪಾರ್ಕ್‍ನಲ್ಲಿ ಆಯೋಜಿಸಿದ್ದ ಪಕ್ಷದ ವಾರ್ಷಿಕ ದಸರಾ ಕಾರ್ಯಕ್ರಮದಲ್ಲಿ ಮಾತನಾಡಿದ ಠಾಕ್ರೆ, ನಮಗೆ ರಾಷ್ಟ್ರಪ್ರೇಮದ...

ಕಣ್ಮನ ತಣಿಸಿದ ದಸರಾ ವೈಭವ: ಅನಾವರಣವಾಯ್ತು ಕಲಾ ಶ್ರೀಮಂತಿಕೆ

10 months ago

ಮೈಸೂರು: 407ನೇ ನಾಡಹಬ್ಬ ಮೈಸೂರು ದಸರಾಗೆ ವಿದ್ಯುಕ್ತವಾಗಿ ತೆರೆ ಬಿದ್ದಿದೆ. ವಿಜಯದಶಮಿಯ ದಿನವಾದ ಶನಿವಾರ ನಡೆದ ಜಂಬೂ ಸವಾರಿ ಮನಸೂರೆಗೊಂಡಿತು. ಅರಮನೆಯ ಬಲರಾಮ ದ್ವಾರದಲ್ಲಿ ಮಧ್ಯಾಹ್ನ 2.15ಕ್ಕೆ ಶುಭಮಕರ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಬಳಿಕ...

ಜಂಬೂ ಸವಾರಿ ವೇಳೆ ಭಯಗೊಂಡ ವಿಜಯಾ ಆನೆ: ವಿಡಿಯೋ ನೋಡಿ

10 months ago

ಮೈಸೂರು: ಜಂಬೂ ಸವಾರಿ ವೇಳೆ ವಿಜಯಾ ಆನೆ ಭಯಗೊಂಡ ಘಟನೆ ನಡೆದಿದೆ. ಜಂಬೂಸವಾರಿ ಸಾಗುತ್ತಿದ್ದ ವೇಳೆ ಪೊಲೀಸ್ ಕುದುರೆಗಳ ನೋಡಿ ವಿಜಯಾ ಆನೆ ಭಯಗೊಂಡು ಗಲಿಬಿಲಿಯಾಗಿತ್ತು. ಕೂಡಲೇ ಮಾವುತ ವಿಜಯಾ ಆನೆಯನ್ನು ನಿಯಂತ್ರಿಸಿದರು. ಸಂಪುಟ ಸಹೋದ್ಯೋಗಿಗಳ ಜತೆ ವೋಲ್ವೋ ಬಸ್‍ನಲ್ಲಿ ಬಂದ...

ಮಡಿಕೇರಿ ದಸರಾ ದಶಮಂಟಪ ಮೆರವಣಿಗೆಗೆ ಕ್ಷಣಗಣನೆ ಆರಂಭ

10 months ago

ಮಡಿಕೇರಿ: ರಾಜ್ಯದ ಜನ ಮೈಸೂರು ದಸರಾ ಜಂಬೂ ಸವಾರಿಯನ್ನು ನೋಡಲು ಕಾತರರಾಗಿದ್ದರೆ, ಮಂಜಿನ ನಗರಿ ಮಡಿಕೇರಿಯ ಜನರು ಮಾತ್ರ ಐತಿಹಾಸಿಕ ದಶಮಂಟಪಗಳ ಪ್ರದರ್ಶನಕ್ಕಾಗಿ ಸಿದ್ಧತೆಯನ್ನು ಪೂರ್ಣಗೊಳಿಸಿ ಉತ್ಸವ ನೋಡಲು ರೆಡಿಯಾಗುತ್ತಿದ್ದಾರೆ. ನಗರದ ಪ್ರಮುಖ 10 ದೇವಾಲಯಗಳಲ್ಲಿ ಈಗಾಗಾಲೇ ಸಿದ್ಧ ಗೊಂಡಿರುವ ದಶಮಂಟಪಗಳ...

ದಸರಾ ಸ್ತಬ್ಧಚಿತ್ರ ಪ್ರದರ್ಶನದಲ್ಲೂ ರಾಜಕೀಯ- ಸರ್ಕಾರ ಸಾಧನೆ ಬಿಂಬಿಸುವ ಟ್ಯಾಬ್ಲೋ ರೆಡಿ

10 months ago

ಮೈಸೂರು: ದಸರಾದ ಪ್ರಮುಖ ವಿಶೇಷ ಆಕರ್ಷಣೆ ಜಂಬೂ ಸವಾರಿಯಾದರೆ ನಂತರದಲ್ಲಿ ಪ್ರೇಕ್ಷಕರನ್ನು ಆಕರ್ಷಿಸುವುದು ಸ್ತಬ್ಧಚಿತ್ರ ಪ್ರದರ್ಶನ. ಈ ಬಾರಿಯೂ ಪ್ರತಿ ವರ್ಷದಂತೆ ದಸರಾ ಸ್ತಬ್ಧಚಿತ್ರ ಪ್ರದರ್ಶನ ಕೈಗೊಳ್ಳಲಾಗಿದೆ. ಆದರೆ ಬಾರಿಯ ಸ್ತಬ್ಧಚಿತ್ರ ಪ್ರದರ್ಶನದ ಮೇಲೆ ಮುಂದಿನ ವಿಧಾನ ಸಭೆ ಚುನಾವಣೆಯ ಬಿಸಿ...

ಚಾಮುಂಡಿ ತಾಯಿಗೆ ಸಿಎಂ ಪತ್ನಿ ಕೊಟ್ಟ ಸೀರೆ

10 months ago

ಮೈಸೂರು: ಕಳೆದ ದಿನ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ನಾನು ಕೊಡುವ ಸೀರೆಯನ್ನೇ ತಾಯಿ ಚಾಮುಂಡಿಗೆ ಉಡಿಸಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದರು. ಎಷ್ಟೇ ಆದರೂ ಸಿಎಂ ಪತ್ನಿ ಅಲ್ಲವೇ ಆದ್ದರಿಂದ ಅವರ ಒತ್ತಾಯಕ್ಕೆ ಮಣಿದು ಇಂದು ಉತ್ಸವ ಮೂರ್ತಿ ದೇವಿ...