– ಕಗ್ಗಂಟನ್ನ ಬಿಡಿಸೇ ಬಿಡಿಸ್ತೇವೆ ಅನುಮಾನ ಬೇಡ ಚಿಕ್ಕಮಗಳೂರು: ಬಾಬಾಬುಡನ್ ದರ್ಗಾದಲ್ಲಿ ಹಿಮಾಮ್, ಮೌಲ್ವಿ ಯಾರು ಬೇಕಾದರೂ ಹೋಗಿ ಪೂಜೆ ಮಾಡಲಿ, ನಮ್ಮದ್ದೇನು ತಕರಾರಿಲ್ಲ. ಆದರೆ ದತ್ತಪೀಠದಲ್ಲಿ ದತ್ತಾತ್ರೇಯರ ಆರಾಧನೆ ಹಿಂದೂ ಧಾರ್ಮಿಕ ವಿಧಿ ಪ್ರಕಾರ...
ಚಿಕ್ಕಮಗಳೂರು: ಹೇಗೆ ರಾಮ ಮಂದಿರದ ಕಲ್ಪನೆ ಇತ್ತೋ ಅದು ಇಂದು ಸಕಾರಗೊಂಡಿದೆ. ಅದೇ ರೀತಿ ನಮ್ಮ ದತ್ತಪೀಠದಲ್ಲಿ ದತ್ತಮಂದಿರ ನಿರ್ಮಾಣವಾಗುತ್ತೆ. ನಮ್ಮ ಸರ್ಕಾರದ ಅವಧಿಯಲ್ಲೇ ಈ ಸಮಸ್ಯೆ ಬಗೆಹರಿಯುತ್ತೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು....
ಚಿಕ್ಕಮಗಳೂರು: ಡಿಸೆಂಬರ್ ಕೊನೆಯ ವಾರದಲ್ಲಿ ಚಿಕ್ಕಮಗಳೂರಿಗೆ ಹೋಗಿ ವಾರ ಅಲ್ಲೇ ಇದ್ದು ಹೊಸ ವರ್ಷಕ್ಕೆ ಸ್ವಾಗತ ಕೋರಿ ಜನವರಿ ಒಂದಕ್ಕೋ, ಎರಡಕ್ಕೋ ವಾಪಸ್ ಬರೋಣ ಅನ್ನೋ ಪ್ಲಾನ್ ಏನಾದ್ರು ಇದ್ರೆ ನಿಮ್ಮ ಪ್ಲಾನನ್ನು ಡಿಸೆಂಬರ್ 30ಕ್ಕೆ...
– 3 ದಿನಗಳ ಕಾಲ ಪ್ರವಾಸಿಗರ ಆಗಮನಕ್ಕೆ ನಿಷೇಧ ಚಿಕ್ಕಮಗಳೂರು: ದತ್ತಜಯಂತಿ ಆಚರಣೆ ಹಿನ್ನೆಲೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ. ಜಿಲ್ಲಾದ್ಯಂತ 35 ಚೆಕ್ ಪೋಸ್ಟ್, 48 ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು, 800ಕ್ಕೂ ಅಧಿಕ ಕ್ಯಾಮೆರಾ...
ಚಿಕ್ಕಮಗಳೂರು: ಕಾಫಿನಾಡಲ್ಲಿ ದತ್ತಜಯಂತಿ ಹಿನ್ನೆಲೆಯಲ್ಲಿ ಗಿರಿಶ್ರೇಣಿ ನೋಡಲು ಬರುವ ಪ್ರವಾಸಿಗರನ್ನು ಚಿಕ್ಕಮಗಳೂರು ಜಿಲ್ಲಾಡಳಿತ ಮೂರು ದಿನಗಳ ಕಾಲ ನಿರ್ಬಂಧಿಸಿದೆ. ಡಿಸೆಂಬರ್ 21, 22, 23 ರಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತ ಜಯಂತಿ ಆಚರಣೆ ನಡೆಯುತ್ತಿದೆ. ಆದರಿಂದ...
ಚಿಕ್ಕಮಗಳೂರು: ಭದ್ರತೆಗಾಗಿ ನಾಲ್ಕು ಸಾವಿರ ಪೊಲೀಸರು ನಿಯೋಜನೆಗೊಂಡಿದ್ದರೂ ದತ್ತಜಯಂತಿಯನ್ನ ಶಾಂತಿಯುತವಾಗಿ ನಿಭಾಯಿಸುವಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಜಿಲ್ಲಾಧಿಕಾರಿ ಶ್ರೀರಂಗಯ್ಯ, ಎಸ್ಪಿ ಅಣ್ಣಾಮಲೈ ಹಾಗೂ ಪಶ್ವಿಮ ವಲಯದ ಐಜಿಪಿ ಹೇಮಂತ್ ನಿಂಬಾಳ್ಕರ್ ಅದೇ...