Tuesday, 17th September 2019

Recent News

2 years ago

ತಂದೆಯಿಂದಲೇ ರೇಪ್, ಕೃತಕ ಮರ್ಮಾಂಗ ಬಳಸಿ ತಾಯಿಯಿಂದಲೇ ಮಗಳ ಮೇಲೆ ದೌರ್ಜನ್ಯ- ನೀಚ ಕೃತ್ಯಕ್ಕೆ ಸಮರ್ಥನೆ ಬೇರೆ

ಮಾಸ್ಕೋ: ಸ್ವಂತ ಮಗಳ ಮೇಲೆಯೇ ತಂದೆ ತಾಯಿ ನಿರಂತರ ಲೈಂಗಿಕ ದೌರ್ಜನ್ಯವೆಸಗಿದ ಆಘಾತಕಾರಿ ಘಟನೆ ರಷ್ಯಾದಲ್ಲಿ ನಡೆದಿದೆ. ಆರೋಪಿಗಳಿಬ್ಬರೂ 34 ವರ್ಷದವರಾಗಿದ್ದು 12 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ದಂಪತಿಯನ್ನ ಪೊಲೀಸರು ಈಗಾಗಲೇ ಬಂಧಿಸಿದ್ದು, ಸದ್ಯ ವಿಚಾರಣೆ ಎದುರಿಸುತ್ತಿದ್ದಾರೆ. ಅವರ ಅಪರಾಧ ಸಾಬೀತಾದರೆ 20 ವರ್ಷಗಳ ಜೈಲು ಶಿಕ್ಷೆ ಎದುರಿಸಲಿದ್ದಾರೆ ಎಂದು ಇಲ್ಲಿನ ಪತ್ರಿಕೆಯೊಂದು ವರದಿ ಮಾಡಿದೆ. 2016ರ ಡಿಸೆಂಬರ್‍ನಿಂದ 2017ರ ಮಾರ್ಚ್ ವರೆಗಿನ ಅವಧಿಯಲ್ಲಿ ಆರೋಪಿ ದಂಪತಿ ಮಗಳಿಗೆ ಸತತವಾಗಿ ಹಿಂಸೆ ಹಾಗೂ […]

2 years ago

ನೀವು ಬೇಡ, ನಿಮ್ಮ ಎಂಜಿನಿಯರ್ ಮಗಳು ಬೇಕು – ಮೈ ಮೇಲೆ ದೇವರು ಬಂದಿದೆ ಎಂದು ಡೋಂಗಿ ಬಾಬಾನ ಡ್ರಾಮಾ

ಚಿತ್ರದುರ್ಗ: ನನ್ನ ಮೇಲೆ ದೇವರು ಬಂದಿದ್ದಾನೆ. ನಿಮ್ಮ ಎಂಜಿನಿಯರ್ ಮಗಳನ್ನು ಕೇಳುತ್ತೆ ಎಂದು ಹೇಳಿದ ಡೋಂಗಿ ಬಾಬಾನಿಗೆ ಜನರು ಥಳಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಕಂಚೀಪುರ ಗ್ರಾಮದಲ್ಲಿ ನಡೆದಿದೆ. ಕಂಚೀಪುರ ಗ್ರಾಮದ ಲೋಕೇಶ್ ಥಳಿತಕ್ಕೊಳಗಾದ ಡೋಂಗಿ ದೇವಮಾನವ. ಅರಸೀಕೆರೆ ನಿವಾಸಿ ಟೀಚರ್ ದಂಪತಿಗೆ ದೇವಮಾನವನಿಂದ ಕಿರುಕುಳದ ಆರೋಪ ಕೇಳಿಬಂದಿದ್ದು, ಸದ್ಯ ಶ್ರೀರಾಂಪುರ ಪೊಲೀಸ್...

ಜಯನಗರ ಕ್ಷೇತ್ರದಿಂದ ಸ್ಪರ್ಧಿಸಲು ರಾಮಲಿಂಗಾರೆಡ್ಡಿ ಪುತ್ರಿ ತಯಾರಿ

2 years ago

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರಾಗ್ತಿದ್ದಂತೆ ಹಿರಿಯ ರಾಜಕಾರಣಿಗಳ ಮಕ್ಕಳು ರಾಜಕೀಯ ರಂಗಕ್ಕೆ ಧುಮುಕ್ತಿದ್ದಾರೆ. ಇದೀಗ ಗೃಹಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯರೆಡ್ಡಿ ಕೂಡಾ ಚುನಾವಣಾ ಕಣಕ್ಕೆ ಧುಮುಕುವುದಾಗಿ ಘೋಷಿಸಿದ್ದಾರೆ. ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಎಸ್‍ಎಫ್‍ಎಸ್ ಕಾಲೇಜಿನಲ್ಲಿ ಪೊಲೀಸ್ ಇಲಾಖೆಯವರು...

ಮಲಗಿದ್ದಾಗ ಹೊದಿಕೆಯಿಂದ್ಲೇ ಕುತ್ತಿಗೆ ಬಿಗಿದು ಹೆತ್ತ ತಾಯಿಯನ್ನೇ ಕೊಲೆಗೈದ!

2 years ago

ಚಿತ್ತೂರು: ಮದ್ಯಪಾನಕ್ಕೆ ಹಣ ನೀಡಲು ನಿರಾಕರಿಸಿದ ತಾಯಿಯನ್ನೇ 29 ವರ್ಷದ ಯುವಕನೊಬ್ಬ ಕೊಲೆಗೈದ ಆಘಾತಕಾರಿ ಘಟನೆಯೊಂದು ಆಂಧ್ರಪ್ರದೇಶದಲ್ಲಿ ನಡೆದಿದೆ. ಈ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಶಿವಿನಿ ಕುಪ್ಪಂ ಎಂಬಲ್ಲಿ ಸೋಮವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಾಯಿ ಬೆಲ್ಲಮ್ಮ(50) ತನ್ನ...

ಬೆಳಕು ಇಂಪ್ಯಾಕ್ಟ್: ತಾಯಿ-ಮಗಳಿಗೆ ಜೀವನ ನಡೆಸಲು ಸಿಕ್ತು ಆಸರೆ

2 years ago

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹಿರೇಮಣಕಟ್ಟಿ ಗ್ರಾಮದ ಬಡಕುಟುಂಬದ ಕಥೆ. ಫಜಲುನಿಸ್ಸ್ ಬಡೇಮಿಯ್ಯಾ ಹುಟ್ಟುತ್ತಾ ಅಂಧೆ, ತಾಯಿ ಶಕುಂದಿ ಬಡೇಮಿಯ್ಯಾಗೆ 70 ವರ್ಷ, ತಂದೆ ತೀರಿ ಹೋಗಿದ್ದಾರೆ. ವಯಸ್ಸಾದ ಅಂಧ ಮಗಳಿಗೆ 70ರ ತಾಯಿಯೇ ಆಸರೆ. ಕಳೆದ 20 ವರ್ಷಗಳಿಂದ ತಾಯಿ...

ಮೊಬೈಲ್ ಗೇಮ್ ಪ್ರಭಾವದಿಂದ ತಾಯಿ, ಸಹೋದರಿಯನ್ನೇ ಕೊಂದ ಅಪ್ರಾಪ್ತ ಬಾಲಕ

2 years ago

ಅಹಮದಾಬಾದ್: ಹಿಂಸಾತ್ಮಕ ಮೊಬೈಲ್ ಗೇಮ್ ಆಡಲು ಆಡಿಕ್ಟ್ ಆಗಿದ್ದ ಅಪ್ರಾಪ್ತ ಬಾಲಕನೊಬ್ಬ, ಗೇಮ್ ಪ್ರೇರಣೆಯಿಂದ ಸ್ವತಃ ತಾಯಿ ಹಾಗೂ ಸಹೋದರಿನ್ನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶ ನೋಯ್ಡಾದಲ್ಲಿ ನಡೆದಿದೆ. ತಾಯಿ ಅಂಜಲಿ ಹಾಗೂ 11 ವರ್ಷದ ಸಹೋದರಿ ಕನ್ನಿಕಾ...

ಅಮ್ಮನ ಪರ ಮಾತಾಡ್ತಾಳೆಂದು 18 ವರ್ಷದ ಮಗಳನ್ನೇ ಕತ್ತುಹಿಸುಕಿ ಕೊಂದ!

2 years ago

ಮಲಪ್ಪುರಂ: ತನ್ನ ಜೊತೆ ಅಮ್ಮನ ಪರ ಮಾತನಾಡುತ್ತಾಳೆ ಎಂದು ಸಿಟ್ಟುಗೊಂಡ ಪಾಪಿ ತಂದೆಯೊಬ್ಬ 18 ವರ್ಷದ ಮಗಳನ್ನೇ ಕತ್ತು ಹಿಸುಕಿ ಕೊಲೆಗೈದ ಆಘಾತಕಾರಿ ಘಟನೆಯೊಂದು ನಡೆದಿದೆ. ಈ ಘಟನೆ ಪೆರುವಲ್ಲುರ್ ಸಮೀಪದ ತೆನ್ಹಿಪ್ಪಲಮ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆದಿದ್ದು, ಇಂದು ಆರೋಪಿ...

ಮಾಜಿ ಶಾಸಕ ಶಿವರಾಮೇಗೌಡರ ಮಗ್ಳ ಮದುವೆಗೆ ಮಂಡ್ಯದಿಂದ 216 KSRTC ಬಸ್!

2 years ago

ಮಂಡ್ಯ: ಜಿಲ್ಲೆಯ ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಶಿವರಾಮೇಗೌಡ ಅವರ ಮಗಳ ಮದುವೆ ಇಂದು ನಡೆಯಲಿದೆ. ಬುಧವಾರ ಆರತಕ್ಷತೆ ಕಾರ್ಯಕ್ರಮ ನಡೆದಿದ್ದು, ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಶಿವರಾಮೇಗೌಡರ ಪುತ್ರಿ ಭವ್ಯ ಮತ್ತು ರಾಜೀವ್ ಮದುವೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಾಜಿ...