Friday, 13th December 2019

2 weeks ago

ಗಂಡ-ಹೆಂಡತಿ ಜಗಳಕ್ಕೆ ಮಕ್ಕಳಿಬ್ಬರು ಬಲಿ

ಲಕ್ನೋ: ಮದ್ಯ ಸೇವಿಸಿ ವ್ಯಕ್ತಿಯೋರ್ವ ಪತ್ನಿ ಜೊತೆ ಜಗಳವಾಡಿದ್ದು, ಈ ವೇಳೆ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಕೊಲೆಗೈಯುವ ಮೂಲಕ ಅಮಾನವೀಯವಾಗಿ ವರ್ತಿಸಿದ್ದಾನೆ. ಉತ್ತರ ಪ್ರದೇಶದ ಸೂರಜ್‍ಪುರದಲ್ಲಿ ಘಟನೆ ನಡೆದಿದ್ದು, ಆರೋಪಿ ಹರಿ ಸೊಳಂಕಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಪತ್ನಿ ಜೊತೆ ಜಗಳವಾಡುತ್ತಿದ್ದಾಗ 6 ಹಾಗೂ 3 ವರ್ಷದ ಇಬ್ಬರು ಮಕ್ಕಳನ್ನು ಆರೋಪಿ ಕೊಲೆಗೈದಿದ್ದಾನೆ. ಗ್ರಾಮೀಣ ಎಸ್‍ಪಿ ಸಂಜೀವ್ ಸಿಂಗ್ ಪ್ರಕರಣದ ಕುರಿತು ಮಾಹಿತಿ ನೀಡಿದ್ದು, ಸೊಳಂಕಿ ತುಂಬಾ ಕುಡಿದು ಜಗಳ ಮಾಡುತ್ತಿದ್ದ ಎಂದು ಆರೋಪಿಯ ಪತ್ನಿ ನಮಗೆ […]

3 weeks ago

ಗಂಡು ಮಗುವಾಗ್ಲಿಲ್ಲವೆಂದು ಮೂವರು ಹೆಣ್ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಹಾರಿದ್ಳು

ಗಾಂಧಿನಗರ: ಮಹಿಳೆಯೊಬ್ಬಳು ತನ್ನ ಮೂವರು ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿ ಬಳಿಕ ತಾನೂ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಜರಾತಿನ ಮಹಿಸಾಗರ್ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಮಂಗು ದಾಮರ್ ಎಂದು ಗುರುತಿಸಲಾಗಿದೆ. ಈಕೆ ತನಗೆ ಗಂಡು ಮಗುವಾಗಲಿಲ್ಲ ಎಂದು ಮನನೊಂದು ಗುರುವಾರ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬುಧವಾರ ಬೆಳಗಿನಿಂದಲೇ ಮಂಗು ವಿಚಲಿತಗೊಂಡಿದ್ದು,...

ತಂದೆಯ ಅಂತ್ಯಕ್ರಿಯೆಗೆ ಹೆಗಲು ಕೊಟ್ಟ ಸಹೋದರಿಯರು

5 months ago

ಭುವನೇಶ್ವರ: ಸಾಮಾನ್ಯವಾಗಿ ತಂದೆ-ತಾಯಿಯ ಅಂತಿಮ ವಿಧಿ-ವಿಧಾನವನ್ನು ಗಂಡು ಮಕ್ಕಳು ಮಾಡಬೇಕೆಂಬ ಸಂಪ್ರದಾಯವಿದೆ. ಆದರೆ ಇಲ್ಲಿ ಮೂವರು ಸಹೋದರಿಯರು ತಮ್ಮ ತಂದೆಯ ಅಂತ್ಯಕ್ರಿಯೆಗೆ ಹೆಗಲು ಕೊಟ್ಟಿದ್ದಾರೆ. ಈ ಘಟನೆ ಒಡಿಶಾದ ಮಲ್ಕಂಗಿರಿ ಜಿಲ್ಲೆಯಲ್ಲಿ ನಡೆದಿದೆ. ಕುಮುಟಿಗುಡ ಗ್ರಾಮದ ಮೂವರು ಸಹೋದರಿಯರು ತಮ್ಮ ತಂದೆಯ...

ದುನಿಯಾ ವಿಜಿ ಠಾಣೆಗೆ ಹೋಗಿದ್ದ ಸೀಕ್ರೆಟ್ ರಿವೀಲ್-ಅಪ್ಪನ ವಿರುದ್ಧವೇ ತಿರುಗಿ ಬಿದ್ದ ಇಬ್ಬರು ಹೆಣ್ಣು ಮಕ್ಕಳು

1 year ago

ಬೆಂಗಳೂರು: ದುನಿಯಾ ವಿಜಿ ಜೈಲಿನಿಂದ ಜಾಮೀನು ಪಡೆದು ಹೊರಬರುತ್ತಿದ್ದಂತೆಯೇ ಅವರಿಗೆ ಮತ್ತೊಂದು ಭಯ ಶುರುವಾಗಿದೆ. ತನ್ನ ಇಬ್ಬರು ಹೆಣ್ಣು ಮಕ್ಕಳ ಭಯ ವಿಜಯ್ ಅವರನ್ನು ಕಾಡುತ್ತಿದೆ. ದುನಿಯಾ ವಿಜಿ ಮಂಗಳವಾರ ಮಧ್ಯಾಹ್ನ ಗಿರಿ ನಗರ ಪೊಲೀಸ್ ಠಾಣೆಗೆ ಹೋಗಿದ್ದರು. ಈ ವೇಳೆ...

ಪತ್ನಿ ಬಿಟ್ಟು ಹೋಗಿದ್ದಕ್ಕೆ ಕಾಮತೃಷೆಗಾಗಿ ಮಗಳನ್ನೇ ಬಳಸಿಕೊಂಡ ಪಾಪಿ ತಂದೆ!

2 years ago

ಚಂಡೀಗಢ: ಲೂಧಿಯಾನದಲ್ಲಿ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ 32 ವರ್ಷದ ಕಾರ್ಮಿಕನೊಬ್ಬನನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ತಾಯಿಗೆ ವರ್ಷದ ಹಿಂದೆಯಷ್ಟೇ ಬೇರೆ ಮದುವೆಯಾಗಿದ್ದು, ತನ್ನ ಎರಡನೇಯ ಪತಿಯ ಜೊತೆ ಆಕೆ ವಾಸವಿದ್ದರು. ಇದೀಗ ಬಾಲಕಿ, ತಂದೆ ತನ್ನೊಂದಿಗೆ...

ಗಂಡು ಮಕ್ಕಳಾಗದಕ್ಕೆ ಮೂವರು ಹೆಣ್ಣು ಮಕ್ಕಳನ್ನ ಬಾವಿಗೆ ತಳ್ಳಿ, ತಾಯಿ ಆತ್ಮಹತ್ಯೆ

2 years ago

ಚಿಕ್ಕಬಳ್ಳಾಪುರ: ಗಂಡು ಮಕ್ಕಳಾಗಲಿಲ್ಲ ಎನ್ನುವ ಕೊರಗಿನಿಂದ ತಾಯಿ ತನ್ನ ಮೂವರು ಹೆಣ್ಣು ಮಕ್ಕಳನ್ನ ಬಾವಿಗೆ ತಳ್ಳಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕಾಕಲಚಿಂತೆ ಗ್ರಾಮದಲ್ಲಿ ನಡೆದಿದೆ. ತಾಯಿ ನಾಗಶ್ರೀ (30) ಮಕ್ಕಳಾದ ನವ್ಯಶ್ರೀ (6) ದಿವ್ಯಶ್ರೀ (3) ಹಾಗೂ...