ದಾವಣಗೆರೆ ಧಣಿ ಶಾಮನೂರು ಶಿವಶಂಕರಪ್ಪ ನಿಧನ – ಸಿದ್ರಾಮಯ್ಯ, ದೇವೇಗೌಡ, ರಾಹುಲ್ ಗಾಂಧಿ ಸೇರಿ ಗಣ್ಯರಿಂದ ಸಂತಾಪ
ಬೆಂಗಳೂರು/ದಾವಣಗೆರೆ: ರಾಜ್ಯ ರಾಜಕಾರಣದ ಹಿರಿಯ ಧುರೀಣ, ಮಾಜಿ ಸಚಿವ, ಕಾಂಗ್ರೆಸ್ನ ಹಿರಿಯ ಶಾಸಕ ಹಾಗೂ ಅಖಿಲ…
ಶಾಮನೂರು ಶಿವಶಂಕರಪ್ಪ ವಿಧಿವಶ – ದಾವಣಗೆರೆ ವಿವಿಯ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ
ದಾವಣಗೆರೆ: ರಾಜ್ಯ ರಾಜಕಾರಣದ ಹಿರಿಯ ಧುರೀಣ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ವಿಧಿವಶರಾದ ಹಿನ್ನೆಲೆ…
ಉದ್ಯಮಿಯಾಗಿ ಬಾಪೂಜಿ ಸಂಸ್ಥೆ ಕಟ್ಟಿದ ಶಾಮನೂರು ಶಿವಶಂಕರಪ್ಪ
ದಾವಣಗೆರೆ/ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ (Congress MLA) ಹಾಗೂ ಅಖಿಲ ಭಾರತ ವೀರಶೈವ…
ಶಾಮನೂರು ವಿಧಿವಶ – ನಾಳೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ
ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು, ಮಾಜಿ ಸಚಿವರೂ ಆಗಿದ್ದ ಶಾಮನೂರು ಶಿವಶಂಕರಪ್ಪ (94) (Shamanur…
ರಾಜಕೀಯ ಮುತ್ಸದ್ಧಿ ಶಾಮನೂರು ಶಿವಶಂಕರಪ್ಪ ವಿಧಿವಶ – ಕಂಬನಿ ಮಿಡಿದ ಗಣ್ಯರು
ದಾವಣಗೆರೆ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (94) (Shamanur Shivashankarappa)…
ಕಾಂಗ್ರೆಸ್ನ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ
ದಾವಣಗೆರೆ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ…
ಕಡಿಮೆ ಬೆಲೆಗೆ ಚಿನ್ನದ ನಾಣ್ಯ ಕೊಡ್ತೀವಿ ಅಂತ ನಂಬಿಸಿ ಲಕ್ಷ ಲಕ್ಷ ವಂಚನೆ – ಇಬ್ಬರು ಅರೆಸ್ಟ್
ದಾವಣಗೆರೆ: ಕಡಿಮೆ ಬೆಲೆಗೆ ಚಿನ್ನದ (Gold) ನಾಣ್ಯ ನೀಡುವುದಾಗಿ ನಂಬಿಸಿ ನಕಲಿ ಬಂಗಾರದ ಬಿಲ್ಲೆಗಳನ್ನು ನೀಡಿ…
ರಸ್ತೆ ಕಾಮಗಾರಿಗೆ ಬಡವರ ಮನೆ ಒಡೆದು, ಪ್ರಭಾವಿಗಳ ಮನೆ ಕೈಬಿಡಲಾಗಿದೆ – ರೇಣುಕಾಚಾರ್ಯ ಆಕ್ರೋಶ
ದಾವಣಗೆರೆ: ಹೊನ್ನಾಳಿ (Honnali) ಪಟ್ಟಣದಲ್ಲಿ ರಸ್ತೆ ವಿಚಾರವಾಗಿ ಪರ ವಿರೋಧದ ಚರ್ಚೆ ಆರಂಭವಾಗಿದೆ. ಕಾಮಗಾರಿಗೆ ಬಡವರ…
ಗ್ರಾಮಸ್ಥರ ಅಹವಾಲು ಸ್ವೀಕರಿಸಿದ ಬಳಿಕವೇ ಕಚೇರಿ ಕೆಲಸ – ಜನ ಸೇವೆಗೆ ಅಧಿಕಾರಿ ಪಣ
ದಾವಣಗೆರೆ: 'ಬೆಳಗಿನ ನಡೆ ಗ್ರಾಮಗಳ ಕಡೆ' ಎಂಬ ವಿನೂತನ ಕಾರ್ಯಕ್ರಮ ಮೂಲಕ ಅಧಿಕಾರಿಯೊಬ್ಬರು ಜನಸೇವೆಗೆ ಪಣ…
ದಾವಣಗೆರೆ ಗಡಿ ಗ್ರಾಮದಲ್ಲಿ ವಿಚಿತ್ರ ಶಬ್ಧ – ಬೆಚ್ಚಿಬಿದ್ದ ಗ್ರಾಮಸ್ಥರು
ದಾವಣಗೆರೆ: ಜಿಲ್ಲೆಯ (Davanagere) ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಹಾಗೂ ಚಿತ್ರದುರ್ಗ (Chitradurga) ಜಿಲ್ಲೆಯ ಮೊಣಕಾಲ್ಮೂರು ತಾಲೂಕಿನ…
