ಗಣೇಶೋತ್ಸವ ಫ್ಲೆಕ್ಸ್‌ನಲ್ಲಿದ್ದ ಸಾವರ್ಕರ್ ಫೋಟೋ ಹರಿದುಹಾಕಿದ ಕಿಡಿಗೇಡಿಗಳು
ದಾವಣಗೆರೆ: ಸಾವರ್ಕರ್ ಫೋಟೋ ವಿವಾದ ದಾವಣಗೆರೆವರೆಗೂ ತಲುಪಿದೆ. ಗಣೇಶ ಹಬ್ಬದ ಪ್ರಯುಕ್ತ ಹೊನ್ನಾಳಿಯಲ್ಲಿ ಹಿಂದೂ ಮಹಾಸಭಾ…
ತಾಕತ್ ಇದ್ರೆ ಟಿಪ್ಪು ಫೋಟೋವನ್ನ ನಿಮ್ಮ ಮನೇಲಿ ಹಾಕಿ: ಕಾಂಗ್ರೆಸ್ಸಿಗರಿಗೆ ರೇಣುಕಾಚಾರ್ಯ ಸವಾಲು
ದಾವಣಗೆರೆ: ಕಾಂಗ್ರೆಸ್ ಅವರಿಗೆ ತಾಕತ್ ಇದ್ದರೆ ಟಿಪ್ಪು ಫೋಟೋವನ್ನು ನಿಮ್ಮ ಮನೆ, ಕಚೇರಿಗಳಲ್ಲಿ ಹಾಕಿಕೊಳ್ಳಿ ಎಂದು…
ಕೆರೆಗೆ ಹಾರಿ ಯುವಕ, ಮಹಿಳೆ ಆತ್ಮಹತ್ಯೆ- ಸೂಸೈಡ್‍ಗೂ ಮುನ್ನ ಗೆಳೆಯನಿಗೆ ಕರೆ ಮಾಡಿದ್ದ ಚರಣ್
ದಾವಣಗೆರೆ: ಯುವಕ ಹಾಗೂ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ಯುವಕ ತನ್ನ…
3 ಗ್ರಾಂ ಚಿನ್ನ ನೀಡದ್ದಕ್ಕೆ ಕಿರುಕುಳ: ಗೃಹಿಣಿ ಅನುಮಾನಾಸ್ಪದ ಸಾವು
ದಾವಣಗೆರೆ: ಮದುವೆಯಾಗಿ ಮೂರು ತಿಂಗಳಿಗೆ ಅನುಮಾನಸ್ಪದವಾಗಿ ಗೃಹಿಣಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ…
ಜನಶಕ್ತಿಯ ಮುಂದೆ ದ್ವೇಷ ಶಕ್ತಿ ನಡೆಯಲ್ಲ: ಬಿಜೆಪಿಗೆ ಸಿದ್ದು ಟಾಂಗ್
ದಾವಣಗೆರೆ: ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಜನಶಕ್ತಿಯ ಮುಂದೆ ದ್ವೇಷ ಶಕ್ತಿ ನಡೆಯಲ್ಲ ಎಂದು ಸಿದ್ದರಾಮಯ್ಯ…
ಬಗ್ಗಿ ಬಗ್ಗಿ ನಮಸ್ಕಾರ ಮಾಡೋರನ್ನು ದೂರ ಇಡಿ- ಸಿದ್ದುಗೆ ರಮೇಶ್ ಕುಮಾರ್ ಕಿವಿಮಾತು
ದಾವಣಗೆರೆ: ಬಗ್ಗಿ ಬಗ್ಗಿ ನಮಸ್ಕಾರ ಮಾಡೋರನ್ನು ದೂರ ಇಡಿ. ನಿಮ್ಮ ಸುತ್ತಮುತ್ತ ಗಮನ ಇರಲಿ, ಹುಷಾರಾಗಿರಿ…
ಕಾರಿಗೆ ಬೆಂಕಿ ಇಟ್ಟ ಹೊಣೆ ನಾಯಕನಾಗಿ ನಾನೇ ಹೊರುತ್ತೇನೆ: ಮೊಹಮ್ಮದ್ ನಲಪಾಡ್
ದಾವಣಗೆರೆ: ಯುವ ಕಾಂಗ್ರೆಸ್ ಕಾರ್ಯಕರ್ತರು ಕಾರಿಗೆ ಬೆಂಕಿ ಇಟ್ಟ ಪ್ರಕರಣದ ಹೊಣೆಯನ್ನು ನಾಯಕನಾದ ನಾನೇ ಹೊತ್ತುಕೊಳ್ತೇನೆ…
ಕಾಳಜಿ ಕೇಂದ್ರದಲ್ಲಿದ್ದ ಸಂತ್ರಸ್ತರಿಗೆ ಊಟ ಬಡಿಸಿದ ರೇಣುಕಾಚಾರ್ಯ
ದಾವಣಗೆರೆ: ಕೊರೊನಾ ಸಮಯದಲ್ಲೂ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಇದೀಗ…
ಕನ್ಹಯ್ಯ ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆ ನೀಡಿ: ಉಮ್ಮತ್ ಚಿಂತಕರ ವೇದಿಕೆ ಮನವಿ
ದಾವಣಗೆರೆ: ರಾಜಸ್ಥಾನದ ಉದಯಪುರದ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಮಾಡಿ ಇಸ್ಲಾಂ ಧರ್ಮಕ್ಕೆ ಕೆಟ್ಟ ಹೆಸರು…
ಆಪರೇಷನ್ ಮಾಡಿ 15 ದಿನವಾದ್ರೂ ಹೊಲಿಗೆ ಇಲ್ಲ- ವೈದ್ಯರ ನಿರ್ಲಕ್ಷ್ಯಕ್ಕೆ ಹೋಯ್ತು ವೃದ್ಧೆ ಜೀವ
ದಾವಣಗೆರೆ: ವೈದ್ಯರ ಎಡವಟ್ಟಿನಿಂದಾಗಿ ವೃದ್ಧೆಯೊಬ್ಬರು 20 ದಿನ ನರಳಿ ನರಳಿ ಮೃತಪಟ್ಟ ಘಟನೆ ದಾವಣಗೆರೆಯಲ್ಲಿ ನಡೆದಿದೆ.…