ಹೈ ಡೋಸ್ ಇಂಜೆಕ್ಷನ್ ನೀಡಿ ಕೊಲೆ ಮಾಡಿದ ಪತಿ- ಹತ್ತು ತಿಂಗಳ ನಂತರ ಸತ್ಯ ಬಯಲಿಗೆ
ದಾವಣಗೆರೆ: ರೋಗಿಗಳಿಗೆ ಚುಚ್ಚುಮದ್ದು ನೀಡಿ ಜೀವ ಉಳಿಸುವ ವೈದ್ಯನೋರ್ವ ತನ್ನ ಮಡದಿಗೆ ಹೈಡೋಸ್ ಇಂಜೆಕ್ಷನ್ ನೋಡಿ…
ಹಿಂದುತ್ವದ ರಕ್ತ ನನ್ನ ಮೈಯಲ್ಲಿ ಹರಿಯುತ್ತಿದೆ: ರೇಣುಕಾಚಾರ್ಯ
- ಬಿಎಸ್‍ವೈ ಅವರನ್ನು ಯಾರೂ ಸೈಡ್‍ಲೈನ್ ಮಾಡಿಲ್ಲ ದಾವಣಗೆರೆ: ಹಿಂದುತ್ವದ ರಕ್ತ ನನ್ನ ಮೈಯಲ್ಲಿ ಹರಿಯುತ್ತಿದೆ.…
ಇಂದಿನಿಂದ ಕೋಟಿಗೊಬ್ಬ 3 ಅಬ್ಬರ – 300ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ರಿಲೀಸ್
ಬೆಂಗಳೂರು: ಇಂದಿನಿಂದ ಕೋಟಿಗೊಬ್ಬ 3 ಅಬ್ಬರ ಶುರುವಾಗಿದೆ. ರಾಜ್ಯಾದ್ಯಂತ 300ಕ್ಕೂ ಹೆಚ್ಚು ಥಿಯೇಟರ್‍ಗಳಲ್ಲಿ ಸಿನಿಮಾ ರಿಲೀಸ್…
ನಂಗೆ ಇಂಜೆಕ್ಷನ್ ಬೇಡ, ನನ್ನ ಮಕ್ಕಳಿಗೆ ಅನ್ನ ಮಾಡಿಕೊಡೋರು ಯಾರೂ ಇಲ್ಲ- ಲಸಿಕೆ ಹೈಡ್ರಾಮ
ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಯುತ್ತಿದ್ದು, ದಿನನನಿತ್ಯ ಗ್ರಾಮೀಣ ಭಾಗಗಳಲ್ಲಿ ಹೈಡ್ರಾಮಾಗಳು ನಡೆಯುತ್ತಿವೆ. ನನಗೆ…
ರಸ್ತೆ ಗುಂಡಿಯಲ್ಲಿ ತೆಪ್ಪ ಹಾಕಿ ಮಕ್ಕಳನ್ನು ಕೂರಿಸಿ ಆಕ್ರೋಶ
ದಾವಣಗೆರೆ: ದಶಕಗಳಿಂದ ಗ್ರಾಮದ ರಸ್ತೆ ಗುಂಡಿಮಯವಾಗಿದ್ದು, ಇದರಿಂದ ರೋಸಿಹೋದ ಗ್ರಾಮಸ್ಥರು ರಸ್ತೆಗುಂಡಿಗಳಲ್ಲಿ ದೋಣಿ ಬಿಟ್ಟು ಅದರಲ್ಲಿ…
ರೈಲಿನಲ್ಲಿ ಮರೆತ 7.31 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಹಿಂದಿರುಗಿಸಿದ ರೈಲ್ವೇ ಭದ್ರತಾ ಪಡೆ
ದಾವಣಗೆರೆ: ರೈಲಿನಲ್ಲಿ ಮರೆತು ಹೋಗಿದ್ದ ಸುಮಾರು 7.31 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ರೈಲ್ವೇ ಭದ್ರತಾ…
ಮತಾಂತರ ಮಾಡುತ್ತಿರುವವರನ್ನು ಒದ್ದು ಓಡಿಸಬೇಕು: ಪ್ರಮೋದ್ ಮುತಾಲಿಕ್
ದಾವಣಗೆರೆ: ಬ್ರಿಟಿಷ್‍ರು ಬಂದಾಗಿ ನಿಂದ ನಮ್ಮ ದೇಶದಲ್ಲಿ ಮತಾಂತರ ನಡೆಯುತ್ತಲೇ ಬರುತ್ತಿದೆ. ಎಂಎಲ್‍ಎ ಗೂಳಿಹಟ್ಟಿ ಡಿ…
ಕಾಂಗ್ರೆಸ್‍ನಿಂದ ಬಿಜೆಪಿಗೆ ಬರಲು ಹಲವರು ಸರತಿಯಲ್ಲಿ ನಿಂತಿದ್ದಾರೆ: ರೇಣುಕಾಚಾರ್ಯ
ದಾವಣಗೆರೆ: ಕಾಂಗ್ರೆಸ್‍ನಿಂದ ಬಿಜೆಪಿಗೆ ಬರಲು ಹಲವಾರು ಜನ ಸರತಿಯಲ್ಲಿ ನಿಂತಿದ್ದಾರೆ. ಕಾಂಗ್ರೆಸ್ ಪಕ್ಷದವರು ಬಿಜೆಪಿ ತತ್ವ,…
ಬೆಣ್ಣೆ ನಗರಿಯಲ್ಲಿ ವೈರಲ್ ಫೀವರ್ ಆತಂಕ-ಐಸಿಯುನಲ್ಲಿ ಮಕ್ಕಳು
ದಾವಣಗೆರೆ: ಬೆಣ್ಣೆ ನಗರಿಯಲ್ಲಿ ಮಕ್ಕಳಲ್ಲಿ ವೈರಲ್ ಫೀವರ್, ಡೆಂಗ್ಯೂ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಮಕ್ಕಳಲ್ಲಿ ವೈರಾಣು ಕಾಣಿಸಿಕೊಳ್ಳುತ್ತಿದ್ದು,…
ಜ್ವರದಿಂದ ಬಳಲುತ್ತಿದ್ದ 14ರ ಬಾಲಕಿ ಸಾವು- ದಾವಣಗೆರೆಯಲ್ಲಿ ಹೆಚ್ಚಾಗುತ್ತಿದೆ ಡೆಂಘೀ
ದಾವಣಗೆರೆ: ಜಿಲ್ಲೆಯಲ್ಲಿ ವೈರಲ್ ಫೀವರ್ ಹಾಗೂ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜ್ವರದಿಂದ ಬಳಲುತ್ತಿದ್ದ ಬಾಲಕಿ ಸಾವನ್ನಪ್ಪಿದ್ದಾಳೆ.…