ರಸ್ತೆ ಗುಂಡಿಯಲ್ಲಿ ತೆಪ್ಪ ಹಾಕಿ ಮಕ್ಕಳನ್ನು ಕೂರಿಸಿ ಆಕ್ರೋಶ
ದಾವಣಗೆರೆ: ದಶಕಗಳಿಂದ ಗ್ರಾಮದ ರಸ್ತೆ ಗುಂಡಿಮಯವಾಗಿದ್ದು, ಇದರಿಂದ ರೋಸಿಹೋದ ಗ್ರಾಮಸ್ಥರು ರಸ್ತೆಗುಂಡಿಗಳಲ್ಲಿ ದೋಣಿ ಬಿಟ್ಟು ಅದರಲ್ಲಿ…
ರೈಲಿನಲ್ಲಿ ಮರೆತ 7.31 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಹಿಂದಿರುಗಿಸಿದ ರೈಲ್ವೇ ಭದ್ರತಾ ಪಡೆ
ದಾವಣಗೆರೆ: ರೈಲಿನಲ್ಲಿ ಮರೆತು ಹೋಗಿದ್ದ ಸುಮಾರು 7.31 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ರೈಲ್ವೇ ಭದ್ರತಾ…
ಮತಾಂತರ ಮಾಡುತ್ತಿರುವವರನ್ನು ಒದ್ದು ಓಡಿಸಬೇಕು: ಪ್ರಮೋದ್ ಮುತಾಲಿಕ್
ದಾವಣಗೆರೆ: ಬ್ರಿಟಿಷ್‍ರು ಬಂದಾಗಿ ನಿಂದ ನಮ್ಮ ದೇಶದಲ್ಲಿ ಮತಾಂತರ ನಡೆಯುತ್ತಲೇ ಬರುತ್ತಿದೆ. ಎಂಎಲ್‍ಎ ಗೂಳಿಹಟ್ಟಿ ಡಿ…
ಕಾಂಗ್ರೆಸ್‍ನಿಂದ ಬಿಜೆಪಿಗೆ ಬರಲು ಹಲವರು ಸರತಿಯಲ್ಲಿ ನಿಂತಿದ್ದಾರೆ: ರೇಣುಕಾಚಾರ್ಯ
ದಾವಣಗೆರೆ: ಕಾಂಗ್ರೆಸ್‍ನಿಂದ ಬಿಜೆಪಿಗೆ ಬರಲು ಹಲವಾರು ಜನ ಸರತಿಯಲ್ಲಿ ನಿಂತಿದ್ದಾರೆ. ಕಾಂಗ್ರೆಸ್ ಪಕ್ಷದವರು ಬಿಜೆಪಿ ತತ್ವ,…
ಬೆಣ್ಣೆ ನಗರಿಯಲ್ಲಿ ವೈರಲ್ ಫೀವರ್ ಆತಂಕ-ಐಸಿಯುನಲ್ಲಿ ಮಕ್ಕಳು
ದಾವಣಗೆರೆ: ಬೆಣ್ಣೆ ನಗರಿಯಲ್ಲಿ ಮಕ್ಕಳಲ್ಲಿ ವೈರಲ್ ಫೀವರ್, ಡೆಂಗ್ಯೂ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಮಕ್ಕಳಲ್ಲಿ ವೈರಾಣು ಕಾಣಿಸಿಕೊಳ್ಳುತ್ತಿದ್ದು,…
ಜ್ವರದಿಂದ ಬಳಲುತ್ತಿದ್ದ 14ರ ಬಾಲಕಿ ಸಾವು- ದಾವಣಗೆರೆಯಲ್ಲಿ ಹೆಚ್ಚಾಗುತ್ತಿದೆ ಡೆಂಘೀ
ದಾವಣಗೆರೆ: ಜಿಲ್ಲೆಯಲ್ಲಿ ವೈರಲ್ ಫೀವರ್ ಹಾಗೂ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜ್ವರದಿಂದ ಬಳಲುತ್ತಿದ್ದ ಬಾಲಕಿ ಸಾವನ್ನಪ್ಪಿದ್ದಾಳೆ.…
ಬೆಂಗ್ಳೂರು ಘಟನೆ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ದಾವಣಗೆರೆ: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐದು ಜನ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾಸುವ ಮುನ್ನವೇ ದಾವಣಗೆರೆಯಲ್ಲಿ…
ಬಿಜೆಪಿಗರನ್ನು ಕಾಂಗ್ರೆಸ್ ಸಂಪರ್ಕಿಸುತ್ತಿರುವುದು ನಿಜ: ಯಡಿಯೂರಪ್ಪ
ದಾವಣಗೆರೆ: ಕಾಂಗ್ರೆಸ್ ನನ್ನ ಹಗುರವಾಗಿ ತೆಗೆದುಕೊಳ್ಳಬೇಡಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಶಾಕಿಂಗ್ ಹೇಳಿಕೆ ನೀಡಿದ್ದಾರೆ.…
ರಾಜಕೀಯ ತಿರುವು ದಾವಣಗೆರೆಯಿಂದಲೇ ಆರಂಭ: ಈಶ್ವರಪ್ಪ
ದಾವಣಗೆರೆ: ಮುಂದಿನ ರಾಜಕಾರಣದ ತಿರುವು ದಾವಣಗೆರೆ ಜಿಲ್ಲೆಯಲ್ಲಿ ನಡೆಯುತ್ತಿರುವ ಕಾರ್ಯಕಾರಿಣಿ ಸಭೆಯಿಂದಲೇ ಆರಂಭವಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ…
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ದಾವಣಗೆರೆ ಸಜ್ಜು
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಸೆ.19ರಂದು ನಡೆಯಲಿರುವ ಪಕ್ಷದ…
