ದಾವಣಗೆರೆಯ ಗ್ರಾಮದಲ್ಲಿ ಮಹಿಳೆಯರೇ ದೇವರ ರಥ ಎಳೆಯುತ್ತಾರೆ!
ದಾವಣಗೆರೆ: ಬಹುತೇಕ ಪುರುಷರೇ ಹೆಚ್ಚು ರಥ ಎಳೆಯುತ್ತಾರೆ. ಆದ್ರೆ, ಜಿಲ್ಲೆಯ ಯರಗುಂಟೆ ಗ್ರಾಮದಲ್ಲಿ ಮಾತ್ರ ಮಹಿಳೆಯರಿಂದಲೇ…
ಕೋಲ್ಕತ್ತಾ ಕೋರ್ಟ್ ನಿಂದ ಮಹಿಳೆಯರಿಗೆ ಅರೆಸ್ಟ್ ವಾರೆಂಟ್- ಭಯದಿಂದ ಗ್ರಾಮವನ್ನೇ ತೊರೆದ ಕೆಲ ಮಹಿಳೆಯರು
ದಾವಣಗೆರೆ: ಇಷ್ಟು ದಿನ ರೈತರಿಗೆ ಬಂಧನದ ವಾರೆಂಟ್ ಜಾರಿ ಆಗುತ್ತಿತ್ತು. ಇದೀಗ ದಾವಣಗೆರೆ ಮಹಿಳೆಯರಿಗೆ ಅರೆಸ್ಟ್…
ಸೈಕಲ್ ಸ್ಟ್ಯಾಂಡ್‍ನಲ್ಲಿ ಪದವಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು
ದಾವಣಗೆರೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರೀಕ್ಷೆ ಬರೆಯಲು ಕೊಠಡಿಗಳ ಸಂಖ್ಯೆ ಕಡಿಮೆ ಇದ್ದ ಕಾರಣ…
ರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಅಪಘಾತದಲ್ಲಿ ದುರ್ಮರಣ
ದಾವಣಗೆರೆ: ಜಿಲ್ಲೆಯ ಹರಪ್ಪನಹಳ್ಳಿ ತಾಲೂಕು ತೊಗರಿಕಟ್ಟೆ ಬಳಿ ನಡೆದ ರಸ್ತೆ ಅಪಘಾತದಲ್ಲಿ ರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು…
ಕಾಲೇಜಿನಲ್ಲಿ ಜಾಗವಿಲ್ಲದೆ ಶಾಮಿಯಾನದಡಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು
ದಾವಣಗೆರೆ: ಜಿಲ್ಲೆಯ ಹರಪ್ಪನಹಳ್ಳಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಕೂರಲು ಜಾಗವಿಲ್ಲದೇ ಶಾಮಿಯಾನ ಖುರ್ಚಿ ಬಾಡಿಗೆಗೆ ತಂದು…
ಶಿಕ್ಷಣ ಇಲಾಖೆಯಲ್ಲೂ ಸೂಪರ್ ಸಿಎಂ ಕಮಾಲ್
ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ದೋಸ್ತಿಗಳಾಗಿ ಅಧಿಕಾರಕ್ಕೆ ಬಂದಾಯ್ತು. ಜೆಡಿಎಸ್‍ನಿಂದ ಕುಮಾರಸ್ವಾಮಿ ಸಿಎಂ ಆಗಿದ್ದೂ ಆಯ್ತು. ಆದರೆ…
ಸಿಎಂ ಸ್ಥಾನದ ಆಕಾಂಕ್ಷಿಯೆಂದ ಪರಮೇಶ್ವರ್ ಹೇಳಿಕೆಗೆ ಎಚ್‍ಡಿಕೆ ಪ್ರತಿಕ್ರಿಯೆ
ದಾವಣಗೆರೆ: ಮುಖ್ಯಮಂತ್ರಿ ಸ್ಥಾನ ಯಾರಿಗೂ ಶಾಶ್ವತವಲ್ಲ. ಈ ಸ್ಥಾನವನ್ನು ನಿಭಾಯಿಸಲು ರಾಜ್ಯದಲ್ಲಿ ತುಂಬ ಜನರಿದ್ದಾರೆ. ಪರಮಮೇಶ್ವರ್…
ಮಹಾಭಾರತ ಬರೆದಿದ್ದು ವಾಲ್ಮೀಕಿ ಮಹರ್ಷಿಯಂತೆ – ಶಾಸಕರ ಎಡವಟ್ಟು
ದಾವಣಗೆರೆ: ಜಿಲ್ಲೆಯ ಶಾಸಕರೊಬ್ಬರು ಭಾಷಣದ ಭರದಲ್ಲಿ ಮಹಾಭಾರತ ಬರೆದವರು ವಾಲ್ಮೀಕಿ ಮಹರ್ಷಿಗಳು ಎಂದು ಹೇಳಿ ಎಡವಟ್ಟು…
ಎಕ್ಸಿಸ್ ಬ್ಯಾಂಕ್ ನಿಂದ ನೋಟಿಸ್- ರೈತನ ಬಂಧನಕ್ಕೆ ಪೊಲೀಸರ ಹುಡುಕಾಟ
ದಾವಣಗೆರೆ: ಬೆಳಗಾವಿಯ ಆರು ರೈತರಿಗೆ ನೋಟಿಸ್ ನೀಡಿ ಸುದ್ದಿಯಾಗಿದ್ದ ಎಕ್ಸಿಸ್ ಬ್ಯಾಂಕ್ ಇದೀಗ ಮತ್ತೆ ಸುದ್ದಿಯಲ್ಲಿದೆ.…
17 ಟನ್ ಅನ್ನ ಭಾಗ್ಯದ ಅಕ್ಕಿ ಅಕ್ರಮ ಮಾರಾಟ: ಕಾಂಗ್ರೆಸ್ ನಾಯಕ ಅರೆಸ್ಟ್
ದಾವಣಗೆರೆ: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯನನ್ನು ಹರಿಹರ ತಾಲ್ಲೂಕಿನ…