ಯೂಟ್ಯೂಬ್ ನೋಡಿ ನಕಲಿ ಬಾಂಡ್ ತಯಾರಿಸುತ್ತಿದ್ದ ಜಾಲ ಬೇಧಿಸಿದ ಪೊಲೀಸರು
ದಾವಣಗೆರೆ: ದಶಕಗಳ ಕಾಲದ ಹಳೇ ಬಾಂಡ್ ಪೇಪರ್ ತಯಾರಿಸಿ ಜನರಿಗೆ ಮೋಸ ಮಾಡುತ್ತಿದ್ದ 11 ವಂಚಕರ…
ಅಕ್ರಮ ಸಂಬಂಧವಿದೆ ಎಂದು ಅತ್ತಿಗೆ, ಆಕೆಯ ಸಂಬಂಧಿಕರ ಮೇಲೆ ಮೈದುನನಿಂದ ಹಲ್ಲೆ!
ದಾವಣಗೆರೆ: ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಅನುಮಾನಗೊಂಡು ಮೈದುನ ತನ್ನ ಅತ್ತಿಗೆ ಹಾಗೂ ಆಕೆಯ ಸಂಬಂಧಿಕರ…
30 ಅಡಿ ಎತ್ತರದ ತೆಂಗಿನ ಮರದಿಂದ ನೋಡ ನೋಡುತ್ತಿದ್ದಂತೆಯೇ ಕೆಳಗೆ ಬಿದ್ದ ಕೈದಿ ಸಾವು!
ದಾವಣಗೆರೆ: ಕೈದಿಯೊಬ್ಬ ತೆಂಗಿನಮರ ಏರಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ದಾವಣಗೆರೆಯ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.…
ಕಾಡುಬಿಟ್ಟು ನಾಡಿಗೆ ಬಂತು ಚಿರತೆ ಹಿಂಡು: ಆತಂಕದಲ್ಲಿದ್ದಾರೆ ಹೊನ್ನಾಳಿ ಸುತ್ತಮುತ್ತಲಿನ ಗ್ರಾಮಸ್ಥರು!
ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಯರಲಬನ್ನಿ ಕೋಡು ಗ್ರಾಮದಲ್ಲಿ ಚಿರತೆಯ ದಂಡು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕವುಂಟು…
ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ- ನಿರೂಪಕ ಸೇರಿ ಯುವತಿ ದುರ್ಮರಣ
ದಾವಣಗೆರೆ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತಿಬ್ಬರು…
ಅಭಿಮಾನಿ ಮನೆಗೆ ಭೇಟಿ ನೀಡಿ ಭಾವುಕರಾದ ಬಿಎಸ್‍ವೈ
ದಾವಣಗೆರೆ: ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸುದ್ದಿ ಕೇಳಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಇಂದು ಅಭಿಮಾನಿ…
ನಿನ್ನನ್ನು ಮದ್ವೆಯಾಗ್ತೀನಿ, ನಿನ್ನ ಮಗುವಿಗೆ ತಂದೆ ಆಗ್ತೀನಿ ಎಂದು ವಿಧವೆಗೆ ಮೋಸ!
ದಾವಣಗೆರೆ: ವಿಧವೆ ಮಹಿಳೆಯನ್ನು ಯುವಕನೊಬ್ಬ ನಂಬಿಸಿ ನಿನ್ನನ್ನು ಮದುವೆಯಾಗುತ್ತೇನೆ. ನಿನ್ನ ಮಗುವಿಗೆ ತಂದೆ ಆಗುತ್ತೇನೆ ಎಂದು…
ಬಿಎಸ್‍ವೈ ಸಿಎಂ ಸ್ಥಾನಕ್ಕೆ ರಾಜೀನಾಮೆ- ಹೃದಯಾಘಾತದಿಂದ ಅಭಿಮಾನಿ ಸಾವು
ದಾವಣಗೆರೆ: ಬಿ.ಎಸ್ ಯಡಿಯೂರಪ್ಪ ಅವರಿಗೆ ಸಿಎಂ ಸ್ಥಾನ ತಪ್ಪಿದ ಹಿನ್ನೆಲೆಯಲ್ಲಿ ವೀರಶೈವ ಲಿಂಗಾಯತ ಮುಖಂಡರೊಬ್ಬರು ಹೃದಯಾಘಾತದಿಂದ…
ವರದಕ್ಷಿಣೆ ಕಿರುಕುಳದಿಂದ ಮನನೊಂದು ಮಹಿಳೆ ನೇಣಿಗೆ ಶರಣು
ದಾವಣಗೆರೆ: ವರದಕ್ಷಿಣೆ ಕಿರುಕುಳದಿಂದಾಗಿ ಮಹಿಳೆಯೊಬ್ಬಳು ಮನನೊಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ.…
ಬೈಕಿಗೆ ಬೊಲೆರೋ ಡಿಕ್ಕಿ, ತಂದೆ- ಮಗ ದುರ್ಮರಣ – ಸುದ್ದಿ ಕೇಳಿ ತಾತನೂ ಸಾವು
ದಾವಣಗೆರೆ: ಮಗ ಮತ್ತು ಮೊಮ್ಮಗನ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಅಜ್ಜ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ…