Saturday, 18th August 2018

Recent News

1 month ago

ರಕ್ಷಿತಾರಣ್ಯದಲ್ಲೇ ಕಲ್ಲಿನ ಕ್ವಾರಿ ಮಾಫಿಯಾ- ರಮಾನಾಥ ರೈ ಆಪ್ತನಿಂದಲೇ ಅಕ್ರಮ

ಮಂಗಳೂರು: ಮಾಜಿ ಅರಣ್ಯ ಸಚಿವ ರಮಾನಾಥ ರೈ ಆಪ್ತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸದಸ್ಯ ಪದ್ಮಶೇಖರ್ ಜೈನ್ ಎಂಬವರು ರೈ ಪ್ರತಿನಿಧಿಸುತ್ತಿದ್ದ ಬಂಟ್ವಾಳ ತಾಲೂಕಿನಲ್ಲಿ ರಕ್ಷಿತಾರಣ್ಯವನ್ನೇ ಅತಿಕ್ರಮಿಸಿ ಕಲ್ಲಿನ ಕ್ವಾರಿ ನಡೆಸ್ತಿರೋದು ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಕೊಡ್ಯಮಲೆ ರಕ್ಷಿತಾರಣ್ಯ ವ್ಯಾಪ್ತಿಯ ಸರ್ವೆ ನಂಬರ್ 164 /2 ಮತ್ತು 172/2 ರಲ್ಲಿ ಕಳೆದ ಹತ್ತು ವರ್ಷಗಳಿಂದ ಕಲ್ಲಿನ ಕೋರೆ ನಡೆಸುತ್ತಿದ್ದು, ಇದೀಗ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದೆ. ಅರಣ್ಯ ಇಲಾಖೆ, ಗಣಿ ಇಲಾಖೆ ಸೇರಿದಂತೆ ಸ್ಥಳೀಯ ಪಂಚಾಯತ್ […]

1 month ago

ಲಂಚಕ್ಕಾಗಿ ಪೀಡಿಸೋ ಅಧಿಕಾರಿಗಳಿಗೆ ರಾಯಚೂರು ಜಿಲ್ಲಾಧಿಕಾರಿಯಿಂದ ಫುಲ್ ಕ್ಲಾಸ್

ರಾಯಚೂರು: ಜಿಲ್ಲೆಯಲ್ಲಿ ಕೆಲಸ ಮಾಡದೇ ಸಾರ್ವಜನಿಕರಿಗೆ ಲಂಚ ಕೊಡುವಂತೆ ಪೀಡಿಸುವ ಅಧಿಕಾರಿಕಾರಿಗಳಿಗೆ ಜಿಲ್ಲಾಧಿಕಾರಿ ಬಗಾದಿ ಗೌತಮ್ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಲಂಚ ತೆಗೆದುಕೊಂಡಿರುವ ಆರೋಪದ ಮೇಲೆ ಸಭೆ ನಡೆಸಿದ ಜಿಲ್ಲಾಧಿಕಾರಿ, ಡಿಸಿ ಕಚೇರಿ ಹಾಗೂ ನಗರಸಭೆ ವಿವಿಧ ವಿಭಾಗದ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಬ್ಲಡಿ ಬೆಗ್ಗರ್ಸ್, ಬ್ರೋಕರ್ಸ್ ಅಂತ ಬೈದು ಅಧಿಕಾರಿಗಳ ಬಗ್ಗೆ ಕಿಡಿಕಾರಿದ್ದಾರೆ....

ಮೆಕುನು ಚಂಡಮಾರುತ- ದಕ್ಷಿಣ ಕನ್ನಡ, ಉಡುಪಿ ಶಾಲಾ ಕಾಲೇಜುಗಳಿಗೆ ಇಂದು, ನಾಳೆ ರಜೆ

3 months ago

ಉಡುಪಿ/ಮಂಗಳೂರು: ಮೆಕುನು ಚಂಡಮಾರುತದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಎರಡು ದಿನಗಳ ರಜೆಯನ್ನು ಜಿಲ್ಲೆಯ ಜಿಲ್ಲಾಧಿಕಾರಿಗಳು ಘೋಷಣೆ ಮಾಡಿದ್ದಾರೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ...

700 ವರ್ಷದ ಆಲದ ಮರಕ್ಕೆ ಡ್ರಿಪ್ಸ್ ಹಾಕಿ ಚಿಕಿತ್ಸೆ!

4 months ago

ನವದೆಹಲಿ: 700 ವರ್ಷ ಹಳೆಯ ಆಲದ ಮರವನ್ನು ರಕ್ಷಿಸಲು ತೆಲಂಗಾಣದ ಅಧಿಕಾರಿಗಳು ಡ್ರಿಪ್ಸ್ ಹಾಕಿ ಚಿಕಿತ್ಸೆ ನೀಡುತ್ತಿದ್ದಾರೆ. ಮರದ ಕೆಲವು ಕೊಂಬೆಗಳಿಗೆ ಗೆದ್ದಲು ಹಿಡಿದಿದೆ. ಮರವನ್ನು ಗೆದ್ದಲಿನಿಂದ ಉಳಿಸಲು ಅಧಿಕಾರಿಗಳು ಕ್ರಿಮಿನಾಶಕವನ್ನು ಡ್ರಿಪ್ ಮೂಲಕ ಕೊಂಬೆಗಳಿಗೆ ನೀಡುತ್ತಿದ್ದಾರೆ. ಮಹಬೂಬ್ ನಗರದಲ್ಲಿರುವ ಪಿಳ್ಳಲಮರಿ...

ರೋಹಿಣಿ ಸಿಂಧೂರಿ ನನ್ನ ಮಗಳ ಸಮಾನ, ನನಗೂ ಕಾನೂನು ಗೊತ್ತಿದೆ: ಎ ಮಂಜು

4 months ago

ಹಾಸನ: ನಾನು ಕಾನೂನು ಪದವೀಧರನಾಗಿದ್ದು ನನಗೆ ಕಾನೂನು ಗೊತ್ತಿದೆ. ನಾನು ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ ಎಂದು ಪಶು ಸಂಗೋಪನಾ ಸಚಿವ ಎ ಮಂಜು ಹೇಳಿದ್ದಾರೆ. ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನನ್ನ ಮಗಳ ಸಮಾನ....

ನೀತಿ ಸಂಹಿತೆ ಉಲ್ಲಂಘನೆ: ಸಚಿವ ಎ.ಮಂಜು ವಿರುದ್ಧ ಎಫ್‍ಐಆರ್ ದಾಖಲು

5 months ago

ಹಾಸನ: ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪಶುಸಂಗೋಪನಾ ಹಾಗೂ ರೇಷ್ಮೆ ಸಚಿವ ಎ. ಮಂಜು ವಿರುದ್ಧ ಎಫ್‍ಐಆರ್ ದಾಖಲಾಗಿದೆ. ನೀತಿಸಂಹಿತೆ ಜಾರಿ ಬಳಿಕವೂ ಎ ಮಂಜು ಅವರು ಸರ್ಕಾರಿ ಕಟ್ಟಡ ಬಳಸಿದ್ದಾರೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ...

ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಬೀದರ್ ಡಿಸಿ

5 months ago

ಬೀದರ್: ಅಫಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಜಿಲ್ಲಾಧಿಕಾರಿ ತಮ್ಮ ಕಾರಿನಲ್ಲಿ ಜಿಲ್ಲಾಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಘಟನೆ ಬೀದರ್ ತಾಲೂಕಿನ ಅಮಿಲಾಪೂರ್ ಗ್ರಾಮದ ಬಳಿ ನಡೆದಿದೆ. ಶಿವಕುಮಾರ್ (40) ಟ್ರ್ಯಾಕ್ಟರ್ ಡಿಕ್ಕಿಯಾಗಿ ಬಿದ್ದು ರಸ್ತೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದರು....

ಸರ್ಕಾರಕ್ಕೆ ಮತ್ತೊಮ್ಮೆ ಭಾರೀ ಮುಖಭಂಗ- ಕೊಪ್ಪಳ ಎಸ್‍ಪಿ ಅನೂಪ್ ಶೆಟ್ಟಿ ವರ್ಗಾವಣೆಗೂ ಸಿಎಟಿ ತಡೆ

5 months ago

ಕೊಪ್ಪಳ: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರದಲ್ಲಿ ಸಾರ್ವಜನಿಕರಿಂದ ಟೀಕೆಗೆ ಗುರಿಯಾದ ಬಳಿಕ ಇದೀಗ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ಗಾವಣೆ ಕುರಿತಂತೆ ರಾಜ್ಯ ಸಕಾರಕ್ಕೆ ಮತ್ತೊಮ್ಮೆ ಭಾರೀ ಮುಖಭಂಗವಾಗಿದೆ. ತಮ್ಮ ದಿಢೀರ್ ವರ್ಗಾವಣೆ ಪ್ರಶ್ನಿಸಿ ಎಸ್‍ಪಿ ಡಾ.ಅನೂಪ್ ಎ....