ಹಾವೇರಿ: ಗಣರಾಜ್ಯೋತ್ಸವ ದಿನದಂದು ರೈತರ ಹೆಸರಿನಲ್ಲಿ ದೆಹಲಿಯಲ್ಲಿ ನಡೆದ ಕಿಡಿಗೇಡಿಗಳ ಕೃತ್ಯ ಖಂಡಿಸಿ ಹಾವೇರಿಯಲ್ಲಿ ರೈತಸಂಘದ ಕಾರ್ಯಕರ್ತರು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದರು. ರೈತರು ನ್ಯಾಯಯುತ ಬೇಡಿಕೆಗಾಗಿ ಸತ್ಯಾಗ್ರಹ ನಡೆಸುವಾಗ ರೈತರ ಸತ್ಯಾಗ್ರಹಕ್ಕೆ ಮಸಿ...
– ಬಿಎಸ್ಎನ್ಎಲ್ ಅಧಿಕಾರಿಗಳಿಗೆ ಸಂಸದರ ಖಡಕ್ ವಾರ್ನಿಂಗ್ – ರಾತ್ರಿ 9 ಬಳಿಕ ಬಿಡುಗಡೆಯಾದ ಅಧಿಕಾರಿಗಳು ಕಾರವಾರ: ಕೆಲಸ ಆಗುವವರೆಗೂ ಧರಣಿ ಕೂರುತ್ತೇನೆ. ಇಂದು ಎಲ್ಲಿಗೂ ಹೋಗೊಲ್ಲ ಎಂದು ಸಂಸದ ಅನಂತ್ಕುಮಾರ್ ಹೆಗ್ಡೆ ಉತ್ತರ ಕನ್ನಡ...
– ಸಾರ್ವಜನಿಕರಿಗೆ ವಿನಾಕಾರಣ ಕಚೇರಿ ಒಳಗೆ ಪ್ರವೇಶವಿಲ್ಲ ರಾಯಚೂರು: ಕೊರೊನಾ ವೈರಸ್ ಭೀತಿಯಿಂದ ರಾಯಚೂರಿನಲ್ಲಿ ಸರ್ಕಾರಿ ಅಧಿಕಾರಿಗಳು ಬೀದಿಗೆ ಬರುವಂತಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚು ಸಾರ್ವಜನಿಕ ಸಂಪರ್ಕ ಇರುವ ಜಿಲ್ಲಾಧಿಕಾರಿ ಕಚೇರಿಯ ಆವಾಕ, ಜಾವಕ ವಿಭಾಗಗಳನ್ನ...
ಶಿವಮೊಗ್ಗ: ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ನವರ ಕಾಟ ಹೆಚ್ಚಾಗಿದ್ದು, ಈ ಕೂಡಲೇ ಸಂತ್ರಸ್ತ ಮಹಿಳೆಯರ ಸಾಲ ಮನ್ನಾ ಮಾಡುವಂತೆ ಹಾಗೂ ಮೈಕ್ರೋ ಫೈನಾನ್ಸ್ಗಳನ್ನು ಮುಚ್ಚುವಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ ಇಂದು ಜಿಲ್ಲಾ ಋಣಮುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ನೂರಾರು...
ದಾವಣಗೆರೆ: ಸಿಎಂ ಕುಮಾರಸ್ವಾಮಿ ಅವರು ಸ್ಥಳಕ್ಕೆ ಬಂದು ಪರಿಹಾರ ನೀಡುವವರೆಗೂ ಜಿಲ್ಲಾಧಿಕಾರಿ ಕಚೇರಿ ಬಿಟ್ಟು ಹೋಗಲ್ಲ ಎಂದು ವೃದ್ಧೆ ಪಟ್ಟು ಹಿಡಿದು ಕುಳಿತ ಘಟನೆ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಹರಿಹರ ತಾಲೂಕಿನ ಬುಳ್ಳಾಪುರ ಗ್ರಾಮದ...
ತುಮಕೂರು:ನಿಗೂಢ ಖಾಯಿಲೆಯಿಂದ ನರಳುತಿದ್ದ ತಾಯಿಯ ದಯಾಮರಣಕ್ಕೆ ಅನುಮತಿ ಕೊಡುವಂತೆ ಮಗನೊಬ್ಬ ತುಮಕೂರು ಜಿಲ್ಲಾಧಿಕಾರಿಗಳ ಮೊರೆ ಹೋಗಿದ್ದಾರೆ. ನಿಸ್ತೇಜ ಸ್ಥಿತಿಯಲ್ಲಿರುವ ತಾಯಿಯನ್ನು ಡಿಸಿ ಕಚೇರಿ ದ್ವಾರದಲ್ಲಿ ಮಲಗಿಸಿ ದಯಾಮರಣಕ್ಕಾಗಿ ಮಗ ಅಂಗಲಾಚಿದ್ದಾರೆ. ತುಮಕೂರು ನಗರದ ಗಾರ್ಡನ್ ರಸ್ತೆಯ...
ಮಂಗಳೂರು: ಅಪರೂಪದ ಪ್ರವಾಹಕ್ಕೆ ಮಂಗಳೂರು ಮುಳುಗಿದ್ದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರೋ ದಕ್ಷಿಣ ಕನ್ನಡ ಜಿಲ್ಲಾಡಳಿತ ಚರಂಡಿ ಒತ್ತುವರಿ ತೆರವಿಗೆ ನಿರ್ಧರಿಸಿದೆ. ಚರಂಡಿ, ಕಾಲುವೆ ಒತ್ತುವರಿ ಬಗ್ಗೆ ಮೂರು ದಿನದಲ್ಲಿ ವರದಿ ಕೊಡುವಂತೆ ಪಾಲಿಕೆ ಆಯುಕ್ತರಿಗೆ ಜಿಲ್ಲಾಧಿಕಾರಿ ಸಸಿಕಾಂತ್...