ಒಂದು ಕೊರೊನಾ ಸಾವಿನಿಂದ ಡೇಂಜರ್ ಝೋನ್‍ನಲ್ಲಿ ಕಲಬುರಗಿ – ಅಧಿಕಾರಿಗಳು ಎಡವಿದ್ದು ಎಲ್ಲಿ?
ಕಲಬುರಗಿ: ಕೊರೊನಾ ವೈರಸ್‍ನಿಂದ ಕಲಬುರಗಿಯ ವ್ಯಕ್ತಿ ಮೃತಪಟ್ಟಿದ್ದು, ಇದರಿಂದ ಇಡೀ ಕಲಬುರಗಿ ಜಿಲ್ಲೆ ಡೇಂಜರ್ ಝೋನ್‍ನಲ್ಲಿ…
ಕೆಮ್ಮು, ಜ್ವರ ಇದ್ರೆ ಶರಣಬಸವೇಶ್ವರ ಜಾತ್ರೆಗೆ ಬರಬೇಡಿ: ಕಲಬುರಗಿ ಡಿಸಿ ಮನವಿ
ಕಲಬುರಗಿ: ಶರಣರ ನಾಡು ಎಂದೇ ಖ್ಯಾತಿ ಪಡೆದಿರುವ ಕಲಬುರಗಿಯಲ್ಲಿ ಶ್ರೀ ಶರಣಬವೇಶ್ವರ ಜಾತ್ರೆ ನಡೆಯಲಿದೆ. ಆದರೆ…
ಜನದಟ್ಟಣೆ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸಿ ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಸಲಹೆ
ಮಡಿಕೇರಿ: ಕೊರೊನಾ ವೈರಸ್ ಬಗ್ಗೆ ಜಿಲ್ಲೆಯ ಪ್ರವಾಸಿ ತಾಣಗಳು, ಬಸ್ ನಿಲ್ದಾಣಗಳು, ರೆಸಾರ್ಟ್‍ಗಳು, ಹೋಂ ಸ್ಟೇಗಳು…
ಗಣಿ ಜಿಲ್ಲೆಯಲ್ಲಿ ಎರಡು ಶಂಕಿತ ಕೊರೊನಾ ವೈರಸ್ ಪ್ರಕರಣ ಪತ್ತೆ
ಬಳ್ಳಾರಿ: ಕೊರೊನಾ ವೈರಸ್ ಗಣಿಜಿಲ್ಲೆಗೂ ಒಕ್ಕರಿಸಿತೆ ಎಂಬ ಅನುಮಾನ ಇದೀಗ ಎದ್ದಿದೆ. ಹೊಸಪೇಟೆ ಹಾಗೂ ಸಂಡೂರು…
ಕೊರೊನಾ ಭೀತಿ- ಹೋಟೆಲ್‍ಗೆ ಆಗಮಿಸುವ ಪ್ರವಾಸಿಗರ ಮಾಹಿತಿ ತಕ್ಷಣ ನೀಡಲು ಡಿಸಿ ಸೂಚನೆ
ಬಳ್ಳಾರಿ: ತಮ್ಮ ಹೋಟೆಲ್‍ಗಳಿಗೆ ದೇಶ ಮತ್ತು ವಿದೇಶಗಳಿಂದ ಆಗಮಿಸುವ ಪ್ರವಾಸಿಗರ ಮಾಹಿತಿಯನ್ನು ತಕ್ಷಣ ಗಮನಕ್ಕೆ ತರುವ…
ಉತ್ತರ ಕರ್ನಾಟಕ ಐತಿಹಾಸಿಕ ತಾಣಗಳಿಗೆ ತಟ್ಟಿದ ಕೊರೊನಾ ವೈರಸ್
ಬಾಗಲಕೋಟೆ: ಕೊರೊನಾ ವೈರಸ್ ಭೀತಿ ಸದ್ಯ ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ತಾಣಗಳಿಗೆ ತಟ್ಟಿದೆ. ಐತಿಹಾಸಿಕ ತಾಣಗಳಾದ…
ಅರೆ ಬೆತ್ತಲೆಯಾಗಿ ಬೇವಿನ ಸೀರೆ ಹರಕೆ – ಕೋಣದ ಬಲಿ ತಡೆಯಲು ಅಧಿಕಾರಿಗಳ ಜಾಗರಣೆ
ದಾವಣಗೆರೆ: ಎರಡು ವರ್ಷಗಳಿಗೊಮ್ಮೆ ನಡೆಯುವ ದಾವಣಗೆರೆ ನಗರ ದೇವತೆ ದುಗ್ಗಮ್ಮನ ಜಾತ್ರೆ ಅದ್ಧೂರಿಯಾಗಿ ನಡೆಯುತ್ತಿದ್ದು, ಭಕ್ತರು…
ರಶ್ಮಿಕಾ ಪೋಸ್ಟ್‌ಗೆ ಅಸಭ್ಯ ಕಮೆಂಟ್ – ಜಿಲ್ಲಾಧಿಕಾರಿ ಸ್ಪಷ್ಟನೆ
ಹೈದರಾಬಾದ್: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರ ಪೋಸ್ಟ್‌ಗೆ ಅಸಭ್ಯವಾಗಿ ಕಮೆಂಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ…
ಚಿತ್ರದುರ್ಗ ಡಿಸಿ ಕಾರಿಗೆ ಸರ್ಕಾರಿ ಬಸ್ ಡಿಕ್ಕಿ
ಚಿತ್ರದುರ್ಗ: ಸಭೆಯೊಂದರಲ್ಲಿ ಭಾಗಿಯಾಗಲು ಚಿತ್ರದುರ್ಗದಿಂದ ಹೊಳಲ್ಕೆರೆಗೆ ತೆರಳುತ್ತಿದ್ದ ಚಿತ್ರದುರ್ಗ ಜಿಲ್ಲಾಧಿಕಾರಿ ವಿನೋತ್ ಪ್ರಿಯ ಅವರ ಕಾರಿಗೆ…
ತುಂಗಾ ಸೇತುವೆ ಮೇಲೆ ಭಾರೀ ವಾಹನ ಸಂಚಾರ ನಿರ್ಬಂಧಿಸುವಂತೆ ಡಿಸಿಗೆ ಮನವಿ
ಶಿವಮೊಗ್ಗ: ಶಿವಮೊಗ್ಗ ಭದ್ರಾವತಿ ನಡುವಿನ ತುಂಗಾ ಸೇತುವೆಯಲ್ಲಿ ಪ್ರತಿನಿತ್ಯ ಒಂದಿಲ್ಲೊಂದು ಅಪಘಾತ ಸಂಭವಿಸಿ ಸಾವು-ನೋವು ಸಂಭವಿಸುತ್ತಿವೆ.…
