2 weeks ago
ತುಮಕೂರು/ಬೆಂಗಳೂರು: ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ರಾಜಕೀಯ ನಿವೃತ್ತಿಗೆ ಪಡೆದುಕೊಳ್ಳಲಿ ಎಂದು ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಆಗ್ರಹಿಸಿದ್ದಾರೆ. ಇತ್ತ ತನ್ನ ತಪ್ಪೊಪ್ಪಿಕೊಂಡ ಬಿಎಸ್ವೈ ಅವರನ್ನು ಸಚಿವ ಡಿಕೆ ಶಿವಕುಮಾರ್ ಅಭಿನಂದಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಡಿಸಿಎಂ, ಆಡಿಯೋ ಸಾಬೀತಾದ್ರೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸೋದಾಗಿ ಹೇಳಿದ್ದರು. ಈಗ ಅವರೇ ತಪ್ಪೊಪ್ಪಿಕೊಂಡಿದ್ದಾರೆ. ಹೀಗಾಗಿ ಬಿಎಸ್ವೈ ಕೂಡಲೇ ನಿವೃತ್ತಿಯಾಗಲಿ. ಅವರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರೆ ಸ್ಪೀಕರ್ ಅವರು ಕೂಡ ಕಾನೂನು […]
1 month ago
ಬೆಂಗಳೂರು: ರಾಜ್ಯದಲ್ಲಿ ಬರಗಾಲವಿದ್ರೂ ಸಮ್ಮಿಶ್ರ ಸರ್ಕಾರದಲ್ಲಿ ಖರ್ಚಿಗೆ ಕಮ್ಮಿಯೇನಿಲ್ಲ. ವಿಧಾನಸೌಧದಲ್ಲಿರುವ ಉಪ ಮುಖ್ಯಮಂತ್ರಿ ಪರಮೇಶ್ವರ್ ಕೊಠಡಿಯ ನವೀಕರಣಕ್ಕೆ 70 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಪರಮೇಶ್ವರ್ಗೆ ಗೃಹ ಖಾತೆ ಹೋದಾಗ ದಲಿತರಿಗೆ ಅನ್ಯಾಯ ಎಂದು ರೇವಣ್ಣ ಹೇಳಿದ್ದರು. ಈಗ ಪರಮೇಶ್ವರ್ ಮೇಲಿನ ಪ್ರೀತಿಗೆ ರೇವಣ್ಣ ಅವರು ಇಲಾಖೆ ನಿಯಮವೇ ಬ್ರೇಕ್ ಮಾಡಿದ್ದಾರೆ. ಕಾಂಗ್ರೆಸ್ನಲ್ಲಿ ಯಾರ ಕೆಲಸ...
2 months ago
ಬೆಂಗಳೂರು: ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಅವರ ಬಳಿ ಇರುವ ಗೃಹ ಇಲಾಖೆಯನ್ನು ಕಾಂಗ್ರೆಸ್ ಹೈಕಮಾಂಡ್ ಕಿತ್ತುಕೊಂಡಿದೆ. 8 ವರ್ಷ ಪಕ್ಷ ಮುನ್ನಡೆಸಿದ್ದೇನೆ, ನನ್ನ ನೇತೃತ್ವದಲ್ಲಿ 2 ಬಾರಿ ಪಕ್ಷ ಅಧಿಕಾರಕ್ಕೆ ಬಂದಿದೆ. ದೆಹಲಿಯಲ್ಲಿ ತಮ್ಮೆಲ್ಲಾ ಪ್ರಭಾವ ಬಳಸಿ `ಗೃಹ’ ಉಳಿಸಿಕೊಳ್ಳಲು ಪರಮೇಶ್ವರ್...
2 months ago
ಬೆಂಗಳೂರು: ಗೃಹ ಖಾತೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಪರಮೇಶ್ವರ್ ಜೊತೆ ಭಿನ್ನಾಭಿಪ್ರಾಯ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಿನ್ನೆಯ ಸಭೆಯಲ್ಲಿ ಆ ರೀತಿಯ ಯಾವುದೇ ಚರ್ಚೆ-ವಾಗ್ವಾದ...
2 months ago
ತುಮಕೂರು: ಸುಲ್ವಾಡಿ ಮಾರಮ್ಮ ದೇವಿ ದೇವಸ್ಥಾನದ ಪ್ರಸಾದದಲ್ಲಿ ವಿಷ ಬೆರೆತಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದ್ದು, ವಿಧಿವಿಜ್ಞಾನದ ಪ್ರಯೋಗದ ವರದಿ ನಂತರ ಕ್ರಮ ಕೈಗೊಳ್ಳಲಾಗುತ್ತದೆಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿಂದು ಸ್ಮಾರ್ಟ್ ಸಿಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು,...
3 months ago
ಬೆಳಗಾವಿ: ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದೇಶಕ್ಕೆ ತೆರಳಿ ಗೈರಾಗಿದ್ದಾರೆ. ಇತ್ತ ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಅವರು ಕೂಡ ಜ್ಚರದಿಂದಾಗಿ ಅಧಿವೇಶನದಲ್ಲಿ ಪಾಲ್ಗೊಳಲ್ಲ. ಹೀಗಾಗಿ ಇಂದು ಆರಂಭವಾದ ಅಧಿವೇಶನದಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಏಕಾಂಗಿಯಾಗಿದ್ದಾರೆ....
3 months ago
ತುಮಕೂರು: ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಅಂತ ಹೇಳಿಲ್ಲ. ನನ್ನ ಬಾಯಲ್ಲಿ ಯಾಕೆ ಹೇಳಿಸ್ತೀರಿ. ಮುಖ್ಯಮಂತ್ರಿಗಳು ಇದ್ದಾರೆ. ಹೀಗಾಗಿ ಅದರ ವಿಚಾರವನ್ನೇ ಮಾತನಾಡಬಾರದು ಅಂತ ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಮುಖ್ಯಮಂತ್ರಿಗಳು ಇದ್ದಾರೆ....
3 months ago
-ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡ ನಾಯಕರ ಬಗ್ಗೆ ಪರಂ ಹೇಳಿದ್ದು ಹೀಗೆ ಬೆಂಗಳೂರು: ಕೂಡಲೇ ಬಾಕಿ ಉಳಿಸಿಕೊಂಡಿರುವ ತೆರಿಗೆ ವಸೂಲಿ ಮಾಡುವಂತೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಸೂಚನೆ ನೀಡಿದ್ದಾರೆ. ಪಬ್ಲಿಕ್ ಟಿವಿಯಲ್ಲಿ ದೊಡ್ಡವರ ದೋಖಾ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಎಚ್ಚೆತ್ತ ಡಿಸಿಎಂ, ಯಾವ...